Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಉಪ್ಪಿನಂಗಡಿ: ಉದ್ಬವ ಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಶಾಸಕ ಅಶೋಕ್ ರೈ ಗೆ ಮನವಿ..!!

November 12, 2025
in ಪುತ್ತೂರು
0
ಉಪ್ಪಿನಂಗಡಿ: ಉದ್ಬವ ಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಶಾಸಕ ಅಶೋಕ್ ರೈ ಗೆ ಮನವಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ನೇತ್ರಾವತಿ ಕುಮಾರಧಾರಾ ನದಿ ಸಂಗಮ ಸ್ಥಳದಲ್ಲಿರುವ ಪುರಾಣ ಪ್ರಸಿದ್ದ ಉದ್ಭವ ಲಿಂಗಕ್ಕೆ ವರ್ಷಾವಧಿ ಪೂಜೆ ಸಲ್ಲಿಸುವಂತಾಗಲು ಬಿಳಿಯೂರು ಅಣೆಕಟ್ಟಿನಲ್ಲಿ 2026 ರ ಮಾರ್ಚ್ 12 ರ ವರೆಗೆ ಕಡಿಮೆ ಎತ್ತರದಲ್ಲಿ ನೀರು ಸಂಗ್ರಹಿಸಿ ಬಳಿಕದ ದಿನಗಳಲ್ಲಿ 4 ಮೀಟರ್ ನೀರು ಸಂಗ್ರಹಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಉಪ್ಪಿನಂಗಡಿಯ ಅಘೋರ ಸಂಘಟನೆಯ ವತಿಯಿಂದ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement

ದ.ಕ ಜಿಲ್ಲೆಯ ಪುರಾಣ ಪ್ರಸಿದ್ದ ಪುಣ್ಯ ಕ್ಷೇತ್ರವಾಗಿರುವ ನೇತ್ರಾವತಿ ಹಾಗೂ ಕುಮಾರಧಾರಾ ನದಿ ಸಂಗಮ ಸ್ಥಳದಲ್ಲಿರುವ ಉದ್ಭವಲಿಂಗಕ್ಕೆ ಬೇಸಗೆ ಕಾಲದಲ್ಲಿ ಅದರಲ್ಲೂ ಮುಖ್ಯವಾಗಿ ಶಿವರಾತ್ರಿ ಸಹಿತ ಮೂರು ಮಖೆ ಜಾತ್ರೆಗಳಲ್ಲಿ ವಿಶೇಷ ಪೂಜೆ ನಡೆಯುವುದು ಸಹಸ್ರಾರು ವರ್ಷಗಳಿಂದ ನಡೆದುಕೊಂಡು ಬಂದ ಧಾರ್ಮಿಕ ವಿಧಿ ವಿಧಾನ. ಆದರೆ ಕಳೆದ ಮೂರು ವರ್ಷಗಳ ಹಿಂದೆ ನೇತ್ರಾವತಿ ನದಿಗೆ ಬಿಳಿಯೂರು ಎಂಬಲ್ಲಿ ಅಣೆಕಟ್ಟು ಕಟ್ಟಿ 4 ಮೀಟರ್ ಎತ್ತರದಲ್ಲಿ ನೀರು ಸಂಗ್ರಹಿಸಿದ್ದರಿಂದ ಅಣಿಕಟ್ಟಿನ ಹಿನ್ನೀರು ಉಪ್ಪಿನಂಗಡಿಯ ಕೂಟೇಲು ತನಕ ಸಂಗ್ರಹಗೊಳ್ಳುವಂತಾಗಿದೆ ತತ್ ಪರಿಣಾಮ ನದಿಯಲ್ಲಿನ ಉದ್ಭವ ಲಿಂಗವೂ ಜಲಾವೃತಗೊಂಡು ವರ್ಷಾವಧಿ ನಡೆಸಲಾಗುತ್ತಿದ್ದ ಪೂಜೆ ಪುನಸ್ಕಾರಗಳಿಂದ ವಿಮುಖವಾದಂತಾಗಿದೆ. ಇದರಿಂದಾಗಿ ಕೆಲವೊಂದು ಕೃಷಿಕರಿಗೆ ಅನುಕೂಲವಾಗಿದೆಯಾದರೂ ಶ್ರದ್ದಾಳು ಜನತೆಗೆ ಅತೀವ ನಿರಾಶೆ ಮೂಡಿದೆ.

ಈ ಕಾರಣಕ್ಕಾಗಿ ಅಣಿಕಟ್ಟು ಕಟ್ಟಿದ ಸದುದ್ದೇಶದ ಪಾಲನೆಯ ಜೊತೆಗೆ. ಉಪ್ಪಿನಂಗಡಿ ಮತ್ತದರ ಸುತ್ತಮುತ್ತಲ ಜನರ ಧಾರ್ಮಿಕ ನಂಬಿಕೆಯನ್ನು ಉಳಿಸುವ ನಿಟ್ಟಿನಲ್ಲಿ ಪರ್ಯಾಯ ಮಾರ್ಗೋಪಾಯವನ್ನು ಅನುಷ್ಠಾನಿಸಬೇಕೆಂದು ಸಾರ್ವಜನಿಕರಿಂದ ಅಗ್ರಹಗಳು ಕೇಳಿ ಬಂದಿದೆ. ಅದರಂತೆ ಪ್ರತಿವರ್ಷದಂತೆ ಬಿಳಿಯೂರು ಅಣಿಕಟ್ಟಿನಲ್ಲಿ ಗೇಟು ಅಳವಡಿಸುವ ಸಮಯದಲ್ಲಿ ಸಾಮಾನ್ಯವಾಗಿ ಬಳಸುವ 4 ಮೀಟರ್ ಎತ್ತರದ ಗೇಟಿನ ಬದಲು ನದಿಯ ಹಿನ್ನೀರು ನೆಕ್ಕಿಲಾಡಿ ವರೆಗೆ ಮಾತ್ರ ಸಂಗ್ರಹಗೊಳ್ಳುವಷ್ಟು ಎರಡು ಯಾ ಮೂರು ಮೀಟರ್ ಎತ್ತರದ ಗೇಟನ್ನು ಅಳವಡಿಸಬೇಕು.

Advertisement
Advertisement

ಮೂರು ಮಖೆ ಜಾತ್ರೆಗಳು ಕೊನೆಗೊಳ್ಳುವ ಮಾರ್ಚ್ 12 ರ ಬಳಿಕ ಗೇಟನ್ನು ನಾಲ್ಕು ಮೀಟರ್ ಗೆ ಎತ್ತರಿಸಿ ಬಳಿಕ ಪರಿಪೂರ್ಣ ಪ್ರಮಾಣದಲ್ಲಿ ಮಾಡುವುದರಿಂದ ಅನಾದಿ ಕಾಲದಿಂದಲೂ ಅನುಸರಿಸಿಕೊಂಡು ಬರಲಾಗುತ್ತಿದ್ದ ಧಾರ್ಮಿಕ ಕಾರ್ಯಗಳನ್ನು ಮಾಡುವಂತೆ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ‌ಮನವಿಯಲ್ಲಿ ತಿಳಿಸಲಾಗಿದೆ.

Advertisement
Previous Post

ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಾರದಾ ಅರಸ್ ನೇಮಕ..!!

Next Post

ಉಪ್ಪಿನಂಗಡಿ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..!!!

OtherNews

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page