ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಇಳಿಮುಖವಾಗಿದ್ದು, ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು 374 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೆ ಹದಿನೈದು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಸೋಂಕು ಇಳಿಮುಖ
ಜಿಲ್ಲೆಯಲ್ಲಿ 374 ಮಂದಿಯಲ್ಲಿ ಸೋಂಕು ದೃಢ
ಮತ್ತೆ 15 ಮಂದಿ ಸೋಂಕಿಗೆ ಬಲಿ
556 ಮಂದಿ ಮಂಗಳವಾರ ಗುಣಮುಖರಾಗಿ ಬಿಡುಗಡೆ
6820-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು