ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಪುತ್ತೂರು, ಮಹಿಳಾ ಹಾಗೂ ಮಕ್ಕಳ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಇದರ ಸಹಭಾಗಿತ್ವದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿ.1 ರಂದು ಬೆಳಗ್ಗೆ 10 ಗಂಟೆಗೆ ಏಡ್ಸ್ ಮತ್ತು ಎಚ್.ಐ.ವಿ ಸಾರ್ವಜನಿಕ ಜನಜಾಗೃತಿ ಕಾರ್ಯಕ್ರಮವು ಪುತ್ತೂರುಕೆ.ಎಸ್.ಆರ್. ಟಿ. ಸಿ ಬಸ್ ನಿಲ್ದಾಣದ ವಠಾರದಲ್ಲಿ ನಡೆಯಲಿದೆ ಎಂದು ರೋಟರಿ ಯುವದ ಅಧ್ಯಕ್ಷ ಹರ್ಷ ಕುಮಾರ ರೈ ಮಾಡಾವು ತಿಳಿಸಿದ್ದಾರೆ.