Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ..!!

November 10, 2025
in ಕ್ರೈಮ್
0
ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶಿವಮೊಗ್ಗ: ಮಗನ ಮೇಲಿನ ದಾಳಿಯನ್ನು ತಡೆಯಲು ಹೋಗಿ ಮಹಿಳೆಯೋರ್ವರು ಬರ್ಬರವಾಗಿ ಕೊಲೆಯಾಗಿರುವ ಘಟನೆ ಶಿವಮೊಗ್ಗ ತಾಲೂಕು ದುಮ್ಮಳ್ಳಿ ಗ್ರಾಮದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ಗಂಗಮ್ಮ (45) ಮೃತ ದುರ್ದೈವಿಯಾಗಿದ್ದು, ಆರೋಪಿಗಳಾದ ಹರೀಶ್ ಮತ್ತು ನಾಗೇಶ್​ರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಚ್ಚಿನಿಂದ ದಾಳಿ ಮಾಡಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಗಂಗಮ್ಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement
Advertisement
Advertisement

ಸಿದ್ದೇಶ್ವರ ಬಡಾವಣೆಯಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಆರೋಪಿಗಳಾದ ಹರೀಶ್ ಮತ್ತು ನಾಗೇಶ್​​ ಬೈಕ್​ನಲ್ಲಿ ತೆರಳುತ್ತಿದ್ದ ಅದೇ ಬಡಾವಣೆಯ ಮಂಜುನಾಥ್​ ಎಂಬವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದರು. ಮಾನವೀಯತೆಯಿಂದ ಗಾಯಗೊಂಡ ಮಂಜುನಾಥನಿಗೆ ಗಂಗಮ್ಮ ಉಪಚರಿಸಿದ್ದರು. ಮಂಜುನಾಥ್​ ತಲೆಗೆ ಅರಿಶಿಣ ಹಚ್ಚಿ, ನೀರು ಕುಡಿಸಿದ್ದರು. ಇದೇ ವಿಚಾರಕ್ಕೆ ಕುಪಿತಗೊಂಡ ಆರೋಪಿಗಳು ಗಂಗಮ್ಮ ಅವರ ಪುತ್ರ ಜೀವನ್​ ಬಳಿ ಗಲಾಟೆ ಮಾಡಿದ್ದಾರೆ. ನಾವು ಹೊಡೆದವರಿಗೆ ಅರಿಶಿಣ ಹಚ್ಚುತ್ತೀರಾ ಎಂದು ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಳಿಕ ಮನೆಯಿಂದ ಮಚ್ಚು ತಂದು ಜೀವನ್​​ ಮೇಲೆ ಬೀಸಿದ್ದು, ಈ ವೇಳೆ ಅಲ್ಲೇ ಇದ್ದ ಗಂಗಮ್ಮ ತಲೆ ಮತ್ತು ಕುತ್ತಿಗೆ ಭಾಗಮನ್ನು ಮಚ್ಚು ಸಿಳಿದೆ. ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲಾಗಿದ್ದು, ಹಳೆಯ ದ್ವೇಷದ ಹಿನ್ನಲೆ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಮೃತ ಗಂಗಮ್ಮ ಅವರ ಮಗ ಜೀವನ್​ ಮೇಲೆ ಆರೋಪಿಗಳಿಗೆ ಹಳೆಯ ದ್ವೇಷ ಇತ್ತು ಎನ್ನಲಾಗಿದೆ. ಈ ಹಿಂದೆ ಇದೇ ದುಮ್ಮಳ್ಳಿ ಗ್ರಾಮದಲ್ಲಿ ಜೀವನ್ ಸಂಬಂಧಿಕರ ಮನೆ ಬಾಡಿಗೆ ಪಡೆದು ನಾಗೇಶ್​ ಮತ್ತು ಹರೀಶ್​ ನೆಲೆಸಿದ್ದರು. ಆದರೆ ಬಾಡಿಗೆ ಹಣ ನೀಡಿರಲಿಲ್ಲ. ಹೀಗಾಗಿ ಊರಿನ ಸರ್ಕಲ್​ನಲ್ಲಿ ಹಣ ನೀಡುವಂತೆ ಜೀವನ್​ ಕೇಳಿದ್ದ. ಆ ವೇಳೆ ಇವರ ನಡುವೆ ಗಲಾಟೆ ನಡೆದಿತ್ತು. ಆ ಬಳಿಕ ಜೀವನ್​ ಮನೆ ಮುಂಭಾಗವೇ ಇರುವ ಮನೆಯಲ್ಲಿ ಬಂದು ನೆಲೆಸಿದ್ದ ಆರೋಪಿಗಳು, ಜೀವನ್​​ಗೆ ಗುರಾಯಿಸಿಕೊಂಡೇ ಓಡಾಡುತ್ತಿದ್ದರು. ಇವರ ನಡುವೆ ಆಗಾಗ ಸಣ್ಣ ಪುಟ್ಟ ಗಲಾಟೆ ಸಹ ನಡೆಯುತ್ತಿತ್ತು ಎನ್ನಲಾಗಿದೆ.

Advertisement
Advertisement

Advertisement
Previous Post

(ನ.11): ಪುತ್ತೂರಲ್ಲಿ ವಿಶ್ವ ಮಧುಮೇಹ ದಿನ : ರೋಟರಿ ಕ್ಲಬ್, ಡಾ. ನಝೀರ್ ಡಯಾಬಿಟಿಸ್ ಸೆಂಟರ್ ನೇತೃತ್ವದಲ್ಲಿ ವಾಕಥಾನ್ – ಜಾಗೃತಿ ಜಾಥಾ..!!

Next Post

ದಿಲ್ಲಿ ಕೆಂಪುಕೋಟೆ ಬಳಿ ಸ್ಫೋಟ: 9 ಜನ ಸಾವು, ಎಲ್ಲೆಡೆ ಹೈಅಲರ್ಟ್​..!!

OtherNews

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!
ಕ್ರೈಮ್

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

Leave a Reply Cancel reply

Your email address will not be published. Required fields are marked *

Recent News

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page