ಪುತ್ತೂರು: ಉಪ್ಪಳಿಗೆಯಲ್ಲಿ ಅ.20ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅವಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರಾಗಿದೆ.
ಡಾ. ಪ್ರಭಾಕರ್ ಭಟ್ ಪರವಾಗಿ ಖ್ಯಾತ ವಕೀಲ ಮಹೇಶ್ ಕಜೆ ವಾದಿಸಿದರು.




























