Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

    ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

    ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

    ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವಿದ್ಯಾರ್ಥಿಗೆ 1.11 ಲಕ್ಷ ರೂ. ದಂಡದ ಬರೆ..!!

    ಪುತ್ತೂರು ವಿಧಾನಸಭಾ ಕ್ಷೇತ್ರ: 9 ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಮಂಜೂರು: ಶಾಸಕ  ಅಶೋಕ್ ರೈ..!!

    ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ವಶಕ್ಕೆ..!!

December 14, 2025
in ಕ್ರೈಮ್, ಮಂಗಳೂರು
0
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ವಶಕ್ಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಿನಾಂಕ: 13.12.2025 ರಂದು ಸಂಜೆ, ಬಂಟ್ವಾಳ, ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಮಂಜುನಾಥ ಟಿ, ಪೊಲೀಸ್ ಉಪ ನಿರೀಕ್ಷಕರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ರವರು, ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು KA-19-MN-3664 ನೇ ನೊಂದಣಿ ಸಂಖ್ಯೆಯ ಕಾರು ಮತ್ತು KA-19-AE-0166 ನೇ ನೊಂದಣಿ ಸಂಖ್ಯೆಯ ಆಟೋ ರಿಕ್ಷಾದ ಬಳಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದು, ಅವರುಗಳನ್ನು ಹಿಡಿದು ವಿಚಾರಿಸಲಾಗಿ, ಒಬ್ಬಾತ ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) & ಮತ್ತೋರ್ವ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಎಂಬುದಾಗಿ ತಿಳಿಸಿರುತ್ತಾರೆ.

Advertisement
Advertisement
Advertisement

ವಿಚಾರಣೆಯ ವೇಳೆ ತಾವುಗಳು ಅಧಿಕ ಹಣಗಳಿಸುವ ಉದ್ದೇಶದಿಂದ ನಿಷೇಧಿತ ಮಾದಕವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಒಪ್ಪಿಕೊಂಡಿದ್ದು, ತಪಾಸಣೆ ನಡೆಸಿದಾಗ ಕಾರಿನಲ್ಲಿ 450 ಗ್ರಾಂ. ಗಾಂಜಾ ಹಾಗೂ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿರುತ್ತದೆ.

ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ವಾಹನಗಳನ್ನು ಹಾಗೂ 810 ಗ್ರಾಂ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸ್ವಾಧೀನಪಡಿಸಲಾಗಿದ್ದು, ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ ಕ್ರ : 183/2025 ಕಲಂ: 8(C), 20(B) ii (a) NDPS Act ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Advertisement
Advertisement

Advertisement
Previous Post

ಪುತ್ತೂರು: ಟ್ಯಾಂಕ್ ಗೆ ಬಿದ್ದು ಮಗು ಮೃತ್ಯು ..!!!

Next Post

ವಿಟ್ಲ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಗಂಭೀರ..!!

OtherNews

ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ..!!
ಕ್ರೈಮ್

January 16, 2026
ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!
ಕ್ರೈಮ್

ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

January 16, 2026
ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!
ಕ್ರೈಮ್

ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

January 16, 2026
ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವಿದ್ಯಾರ್ಥಿಗೆ 1.11 ಲಕ್ಷ ರೂ. ದಂಡದ ಬರೆ..!!
ಕ್ರೈಮ್

ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವಿದ್ಯಾರ್ಥಿಗೆ 1.11 ಲಕ್ಷ ರೂ. ದಂಡದ ಬರೆ..!!

January 16, 2026
ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

January 15, 2026
ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

Leave a Reply Cancel reply

Your email address will not be published. Required fields are marked *

Recent News

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ..!!

ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ..!!

January 16, 2026
ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

January 16, 2026
ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

January 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page