Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪಾಣಾಜೆ ಗ್ರಾ.ಪಂ. ಜಾಗ ದಫನ ಭೂಮಿಗೆ ನೀಡಿದ ನಿರ್ಣಯ ರದ್ದುಪಡಿಸುವಂತೆ ಗ್ರಾಮಸ್ಥರಿಂದ ಪ್ರತಿಭಟನೆ..!!

December 12, 2025
in Featured, ಕ್ರೈಮ್, ಪುತ್ತೂರು
0
ಪಾಣಾಜೆ ಗ್ರಾ.ಪಂ. ಜಾಗ ದಫನ ಭೂಮಿಗೆ ನೀಡಿದ ನಿರ್ಣಯ ರದ್ದುಪಡಿಸುವಂತೆ ಗ್ರಾಮಸ್ಥರಿಂದ ಪ್ರತಿಭಟನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್‌ಗೆ ಕಾಯ್ದಿರಿಸಿದ ಜಾಗವನ್ನು ಮಸೀದಿಯ ದಫನ ಭೂಮಿಗೆ ನೀಡಿ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಮಾಡಿರುವ ನಿರ್ಣಯದ ವಿರುದ್ಧ ಗ್ರಾಮ ಪಂಚಾಯತ್ ಎದುರುಗಡೆ ಪಾಣಾಜೆ ಗ್ರಾಮಸ್ಥರಿಂದ ಪ್ರತಿಭಟನೆ ನಡೆಯಿತು.

Advertisement
Advertisement
Advertisement

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಶ್ರಮಿಸಬೇಕಾಗಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಸರ್ವಾದಿಕಾರಿ ಧೋರಣೆಯ ಮೂಲಕ ಗ್ರಾಮ ಪಂಚಾಯತಿಗೆ ಕಾಯ್ದಿರಿಸಿದ ಜಾಗವನ್ನು ಧಪನ ಭೂಮಿಗೆ ನೀಡಬೇಕು ಎಂದು ನಿರ್ಣಯ ಮಾಡಿ ಪಾಣಾಜೆ ಗ್ರಾಮಸ್ಥರಿಗೆ ದ್ರೋಹದ ಕೆಲಸ ಮಾಡಿದ್ದಾರೆ. ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಕರ್ತವ್ಯ ಮಾಡುವುದನ್ನು ಬಿಟ್ಟು ದ್ವೇಷ ಅಸೂಯೆಯ ಮೂಲಕ ಪಾಣಾಜೆಯಲ್ಲಿ ಸಂಘರ್ಷದ ವಾತಾವರಣ ನಿರ್ಮಿಸಲು ದಫನ ಭೂಮಿಗೆ ಭೂಮಿ ಕೊಡುವ ನಿರ್ಣಯ ಮಾಡಿರುವುದು ಅವರ ಸರ್ವಾಧಿಕಾರಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು. ಹಿಂದೂ ರುದ್ರಭೂಮಿಗೆ ಕೊಡಬೇಕೆಂದು ಹಿಂದೂಗಳು ಯಾರು ಕೇಳಿಲ್ಲ. ಆದುದರಿಂದ ದಫನ ಭೂಮಿಗೆ ಭೂಮಿಯನ್ನು ಕೊಡುವ ಅವಶ್ಯಕತೆ ಏನಿದೆ? ಈ ನಿರ್ಣಯದ ವಿರುದ್ಧ ಗ್ರಾಮಸ್ಥರು ಮೇಲಾಧಿಕಾರಿಗೆ ದೂರು ಕೊಡಲಿದ್ದಾರೆ. ಕಾಂಗ್ರೆಸ್‌ನವರ ಈ ದ್ವೇಷ ರಾಜಕಾರಣಕ್ಕೆ ಮುನ್ನುಡಿ ಬರೆದ ಪ್ರಯತ್ನಕ್ಕೆ ಮುಂದಿನ ದಿನಗಳಲ್ಲಿ ನಿಮ್ಮ ಅಧಿಕಾರದ ಶವಪೆಟ್ಟಿಗೆಗೆ ಇದು ಅಂತಿಮ ಮೊಳೆ ಹೊಡೆದಿದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ ಪಾಣಾಜೆ ಪಂಚಾಯತ್ ಅಧ್ಯಕ್ಷರು ಏಕಾಏಕಿ ಒಂದು ನಿರ್ಣಯವನ್ನು ಸರ್ವಾಧಿಕಾರಿ ಧೋರಣೆಯಲ್ಲಿ ತೆಗೆದುಕೊಂಡಿರುವುದು ರಾಜಕೀಯ ಪ್ರೇರಿತವಾಗಿದೆ. ಸರ್ವ ಜನರ ಹಿತವನ್ನು ಬಯಸುವ ಗ್ರಾಮದ ಸರಕಾರದಲ್ಲಿ ಜಾತ್ಯಾತೀತ ಎನ್ನುವ ಪಕ್ಷವೊಂದು ಪಂಚಾಯತ್ ಜಾಗವನ್ನು ಖಾಸಗಿ ಸಂಸ್ಥೆಗೆ ಕೊಡುವ ಹುನ್ನಾರದಿಂದ ಯಾವ ರೀತಿ ಧರ್ಮಾಧಾರಿತ ರಾಜಕಾರಣ ಮಾಡುತ್ತಿದೆ ಎಂಬುದು ತಿಳಿದಿದೆ ಎಂದರು. ಈ ನಿರ್ಣಯ ಮಾಡಿರುವುದು ನೂರಕ್ಕೆ ನೂರು ಕಾನೂನು ಬಾಹಿರ. ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಆದುದರಿಂದ ತಾಲೂಕು ಪಂಚಾಯತ್ ಇಒ ರವರು ಈ ನಿರ್ಣಯವನ್ನು ಅನೂರ್ಜಿತಗೊಳಿಸಿ ಪಂಚಾಯತ್‌ಗೆ ಪಹಣಿ ಮಾಡಿಕೊಡಬೇಕು. ಅಲ್ಲದೆ ಕಾನೂನು ಬಾಹಿರವಾಗಿ ಕಟ್ಟಿದ ಕಟ್ಟಡದ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Advertisement
Advertisement

