Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ : ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

November 25, 2025
in ಧಾರ್ಮಿಕ, ಬೆಳ್ತಂಗಡಿ
0
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ : ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ, ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅನನ್ಯ ಸೇವೆಗಾಗಿ ಭಾರತೀಯ ಜೀವ ವಿಮಾ ನಿಗಮ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ಸೇವಾ ವಿಭಾಗದಿಂದ ಗೌರವ ಸಮರ್ಪಣೆ ಹಾಗೂ ಪೂಜ್ಯರ ಭಾವ ಚಿತ್ರ ಇರುವ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ನ.25 ರಂದು ಅಮೃತವರ್ಷಿಣಿ ಸಭಾಂಗಣದಲ್ಲಿ ಜರುಗಿತು.

Advertisement
Advertisement
Advertisement

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ, ಆಶೀರ್ವಚನ ನೀಡಿದರು.

ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ, ಡಾ ಎಪಿಜೆ ಅಬ್ದುಲ್ ಕಲಾಂ ಇಂಟರ್ನ್ಯಾಷನಲ್ ಫೌಂಡೇಶನ್ ನ ಸಹ ಸ್ಥಾಪಕರಾದ ಎಪಿಜೆಎಂಜೆ ಶೇಯ್ ಸಲೀಂ, ಪುನೀತ್ ಕುಮಾರ್, ಇಡಿ, ಎಸ್‌ಸಿಝಡ್, ಹೈದರಾಬಾದ್, ರಮೇಶ್‌ ಪ್ರಭು, ಅಧೀಕ್ಷಕರು ಅಂಚೆ ಕಛೇರಿ ಉಡುಪಿ, ಸಂಜಯ್ ಕೊಚಾರ್, ಜನರಲ್ ಮ್ಯಾನೇಜರ್ -ಎಎಂಜಿ, ಮರ್ಸಿಡಿಸ್-ಬೆಲ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌, ಡಿ. ಹರ್ಷೇಂದ್ರ ಕುಮಾ‌ರ್ ಧರ್ಮಸ್ಥಳ, ಚಂದ್ರಶೇಖರ ಪ್ರಸಾದ್‌, ಮಾರುಕಟ್ಟೆ ಸಿಇಒ ಸುಂದರಂ ಮೋಟಾರ್ಸ್, ಗಣಪತಿ ಎನ್‌. ಭಟ್‌,ಎಲ್‌ಐಸಿ ರಮೇಶ್ ಪ್ರಭು, ಸೂಪರಿಂಟೆಂಡೆಂಟ್‌ ಪೋಸ್ಟ್ ಆಫೀಸ್ ಉಡುಪಿ ಭಾಗವಹಿಸಿದ್ದರು.

Advertisement
Advertisement

ಡಾ .ಡಿ ವೀರೇಂದ್ರ ಹೆಗ್ಗಡೆ ಅವರ ಜೀವನ ಮತ್ತು ಸಾಧನೆಯ ಕುರಿತು ವೀಡಿಯೊ ಪ್ರದರ್ಶನ ಹಾಗೂ ಅಂಚೆ ಇಲಾಖೆ ಹೊರತಂದ ಖಾವಂದರ ಭಾವಚಿತ್ರ ಇರುವ ಅಂಚೆ ಚೀಟಿ ಬಿಡುಗಡೆ ನಡೆಯಿತು.

ಡಾ.ಎಪಿಜೆ ಅಬ್ದುಲ್ ಕಲಾಂ ಇಂಟರ್ನ್ಯಾಷನಲ್ ಫೌಂಡೇಶನ್ ವತಿಯಿಂದ ಡಾ. ಹೆಗ್ಗಡೆಯವರನ್ನು ಗೌರವಿಸಲಾಯಿತು.

ನಿನಾದ ಶಾಸ್ತ್ರೀಯ, ಧರ್ಮಸ್ಥಳ ಮಕ್ಕಳ ಪ್ರಾರ್ಥನೆ ಬಳಿಕ ಗಣಪತಿ ಎನ್. ಭಟ್, ಎಸ್ ಡಿ ಎಂ ಎಲೈಸಿ- ಉಡುಪಿ ಡಿ.ಒ ಸ್ವಾಗತಿಸಿದರು. ದಿನೇಶ್ ಪ್ರಭು, ಮೈಕ್ರೋ ಇನ್ಸುರೆನ್ಸ್ ಮ್ಯಾನೇಜ‌ರ್, ಎಲ್‌ಐಸಿ ಉಡುಪಿ ಧನ್ಯವಾದವಿತ್ತರು.

Advertisement
Previous Post

49ನೇ ರಾಷ್ಟ್ರೀಯ ಜೂನಿಯರ್ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಚಾಂಪಿಯನ್‌ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ..!!

Next Post

ದ.ಕ ಹಾಗೂ ಉಡುಪಿ ಜಿಲ್ಲಾ ಸೌತ್ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ ಜಿಲ್ಲಾಧ್ಯಕ್ಷರಾಗಿ ನವೀನ್ ರೈ ಪಂಜಳ ಆಯ್ಕೆ…!

OtherNews

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

March 2, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026

Leave a Reply Cancel reply

Your email address will not be published. Required fields are marked *

Recent News

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page