Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಶಾಸಕ ಅಶೋಕ್ ರೈ ಕನಸು ನನಸು : ನಾಳೆ 5 ಕೋಟಿ ರೂ ವೆಚ್ಚದ ತಾಪಂ ಕಟ್ಟಡಕ್ಕೆ ಶಿಲಾನ್ಯಾಸ..!!

December 12, 2025
in Featured, ಪುತ್ತೂರು
0
ಶಾಸಕ ಅಶೋಕ್ ರೈ ಕನಸು ನನಸು : ನಾಳೆ 5 ಕೋಟಿ ರೂ ವೆಚ್ಚದ ತಾಪಂ ಕಟ್ಟಡಕ್ಕೆ ಶಿಲಾನ್ಯಾಸ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು: ಪುತ್ತೂರಿನ ಒಂದೊಂದೇ ಬೇಡಿಕೆಗಲು ಈಡೇರುತ್ತಲೇ ಇದೆ. ಹಳೆಯ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯತೆ ಇದೆ ಎಂದು ಶಾಸಕರಾದ ಪ್ರಾರಂಭದಲ್ಲಿ ಅಶೋಕ್ ರೈ ತಾಪಂಗೆ ಹೊಸ ಕಟ್ಟಡ ನಿರ್ಮಾಣವಾಗಬೇಕು ಎಂದು ಹೇಳಿದ್ದರು.

ಕೊಟ್ಟ ಮಾತಿನಂತೆ ಶಾಸಕರು ನಡೆದುಕೊಂಡಿದ್ದಾರೆ. ನಾಳೆ ಸುಮಾರು 5 ಕೋಟಿ ರೂ ವೆಚ್ಚದ ನೂತನ ತಾಪಂ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಲಿದ್ದು , ದರ್ಬೆ ಪರ್ಲಡ್ಕ ರಸ್ತೆಯಲ್ಲಿರುವ ಕೃಷಿ ಇಲಾಖೆಯ ಕಚೇರಿ ಬಳಿ ನೂತನ ಕಟ್ಟಡ ನಿರ್ಮಾಣವಾಗಲಿದೆ.

Advertisement

ಈ ಹಿಂದೆ ಪುತ್ತೂರಿಗೆ ಹೊಸ ತಾಪಂ ಕಟ್ಟಡಕ್ಕೆ ಅನುದಾನ ಬಿಡುಗಡೆಯಾಗಿತ್ತು ಆದರೆ ಇಚ್ಚಾಶಕ್ತಿಯ ಕೊರತೆಯ ಕಾರಣಕ್ಕೆ ಅದು ಕಡಬಕ್ಕೆ ಸ್ಥಳಾಂತರವಾಗಿತ್ತು. ಅತ್ಯಂತ ಹಳೆಯ ಕಟ್ಟಡದಲ್ಲಿರುವ ಈಗಿನ ತಾಲೂಕು ಪಂಚಾಯತ್ ಕಟ್ಟಡ ನೋಟಕ್ಕೆ ಒಂದು ಕಮರ್ಷಿಯಲ್ ಕಾಂಪ್ಲೆಕ್ಸ್‌ನಂತೆ ಗೋಚರಿಸುತ್ತಿತ್ತು. ತಾಲೂಕು ಕಚೇರಿಗೆ ಮಿನಿ ವಿಧಾನಸೌಧ ಬೃಹತ್ ಕಟ್ಟಡ ನಿರ್ಮಾಣವಾದ ಬಳಿಕ ತಾಪಂ ಕಚೇರಿಗೆ ಅನಾಥ ಭಾವ ಕಾಡುತ್ತಿತ್ತು.

ಕರ್ನಾಟಕ ಸರಕಾರ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಖೆ, ದ ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮೂಲಕ ಈ ಕಟ್ಟಡ ನಿರ್ಮಾಣವಾಗಲಿದೆ. ಪಂಚಾಯತ್ ಇಲಾಖೆಯ ಮೂಲಕ ಸತತ ಒತ್ತಡವನ್ನು ತರುವ ಮೂಲಕ 5 ಕೋಟಿ ರೂ ಅನುದಾನ ಪಡೆಯುವಲ್ಲಿ ಶಾಸಕರು ಸಫಲರಾಗಿದ್ದರು. ಹೊಸ ಕಟ್ಟಡ ಆಧುನಿಕ ಶೈಲಿ ಹಾಗೂ ಸಕಲ ವ್ಯವಸ್ಥೆಗಳ ಕಟ್ಟಡವಾಗಲಿದೆ.

ನಾಳೆ ಬೆಳಿಗ್ಗೆ 11.30 ಕ್ಕೆ ಶಾಸಕರು ನೂತನ ಕಟ್ಟಡಕ್ಕೆ ಶಿಲಾನ್ಯಾಸನವನ್ನು ನೆರವೇರಿಸಲಿದ್ದು ಕಾರ್ಯಕ್ರಮದಲ್ಲಿ ಗ್ರಾಪಂ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಇಲಾಖೆ ಪ್ರಕಟನೆ ತಿಳಿಸಿದೆ.

Previous Post

ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ದೇವಸ್ಥಾನದ ಆಡಳಿತ ಮಂಡಳಿ..!!

Next Post

ಪಾಣಾಜೆ ಗ್ರಾ.ಪಂ. ಜಾಗ ದಫನ ಭೂಮಿಗೆ ನೀಡಿದ ನಿರ್ಣಯ ರದ್ದುಪಡಿಸುವಂತೆ ಗ್ರಾಮಸ್ಥರಿಂದ ಪ್ರತಿಭಟನೆ..!!

OtherNews

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!
Featured

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!
Featured

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!
ಪುತ್ತೂರು

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!
ಧಾರ್ಮಿಕ

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026

Leave a Reply Cancel reply

Your email address will not be published. Required fields are marked *

Recent News

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page