ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವೀ ಸಾಮ್ರಾಜೋತ್ಸವ ಕಾರ್ಯಕ್ರಮದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿಮಾಡಿದ ಘಟನೆ ಬಲ್ನಾಡಿನಲ್ಲಿ ನಡೆದಿದೆ.
ಸದ್ಯ ಈ ಸಂಭಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪ್ರಮುಖರು ದೇವರ ಮೊರೆ ಹೋಗಿ ಸಾಮೂಹಿಕ ಪ್ರಾರ್ಥನೆ ಮಾಡುವ ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.




























