ವಿಟ್ಲ: ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಮಾಣಿಲ ರಸ್ತೆಯ ಮುಳಿಯ ಎಂಬಲ್ಲಿ ನಡೆದಿದೆ.
ಘಟನೆ ಪರಿಣಾಮ ಗಂಭೀರ ಗಾಯಗೊಂಡಿದ್ದ ಕೇಪು ಗ್ರಾಮ ಕುಕ್ಕೆಬೆಟ್ಟು ನಿವಾಸಿ ಮೋನಪ್ಪ ಕುಲಾಲ್ ಯಾನೆ ಅಣ್ಣು ಕುಲಾಲ್ (65) ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನುಳಿದ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

