ಗ್ರಾಮಸ್ಥರಾದ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರ್ ಮಾತನಾಡಿ ಪಾಣಾಜೆಯಲ್ಲಿ ಇಷ್ಟರವರೆಗೆ ಧರ್ಮಾಧಾರಿತ ರಾಜಕಾರಣ ಯಾವ ಪಕ್ಷದವರು ಮಾಡಿಲ್ಲ, ಎಲ್ಲರನ್ನು ಸಮಾನತೆಯಿಂದ ನೋಡಿದ್ದಾರೆ. ಪಂಚಾಯತ್ ಸದಸ್ಯರ ವಿರೋಧವಿದ್ದರೂ ಅದನ್ನು ಕಡೆಗಣಿಸಿ ಒತ್ತಾಯ ಪೂರ್ವಕವಾಗಿ ಈ ಜಾಗದಿಂದ ಧಪನ ಭೂಮಿಗೆ ಕೊಡಲು ಪಿಡಿಒ ಮೂಲಕ ಅಧ್ಯಕ್ಷರು ನಿರ್ಣಯ ಬರೆಯಿಸಿರುವುದು ಸಂವಿಧಾನ ವಿರೋಧಿ, ಸರ್ವಾಧಿಕಾರ ಧೋರಣೆಯಾಗಿದೆ, ಈ ನಿರ್ಣಯವನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು.

ಗ್ರಾಮಸ್ಥರಾದ ರಮಾನಾಥ ರೈ ಪಡ್ಯಂಬೆಟ್ಟು ಮಾತನಾಡಿ 5 ವರ್ಷದಿಂದ ಅಧಿಕಾರದ ಸ್ವಾದ ಅನುಭವಿಸಿ ಅಧಿಕಾರದ ಕೊನೆಯಲ್ಲಿ ಜಾಗವನ್ನು ಇನ್ನೊಬ್ಬರಿಗೆ ಕೊಡುವ ಕೆಲಸ ಮಾಡಿದ್ದಾರೆ ಇದು ಖಂಡನೀಯ. ಪಂಚಾಯತ್‌ನ ಆಸ್ತಿಯನ್ನು ರಕ್ಷಿಸುವ ಕೆಲಸ ಪಿಡಿಒ ಅಧ್ಯಕ್ಷರು ಹಾಗೂ ಸದಸ್ಯರದ್ದಾಗಿದೆ. ಈ ನಿರ್ಣಯವನ್ನು ರದ್ದುಗೊಳಿಸಿ ನ್ಯಾಯ ದೊರಕಿಸಬೇಕು. ಈ ಹೋರಾಟಕ್ಕೆ ನಿಮ್ಮೊಂದಿಗೆ ನಾನು ಯಾವಾಗಲೂ ಇದ್ದೇನೆ ಎಂದರು.

ಪ್ರತಿಭಟನಾ ಬಳಿಕ ಗ್ರಾಮಸ್ಥರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ಸಲ್ಲಿಸಿದರು.

Advertisement
Previous Post

ಶಾಸಕ ಅಶೋಕ್ ರೈ ಕನಸು ನನಸು : ನಾಳೆ 5 ಕೋಟಿ ರೂ ವೆಚ್ಚದ ತಾಪಂ ಕಟ್ಟಡಕ್ಕೆ ಶಿಲಾನ್ಯಾಸ..!!

Next Post

ಜಾತಕ ಕೇಳೋಕೆ ಬಂದಾಕೆಗೆ ಕಿರುಕುಳ – ಅರ್ಚಕನ ವಿರುದ್ಧ ದೂರು…!!

OtherNews

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

March 12, 2026
ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!
ಕ್ರೈಮ್

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026

Leave a Reply Cancel reply

Your email address will not be published. Required fields are marked *

Recent News

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page