Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ: ಕೋಳಿ ಅಂಕಕ್ಕೆ ಧಾಳಿ, 20 ಕೋಳಿಗಳು ಸ್ವಾಧೀನ : ಸಂಜೀವ ಮಠoದೂರು ಸಹಿತ 27 ಜನರ ವಿರುದ್ದ ಪ್ರಕರಣ ದಾಖಲು…!!

December 21, 2025
in Featured, ಪುತ್ತೂರು
0
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ದಿನಾಂಕ 21-12-2025 ರಂದು ಬೆಳಿಗ್ಗೆ, ಬಂಟ್ವಾಳ ಕೇಪು ಗ್ರಾಮದ ಕೇಪು ಎಂಬಲ್ಲಿ, ಮುರಳೀಧರ ರೈ ಎಂಬವರ ಬಾಬ್ತು ಗದ್ದೆಯಲ್ಲಿ, ಹಲವು ಜನರು‌ ಸೇರಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ, ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕರು, ಠಾಣಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಕೇಪು ಗ್ರಾಮದ ಕೇಪು ಮುರಳೀಧರ ರೈ ಎಂಬವರ ಬಾಬ್ತು ಗದ್ದೆಯಲ್ಲಿ, ಹಲವಾರು ಜನರು ಗುಂಪು ಸೇರಿಕೊಂಡು ಹಿಂಸಾತ್ಮಕವಾಗಿ ಕೋಳಿ ಅಂಕ ