ದಿನಾಂಕ 21.11.2025 ರಿಂದ 23.11.2025ರ ವರೆಗೆ ಬೆಳಗಾವಿಯಲ್ಲಿ ನಡೆಯಲಿರುವ Teritorial Army ನೇಮಕಾತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ದಿನಾಂಕ 15.11.2025ರಿಂದ 19.11.2025ರ ವರೆಗೆ ಮೈದಾನ ತರಬೇತಿ ಮತ್ತು ಲಿಖಿತ ಪರೀಕ್ಷೆಯ ಉಚಿತ ಪೂರ್ವ ಸಿದ್ದತಾ ತರಬೇತಿಯನ್ನು ವಿದ್ಯಾಮಾತಾ ಅಕಾಡೆಮಿಯು ಉಚಿತ ವಸತಿಯೊಂದಿಗೆ ಆಯೋಜಿಸಿದ್ದು,ರ್ಯಾಲಿ ಗೆ ಹಾಜರಾಗುವ ಅಭ್ಯರ್ಥಿಗಳು ಈ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ನೇಮಕಾತಿಯ ಮಾನದಂಡಗಳು:
- ರಾಷ್ಟೀಯ ಮಿಲಿಟರಿ ಸ್ಕೂಲ್ ಸ್ಟೇಡಿಯಂ ಬೆಳಗಾವಿಯಲ್ಲಿ ನಡೆಯಲಿರುವ ಆಯ್ಕೆ ಪ್ರಕ್ರಿಯೆ
- SSLC ಮೇಲ್ಪಟ್ಟ ಪುರುಷ ಅಭ್ಯರ್ಥಿಗಳು ನೇಮಕಾತಿಯಲ್ಲಿ ನೇರವಾಗಿ ಭಾಗವಹಿಸಬಹುದು
- ದೈಹಿಕ ಸದೃಢತೆ/ದೈಹಿಕ ಸಾಮರ್ಥ್ಯ ಹಾಗೂ ಲಿಖಿತ ಪರೀಕ್ಷೆಯ ಮೂಲಕ ನಡೆಯಲಿರುವ ನೇಮಕಾತಿ
- 18ರಿಂದ 42 ವರ್ಷದೊಳಗಿನ ಅರ್ಹ ಪುರುಷ ಅಭ್ಯರ್ಥಿಗಳು ಭಾಗವಹಿಸಲು ಅವಕಾಶ
- ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು: ಫೋಟೋ, ಅಂಕಪಟ್ಟಿಗಳು,ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ,ನಿವಾಸ ಪ್ರಮಾಣ ಪತ್ರ(ಎಲ್ಲಾ ದಾಖಲಾತಿಗಳ original ಮತ್ತು ಜೆರಾಕ್ಸ್ ಪ್ರತಿಯನ್ನು ಹೊಂದಿರಬೇಕು)
- 21.11.2025ರಂದು ಈ ಕೆಳಗಿನ ಜಿಲ್ಲೆಗಳಿಗೆ ನಡೆಯಲಿರುವ ನೇಮಕಾತಿ ಪ್ರಕ್ರಿಯೆ:
ಕೊಪ್ಪಳ, ಧಾರವಾಡ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ಕೊಡಗು, ಕಲಬುರಗಿ, ಬಳ್ಳಾರಿ, ಬೀದರ್, ಚಿಕಮಗಳೂರು. - 22.11.2025ರಂದು ಈ ಕೆಳಗಿನ ಜಿಲ್ಲೆಗಳಿಗೆ ನಡೆಯಲಿರುವ ನೇಮಕಾತಿ ಪ್ರಕ್ರಿಯೆ:
ದಕ್ಷಿಣ ಕನ್ನಡ, ರಾಮನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಾಗಲಕೋಟೆ, ಹಾಸನ, ಉತ್ತರ ಕನ್ನಡ, ಚಾಮರಾಜನಗರ - 23.11.2025ರಂದು ಈ ಕೆಳಗಿನ ಜಿಲ್ಲೆಗಳಿಗೆ ನಡೆಯಲಿರುವ ನೇಮಕಾತಿ ಪ್ರಕ್ರಿಯೆ: ಉಡುಪಿ, ದಾವಣಗೆರೆ, ಬೆಳಗಾವಿ, ಶಿವಮೊಗ್ಗ, ರಾಯಚೂರು, ಗದಗ, ಹಾವೇರಿ, ವಿಜಯಪುರ, ವಿಜಯನಗರ, ಯಾದಗಿರಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವಿದ್ಯಾಮಾತಾ ಅಕಾಡೆಮಿ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ& ಖಾಸಗಿ ಉದ್ಯೋಗ ಕೌಶಲ್ಯ ತರಬೇತಿ ಸಂಸ್ಥೆ
ಪುತ್ತೂರು /ಸುಳ್ಯ /ಕಾರ್ಕಳ
PH: 9620468869 / 9148935808



























