Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕೋತ್ಸವ 2025..!!

November 9, 2025
in ಪುತ್ತೂರು
0
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕೋತ್ಸವ 2025..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪಟ್ಟೆ ಬಡಗನ್ನೂರು:- ದಿನಾಂಕ:- 08 -11 – 2025 ಶನಿವಾರದಂದು ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು. ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಾದ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢಶಾಲೆ ಪಟ್ಟೆ ಇವುಗಳ ವಾರ್ಷಿಕೋತ್ಸವ ಪಟ್ಟೆ ವಿದ್ಯಾ ಸಂಸ್ಥೆಯ ಆವರಣದಲ್ಲಿ ಜರಗಿತು.

Advertisement
Advertisement
Advertisement

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ದೀಪ ಪ್ರಜ್ಜಲನೆ ಮಾಡುವ ಮೂಲಕ ಸುಸಂಸ್ಕೃತವಾದಂತಹ ವಿದ್ಯೆಯನ್ನು ನೀಡಿ ದೇಶದ ಸತ್ಪ್ರಜೆಗಳಾಗಿ ಬಾಳಬೇಕೆಂದು ಹಾರೈಸಿದರು.

ಸಂಸ್ಥೆಯ ಸಂಚಾಲಕರು ಶ್ರೀಮಾನ್ ವಿಘ್ನೇಶ್ ಹಿರಣ್ಯ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ ಶಾಲಾ ವರದಿಯನ್ನು ವಾಚಿಸಿದರು. ಆಂಗ್ಲ ಮಾಧ್ಯಮ ಶಾಲಾ ಬಹುಮಾನ ಪಟ್ಟಿಯನ್ನು ಶ್ರೀಮತಿ ಅಶ್ವಿನಿ ಮಾತಾಜಿ, ಪ್ರಾಥಮಿಕ ಶಾಲಾ ಬಹುಮಾನ ಪಟ್ಟಿಯನ್ನು ಶ್ರೀಮತಿ ಚಿತ್ರ ಮಾತಾಜಿ, ಪ್ರೌಢಶಾಲಾ ಬಹುಮಾನ ಪಟ್ಟಿಯನ್ನು ಶ್ರೀಮತಿ ಪ್ರೀತಿ ಕುಮಾರಿ ಮಾತಾಜಿ ವಾಚಿಸಿದರು. 2024 – 25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣಾರಾದ ಕುಮಾರಿ ರಶ್ಮಿತಾ, ಕುಮಾರಿ ತನುಶ್ರೀ ರೈ, ಕುಮಾರಿ ದಿಶಾ ಜೆ ರೈ, ಫಾತಿಮಾ ಜಸಿಲ, ಕೀರ್ತನ್, ನವನೀತ, ವೀಕ್ಷಾ, ಕಾರ್ತಿಕ್, ಪವನ್ ಚಂದ್ರ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಎಂಬ ಬಹುಮಾನವನ್ನು ಕುಮಾರಿ ತನುಶ್ರೀ ರೈಗೆ ನೀಡಿ ಗೌರವಿಸಲಾಯಿತು.

Advertisement
Advertisement

ವೃತ್ತಿಯಿಂದ ನಿವೃತ್ತಿ ಆಗುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮಾನ್ ಮೋನಪ್ಪ ಎಂ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಾದ ಶ್ರೀಮಾನ್ ರಾಮಚಂದ್ರಪ್ಪನವರಿಗೆ ಸಮಾರಂಭದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಷಣ್ಮುಖ ದೇವಾ ಪ್ರೌಢಶಾಲೆ ಪೆರ್ಲಂಪಾಡಿಯ ಸಂಚಾಲಕರಾದ ಶ್ರೀ ಶಿವರಾಮ್ ಭಟ್ ಬೀರ್ಣಕಜೆ, ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಲತಾ. ಡಿ, ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸದಸ್ಯರಾದ ಶ್ರೀ ಗಣರಾಜ ಕುಂಬ್ಳೆ, ಶ್ರೀ ಜಿ. ಪರಮೇಶ್ವರ್ ಭಟ್, ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀ ವಿಘ್ನೇಶ ಹಿರಣ್ಯ, ಪ್ರತಿಭಾ ಪ್ರೌಢಶಾಲೆಯ SDMC ಅಧ್ಯಕ್ಷರಾದ ಶ್ರೀ ಲಿಂಗಪ್ಪ ಗೌಡ ಮೋಡಿಕೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷರಾದ ಶ್ರೀ ಕೇಶವ ಪ್ರಸಾದ ನೀಲಗಿರಿ, ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕೊಪ್ಪಳ, ಪ್ರತಿಭಾ ಪ್ರೌಢಶಾಲೆ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶ್ರೀಮಾನ್ ರಾಜಗೋಪಾಲ, ಯನ್ ಉಪಸ್ಥಿತರಿದ್ದರು.

ಶ್ರೀಮತಿ ಭವಿತಾ ಮಾತಾಜಿ ಸ್ವಾಗತಿಸಿ, ಶ್ರೀಮತಿ ಲತಾ ಮಾತಾಜಿ ವಂದಿಸಿದರು. ಶ್ರೀಮತಿ ಶೈಲ ಶ್ರೀ ಮಾತಾಜಿ ಮತ್ತು ಶ್ರೀಮತಿ ಪ್ರಜ್ಞಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

ಮತ್ತೆ ಅದೇ ವೇದಿಕೆಯಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಭರತನಾಟ್ಯ, ಸಂಗೀತ, ಕರಾಟೆ, ಯೋಗ, ತುಳು ಜನಪದ ನೃತ್ಯಗಳು ಮತ್ತು ನರಕಾಸುರ ಮೋಕ್ಷ ಎಂಬ ಯಕ್ಷಗಾನ ಕಥಾ ಭಾಗವನ್ನು ಆಡಿ ತೋರಿಸಲಾಯಿತು.

Advertisement
Previous Post

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕ ಕ್ರೀಡೋತ್ಸವ..!!

Next Post

ವಿಟ್ಲ: ವಿಶ್ವ ಬ್ರಾಹ್ಮಣ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಪುತ್ತೂರಾಯ ಆಚಾರ್ಯ ನಿಧನ..!!

OtherNews

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page