Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

    ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪತಿಯ ವರದಕ್ಷಿಣೆ ಟಾರ್ಚರ್​​ಗೆ ನಾಲೆಗೆ ಹಾರಿದ ಮಹಿಳೆ..!!

November 27, 2025
in ಕ್ರೈಮ್, ಬೆಂಗಳೂರು
0
ಪತಿಯ ವರದಕ್ಷಿಣೆ ಟಾರ್ಚರ್​​ಗೆ ನಾಲೆಗೆ ಹಾರಿದ ಮಹಿಳೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಶಿವಮೊಗ್ಗ: ಪತಿ ಮತ್ತು ಆತನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್​​ನೋಟ್​​ ಬರೆದಿಟ್ಟು ಮಹಿಳೆಯೋರ್ವರು ಭದ್ರಾ ಬಲದಂಡೆ ನಾಲೆಗೆ ಹಾರಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿರುವ ಮಹಿಳೆಯ ಪತ್ತೆ ಆಗಿಲ್ಲ. ಈ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪತಿ ಮತ್ತು ಆತನ ಕುಟುಂಬಸ್ಥರು ಎಸ್ಕೇಪ್ ಆಗಿದ್ದಾರೆ. ಪತಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಹೊಳೆಹೊನ್ನೂರು ಪೊಲೀಸರು ಈ ಬಗ್ಗೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement

ಭದ್ರಾವತಿಯ ಡಿ.ಬಿ. ಹಳ್ಳಿಯ ಲತಾ ಮತ್ತು ಶಿಕಾರಿಪುರ ತಾಲೂಕಿನ ದಿಂಡಿನಹಳ್ಳಿ ಗ್ರಾಮದ ಗುರುರಾಜ್ ಮದುವೆ 2025ರ ಏಪ್ರಿಲ್​​ 14ರಂದು ನೆರವೇರಿತ್ತು. ಭದ್ರಾ ಡ್ಯಾಂನ ಕೆಪಿಸಿಎಲ್​ನಲ್ಲಿ ಎಇಇ ಆಗಿ ಗುರುರಾಜ್ ಸೇವೆ ಸಲ್ಲಿಸುತ್ತಿದ್ದರು. ಸರಕಾರಿ ಅಧಿಕಾರಿ ಎನ್ನುವ ಕಾರಣಕ್ಕೆ ಭರ್ಜರಿ ವರದಕ್ಷಿಣೆ ಕೊಟ್ಟು ಲತಾ ಪೋಷಕರು ಮಗಳ ಮದುವೆ ಮಾಡಿದ್ದರು.

30 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ಸೇರಿ 60 ಲಕ್ಷ ರೂ.ಗಳನ್ನ ಖರ್ಚು ಮಾಡಿದ್ದರು. ಇಷ್ಟೆಲ್ಲಾ ವರದಕ್ಷಣೆ, ವರೋಪಚಾರ ಪಡೆದ್ರೂ ಅವರ ದಾಹ ಕಡಿಮೆ ಆಗಿರಲಿಲ್ಲ. ಮದುವೆ ನಡೆದ ಒಂದೇ ತಿಂಗಳಿಗೆ ಪತಿ ಮನೆಯವರ ಬಣ್ಣ ಲತಾ ಎದುರು ಬಯಲಾಗಿದೆ. ವರದಕ್ಷಿಣೆಗಾಗಿ ಪತಿ ಗುರುರಾಜ್​​ ಜೊತೆ ಆತನ ಮನೆಯವರೂ ಪೀಡಿಸಿದ್ದಾರೆ. ಒಂದೇ ಒಂದು ದಿನವೂ ಲತಾರನ್ನು ಚೆನ್ನಾಗಿ ನೋಡಿಕೊಳ್ಳದ ಗುರುರಾಜ್​, ಪದೇ ಪದೇ ಕಿರುಕುಳ ನೀಡುತ್ತಿದ್ದ. ಪತ್ನಿ ಮುಂದೆಯೇ ಅಕ್ಕನ ಮಗಳ ಜೊತೆ ಸಲಿಗೆಯಿಂದ ಇರುತ್ತಿದ್ದ. ಅಲ್ಲದೆ ಇನ್ನೊಂದು ಯುವತಿಯ ಜೊತೆಗೂ ಚಾಟಿಂಗ್​ ನಡೆಸುತ್ತಿದ್ದ. ಈ ಎಲ್ಲ ವಿಷಯವನ್ನೂ ಲತಾ ಡೆತ್​​ನೋಟ್​​ನಲ್ಲಿ ಉಲ್ಲೇಖಿಸಿದ್ದಾರೆ.

