Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

November 18, 2025
in ಮಂಗಳೂರು
0
ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ದಿನಾಂಕ 02.10.2025 ರಿಂದ ದಿನಾಂಕ 6.10.2025ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/- ರೂ. ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 85/2025 ಕಲಂ 331(1), 331(4), 305 ಬಿ.ಎನ್. ಎಸ್. 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

Advertisement
Advertisement

ಪ್ರಕರಣದ ತನಿಖೆ ನಡೆಸಲಾಗಿ, ಹೊರ ರಾಜ್ಯಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ, ಮಂಗಳೂರು, ಜೋಕಟ್ಟೆ ನಿವಾಸಿ ಅಬುಬಕ್ಕರ್ @ ಅಬ್ದುಲ್ ಖಾದರ್ @ ಇತ್ತೆ ಬರ್ಪೆ ಅಬುಬಕ್ಕರ್ (70) ಎಂಬಾತನನ್ನು ದಸ್ತಗಿರಿ ಮಾಡಿ, ಆರೋಪಿತನಿಂದ ಸುಮಾರು 5,65,000 ರೂ. ಬೆಲೆಬಾಳುವ ಒಟ್ಟು 56.850 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ಮಂಗಳೂರು ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ 60,000/-ರೂ. ಮೌಲ್ಯದ ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಆರೋಪಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.

Advertisement

ಸದ್ರಿ ಪ್ರಕರಣದಲ್ಲಿ ಆರೋಪಿತರ ಪತ್ತೆಕಾರ್ಯದಲ್ಲಿ, ಮಾನ್ಯ ಬೆಳ್ತಂಗಡಿ ಡಿ.ವೈ.ಎಸ್. ಪಿ. ಶ್ರೀಮತಿ ರೋಹಿಣಿ ಸಿ.ಕೆ. ರವರ ಮಾರ್ಗದರ್ಶನದಂತೆ, ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶ್ರೀ ಬಿ.ಜಿ. ಸುಬ್ಬಾಪೂರ ಮಠ ರವರ ತಂಡ, ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ, ಶ್ರೀಮತಿ ಓಮನ ಎನ್. ಹಾಗೂ ಎ.ಎಸ್. ಐ. ಗಳಾದ ವೆಂಕಟೇಶ್ ನಾಯ್ಕ, ಬೆನ್ನಿಚ್ಚನ್, ಹಚ್.ಸಿ. 405 ಕೃಷ್ಣ, ಧರ್ಮಸ್ಥಳ ಠಾಣಾ ಹಚ್.ಸಿ. 1016 ಪ್ರಶಾಂತ್, ಪಿ.ಸಿ. 975 ಚರಣ್, ವೇಣೂರು ಪೊಲೀಸ್ ಠಾಣಾ ಪಿ.ಸಿ. 2466 ಬಸವರಾಜ್, ಪಿ.ಸಿ. 434 ಮೋಹನ್, ಮಪಿಸಿ. 2306 ಶ್ರೀಮತಿ ಜಯಶ್ರೀ ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪಿ.ಸಿ. 461 ರಜಿತ್ ಮಂಗಳೂರು ಜಿಲ್ಲಾ ಗಣಕ ಯಂತ್ರದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ ರವರುಗಳನ್ನು ಒಳಗೊಂಡ ತಂಡ ಕರ್ತವ್ಯ ನಿರ್ವಹಿಸಿರುತ್ತದೆ.

Advertisement

Previous Post

(ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

Next Post

ಅಟಲ್ ವಿರಾಸತ್ ಗೆ ಸಕಲ ಸಿದ್ಧತೆ ಪೂರ್ಣ..!

OtherNews

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

September 21, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!
ಕ್ರೈಮ್

September 17, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

September 10, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026

Leave a Reply Cancel reply

Your email address will not be published. Required fields are marked *

Recent News

ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ.!

ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ.!

September 22, 2026
ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page