Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಅಕ್ರಮ ಗೋಹತ್ಯೆ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣಾ ಪೊಲೀಸರು..!!

November 16, 2025
in Featured, ಕ್ರೈಮ್, ಬಂಟ್ವಾಳ
0
ಅಕ್ರಮ ಗೋಹತ್ಯೆ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣಾ ಪೊಲೀಸರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ದಿನಾಂಕ 16-11-2025 ರಂದು ಬಂಟ್ವಾಳ ತಾಲೂಕು ಅರಳ ಗ್ರಾಮದ ನಿವಾಸಿ ಮೈಯದಿ (57) ಎಂಬವರು, ಅವರ ಮನೆಯ ಆವರಣದಲ್ಲಿರುವ ಶೆಡ್‌ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್‌ ಐ ರವರು ಮತ್ತು ಸಿಬ್ಬಂದಿಯವರು ಸ್ಥಳಕ್ಕೆ ದಾಳಿ ಮಾಡಿದಾಗ, ಮನೆಯ ಬಳಿಯ ಶೆಡ್‌ ನಲ್ಲಿ ಮೂರು ಜನರು, ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದು, ದಾಳಿ ಸಮಯ ಇಬ್ಬರು ಪರಾರಿಯಾಗಿರುತ್ತಾರೆ.

ಒರ್ವನನ್ನು ವಶಕ್ಕೆ ಪಡೆದು ವಿಚಾರಿಸಲಾಗಿ ಮೈಯದಿ (57) ಎಂಬಾತನಾಗಿದ್ದು, ಶೆಡ್‌ ನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದ್ದು, ವಧೆ ಮಾಡಿದ ಸುಮಾರು 150 ಕೆಜಿ ದನದ ಮಾಂಸವನ್ನು ವಶ ಪಡಿಸಿಕೊಂಡಿರುವುದಾಗಿದೆ.

Advertisement

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ 172/2022 ಕಲಂ 4,5,7,12 ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ 2020 ಕಲಂ 11(1)(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯಿದೆ ಹಾಗೂ ಕಲಂ 303(2)307 ಬಿಎನ್‌ ಎಸ್‌ ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ದಸ್ತಗಿರಿಯಾದ ಆರೋಪಿ ಮೈಯದಿ ಎಂಬಾತನನ್ನು ಮಾನ್ಯ ನ್ಯಾಯಾಲಯ ಹಾಜರುಪಡಿಸಲಾಗುವುದು. ತಲೆಮರೆಸಿಕೊಂಡ ಆರೋಪಿಗಳ ಪತ್ತೆಕಾರ್ಯ ಪ್ರಗತಿಯಲ್ಲಿದೆ.

ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಮನೆಯ ಆವರಣದ ಶೆಡ್‌ ನಲ್ಲಿ ಕಸಾಯಿಖಾನೆಯನ್ನು ನಿರ್ಮಾಣ ಮಾಡಿಕೊಂಡು ಮನೆಯಿಂದಲೇ ವಿದ್ಯುತ್‌ ಸಂಪರ್ಕ ಪಡೆದು ಜಾನುವಾರುಗಳ ವಧೆ ನಡೆಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಈತನ ಮನೆ ಹಾಗೂ ಶೇಡ್‌ ನ ಆವರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜಪ್ತಿ ಮಾಡಿ, ಮಾನ್ಯ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ಮುಟ್ಟುಗೋಲು ಮಾಡುವ ಬಗ್ಗೆ ವರದಿಯನ್ನು ಸಲ್ಲಿಸಲಾಗಿರುತ್ತದೆ.

Previous Post

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರಿಗಳಿಗೆ ಭವ್ಯ ಸ್ವಾಗತ : ಶ್ರೀ ಕ್ಷೇತ್ರದ ವತಿಯಿಂದ ಶೀಘ್ರದಲ್ಲೇ ನರ್ಸಿಂಗ್ ಹಾಗೂ ಕೃಷಿ ಕಾಲೇಜು ಆರಂಭಿಸಲು ಚಿಂತನೆ: ಡಾ.ಹೆಗ್ಗಡೆ…!

Next Post

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ…!

OtherNews

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!
Featured

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!
ಕ್ರೈಮ್

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!
ಕ್ರೈಮ್

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!

April 28, 2026
ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!
ಕ್ರೈಮ್

ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

April 28, 2026
ನರೇಂದ್ರ ‌ಮೋದಿ,ಅಮಿತ್ ಶಾ ತಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ   – ಆಡಿಯೋ ವೈರಲ್ : ಆಡಿಯೋ ಎಡಿಟ್ ಆರೋಪ…!???
Featured

ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅವಮಾನ ಆರೋಪ : ತಂದೆ ಮಗನ ವಿರುದ್ಧ ಪ್ರಕರಣ ದಾಖಲು..!

April 28, 2026
ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!
Featured

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.