ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಘಟನೆ ನಡೆದ ಸ್ಥಳಕ್ಕೆಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ.
ಮಾಹಿತಿ ಪ್ರಕಾರ ಅನಾರೋಗ್ಯದ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದ್ದು ಸರಿಯಾದ ಕಾರಣ ತನಿಖೆಯ ಬಳಿಕ ತಿಳಿಯಬೇಕಿದೆ.



























