Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಅಶೋಕ ಜನಮನ : ಉಡುಗೋರೆ ಸಿಗದವರಿಗೆ ಗ್ರಾಮಗಳಿಗೆ ತೆರಳಿ ಉಡುಗೋರೆ ವಿತರಣೆ (ನ.19) ಕ್ಕೆ ಕೋಡಿಂಬಾಡಿ, ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಉಡುಗೋರೆ ವಿತರಣೆಗೆ ಚಾಲನೆ..!!

November 15, 2025
in ಸುಳ್ಯ
0
ಅಶೋಕ ಜನಮನ : ಉಡುಗೋರೆ ಸಿಗದವರಿಗೆ ಗ್ರಾಮಗಳಿಗೆ ತೆರಳಿ ಉಡುಗೋರೆ ವಿತರಣೆ (ನ.19) ಕ್ಕೆ ಕೋಡಿಂಬಾಡಿ, ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಉಡುಗೋರೆ ವಿತರಣೆಗೆ ಚಾಲನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕ ಬಂಧುಗಳಿಗೆ ವಸ್ತ್ರ ಹಾಗೂ ಉಡುಗೋರೆಯನ್ನು ನೀಡಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಗಣ್ಯರು ಭಾಗವಹಿಸಿದ್ಧರು.

Advertisement
Advertisement

ಈ ಕಾರ್ಯಕ್ರಮದಲ್ಲಿ ನಿರೀಕ್ಷೆಗೂ‌ಮೀರಿದ ಜನ ಹಾಗೂ ವಿಪರೀತ ಮಳೆಯ ಕಾರಣಕ್ಕೆ ಕಾರ್ಯಕ್ರಮಕ್ಕೆ ಬಂದಿದ್ದ ಹಲವಾರು ಮಂದಿ ಉಡುಗೋರೆ ಪಡೆಯಲು ಸಾಧ್ಯವಾಗದೆ ಮರಳಿದ್ದಾರೆ. ಹಲವು ಮಂದಿ ಸುಮಾರು ಹೊತ್ತಿನ ವರೆಗೆ ಕಾದರೂ ಜನಸಂದಣಿಯ ನಡುವೆ ಉಡುಗೋರೆ ಪಡೆಯಲು ಸಾಧ್ಯವಾಗದೆ ಇರುವ ಕಾರಣ ದಿಂದ ಈ ಉಡುಗೋರೆಯನ್ನು ಪ್ರತೀ ಗ್ರಾಮಕ್ಕೆ ತೆರಳಿ ವಿತರಣೆ ಮಾಡಲು ನಿರ್ಧರಿಸಲಾಗಿದೆ.

ಇಂದು ಕೋಡಿಂಬಾಡಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾಣ ಕೈಗೊಳ್ಳಲಾಗಿದೆ. ನವೆಂಬರ್ 19 ರಂದು ಪ್ರಾರಂಭಿಕ ಹಂತವಾಗಿ ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಉಡುಗೋರೆ ವಿತರಿಸಲು ತೀರ್ಮಾನ ಮಾಡಲಾಗಿದೆ.

Advertisement

ವಿತರಣೆ ಹೇಗೆ?

. ಈ ಉಡುಗೊರೆ ವಿತರಣೆಗೆ ಯಾವುದೇ ಜಾತಿ, ಧರ್ಮ, ಪಕ್ಷ, ಹಾಗೂ ಬಡವ-ಬಲ್ಲಿದ ಎಂಬ ನಿರ್ಬಂಧವಿರುವುದಿಲ್ಲ.

ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮಸ್ಥರನ್ನು ಹೊರತುಪಡಿಸಿ ಬೇರೆ ಗ್ರಾಮದವರಿಗೆ ಇಲ್ಲಿ ಅವಕಾಶವಿಲ್ಲ

ಪುರಾವೆಗಾಗಿ ಆಧಾರ್ ಕಾರ್ಡ್ ಅಥವಾ ಓಟರ್ ಐಡಿಯನ್ನು ಕಡ್ಡಾಯವಾಗಿ ತರಬೇಕಾಗಿದೆ

ಗ್ರಾಮದ ಪ್ರತೀ ಮನೆಯ ಮಕ್ಕಳು, ಹಿರಿಯರು ಸೇರಿದಂತೆ ಎಲ್ಲಾ ಸದಸ್ಯರಿಗೂ ಅವಕಾಶವಿರುತ್ತದೆ.

ಕಾರ್ಯಕ್ರಮದ ಸಂದರ್ಭ ಸ್ಥಳದಲ್ಲಿ ಉಪಸ್ಥಿತರಿಗೆ ಮಾತ್ರ ಅವಕಾಶವಿರುತ್ತದೆ.

ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ನಿರೀಕ್ಷೆಗೂ ಮೀರಿದ‌ಜನ ಮತ್ತು ವಿಪರೀತ ಮಳೆಯ ಕಾರಣಕ್ಕೆ ಕಾರ್ಯಕ್ರಮಕ್ಕೆ ಬಂದಿದ್ದ ಹಲವಾರು‌ಮಂದಿಗೆ ಉಡುಗೋರೆ ನೀಡಲು ಸಾಧ್ಯವಾಗಿಲ್ಲ ಈ ಬಗ್ಗೆ ನಾನು ವಿಷಾಧವನ್ನೂ ವ್ಯಕ್ತಪಡಿಸಿ, ಉಡುಗೋರೆ ಸರಿಯಾಗಿ ವಿತರಣೆಯಾಗದ ಕಾರಣ ಗ್ರಾಮ ಗ್ರಾಮಕ್ಕೆ ತೆರಳಿ ಉಡುಗೋರೆ ವಿತರಣೆ ಮಾಡುವುದಾಗಿ ಹೇಳಿದ್ದೆ. ಇದೀಗ ಆರಂಭಿಕವಾಗಿ ನ.19 ಕ್ಕೆ ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮಸ್ಥರಿಗೆ ಉಡುಗೋರೆ ವಿತರಿಸಲು ತೀರ್ಮಾನಿಸಿದ್ದು ,ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಗ್ರಾಮದಲ್ಲೂ ಉಡುಗೋರೆ ವಿತರಣೆ ಮಾಡಲಿದ್ದೇವೆ. ಗ್ರಾಮಸ್ಥರು ಹೆಚ್ಷಿನ‌ಸಂಖ್ಯೆಯಲ್ಲಿ ಭಾಗವಹಿಸಿ ಉಡುಗೋರೆ ಪಡೆದುಕೊಳ್ಳುವಂತೆ ವಿನಂತಿ ಮಾಡುತ್ತಿದ್ದೇನೆ. – ಅಶೋಕ್ ರೈ ಶಾಸಕರು,ಪುತ್ತೂರು

ಶಾಸಕ ಅಶೋಕ್ ರೈ ಸೂಚನೆಯಂತೆ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಶೋಕ ಜನಮನದಲ್ಲಿ ಉಡುಗೋರೆ ವಿತರಣೆಯಲ್ಲಿ ಸ್ಚಲ್ಪ ತೊಂದರೆಯಾಗಿತ್ತು. ಉಡುಗೋರೆ ಸಿಗದ ಗ್ರಾಮಸ್ಥರಿಗೆ‌ ಪ್ರತೀ ಗ್ರಾಮಕ್ಕೆ ತೆರಳಿ ಉಡುಗೋರೆ ವಿತರಣೆ ಮಾಡಲಿದ್ದು ಸಾರ್ವಜನಿಕರು ಸಹಕರಿಸಿ ಕಾರ್ಯಕ್ರಮದಲ್ಲಿ‌ಭಾಗವಹಿಸಬೇಕಾಗಿ ವಿನಂತಿ – ಸುದೇಶ್ ಶೆಟ್ಟಿ, ಕಾರ್ಯಾಧ್ಯಕ್ಷರು, ರೈ ಚಾರಿಟೇಬಲ್ ಟ್ರಸ್ಟ್

ವೇದಿಕೆಯಲ್ಲಿ ಟ್ರಸ್ಟ್ ನ ಮುರಳೀದರ್ ರೈ ಮಠಂತಬೆಟ್ಟು,ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ನಡುಮನೆ,ಕೋಡಿಂಬಾಡಿ ಗ್ರಾಪಂ ಅಧ್ಯಕ್ಷೆ ಮಲ್ಲಿಕಾ,ವಿಕ್ರಂ ಶೆಟ್ಟಿ ಕೋಡಿಂಬಾಡಿ, ಮೋನಪ್ಪ ಗೌಡ ,ನ್ಯಾಯವಾದಿ ಕುಮಾರನಾಥ ಎಸ್, ಶಿವಪ್ರಸಾದ್ ಕೋಡಿಂಬಾಡಿ,ಯೋಗೀಶ್ ಸಾಮಾನಿ, ಸಂತೋಷ್, ಪದ್ಮನಾಭ ಪಕ್ಕಳ,ಬಾಬು ನೆಕ್ಕರೆ,ಕೆ,ಕೇಶವ ಗೌಡ,ಉಮೇಶ್ ಕಠಾರ,ಪ್ರಭಾಕರ ಸಾಮಾನಿ,ರಾಮಣ್ಣ ಪಿಲಿಂಜ ಉಪಸ್ಥಿತರಿದ್ದರು.

Previous Post

ಅಕ್ರಮ ಕಟ್ಟಡ ನಿರ್ಮಾಣ ಆರೋಪ ವಿಹಿಂಪದಿಂದ ಜಿಲ್ಲಾಧಿಕಾರಿಗೆ ದೂರು..!!!

Next Post

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರಿಗಳಿಗೆ ಭವ್ಯ ಸ್ವಾಗತ : ಶ್ರೀ ಕ್ಷೇತ್ರದ ವತಿಯಿಂದ ಶೀಘ್ರದಲ್ಲೇ ನರ್ಸಿಂಗ್ ಹಾಗೂ ಕೃಷಿ ಕಾಲೇಜು ಆರಂಭಿಸಲು ಚಿಂತನೆ: ಡಾ.ಹೆಗ್ಗಡೆ…!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಸುಳ್ಯ

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!
ಸುಳ್ಯ

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

April 23, 2026
ವಿಷ ಸೇವಿಸಿ ಯುವಕ ಆತ್ಮಹತ್ಯೆ..!!
ಸುಳ್ಯ

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!
ಸುಳ್ಯ

ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

April 15, 2026
ಪ್ರೇಮಿಯ ಕೃತ್ಯದಿಂದ ನಿಂತ ಮದುವೆ: ಯುವತಿ ಆತ್ಮಹತ್ಯೆ..!!
ಸುಳ್ಯ

ಪ್ರೇಮಿಯ ಕೃತ್ಯದಿಂದ ನಿಂತ ಮದುವೆ: ಯುವತಿ ಆತ್ಮಹತ್ಯೆ..!!

April 13, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.