Advertisement
Advertisement

ಆಷಾಡಕ್ಕೆಂದು ಭದ್ರಾವತಿ ತಾಲೂಕಿನ ಡಿ.ಬಿ. ಹಳ್ಳಿಯ ತವರು ಮನೆಗೆ ಲತಾ ಬಂದಿದ್ದರು. ಆದ್ರೆ ಆಷಾಡ ಮುಗಿದ್ರೂ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ಗುರುರಾಜ್​​ ಬಂದಿರಲೇ ಇಲ್ಲ. ಈ ಎಲ್ಲ ಘಟನೆಗಳಿಂದಾಗಿ ಲತಾ ಮಾನಸಿಕವಾಗಿ ನೊಂದಿದ್ದರು. ಹೀಗಾಗಿ ತನ್ನ ಸಾವಿಗೆ ಪತಿಯ ಅಕ್ಕಂದಿರಾದ ನಾಗರತ್ನಾ, ರಾಜೇಶ್ವರಿ, ಅತ್ತೆ ಶಾರದಮ್ಮ, ಪತಿಯ ಅಕ್ಕನ ಗಂಡ ಕೃಷ್ಣಪ್ಪ ಹಾಗೂ ಪತಿ ಗುರುರಾಜ್ ಕಾರಣ ಎಂದು ಲತಾ ಡೆತ್​​ನೋಟ್​ನಲ್ಲಿ ಆರೋಪಿಸಿದ್ದಾರೆ.

ನವೆಂಬರ್​​ 23ರಂದು ಭದ್ರಾವತಿಯ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಇರುವ ಭದ್ರಾ ಬಲದಂಡೆ ನಾಲೆಗೆ ಹಾರಿದ್ದಾರೆ. ಸಾಯುವ ಮೊದಲು ನಾಲೆಯ ಬಳಿ ಇರುವ ದೇಗುಲ ಬಳಿ ಬಳೆ ಹಾಗೂ ಮೊಬೈಲ್ ಇಟ್ಟು ಹೊಗಿದ್ದಾರೆ. ಮಗಳ ನಿರ್ಧಾರದಿಂದ ಪೋಷಕರು ಕಂಗಾಲಾಗಿದ್ದು, ನಾಲೆ ಬಳಿ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

Advertisement
Previous Post

ಪುತ್ತೂರಿನ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ..!!

Next Post

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

OtherNews

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!
ಕ್ರೈಮ್

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
ಪ್ರವಾಸದ ವೇಳೆ ನೀರಿನಲ್ಲಿ ಮುಳುಗಿ ಮಹಿಳೆ ಸಾವು..!!
ಕ್ರೈಮ್

ಪ್ರವಾಸದ ವೇಳೆ ನೀರಿನಲ್ಲಿ ಮುಳುಗಿ ಮಹಿಳೆ ಸಾವು..!!

March 1, 2026
ವಿಟ್ಲ: ಕಾರು ಮತ್ತು ಆಟೋ ನಡುವೆ ಡಿಕ್ಕಿ..!!!
Featured

ವಿಟ್ಲ: ಕಾರು ಮತ್ತು ಆಟೋ ನಡುವೆ ಡಿಕ್ಕಿ..!!!

March 1, 2026
ಭೀಕರ ಅಪಘಾತ : ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು..!!
ಕ್ರೈಮ್

ಭೀಕರ ಅಪಘಾತ : ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು..!!

March 1, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page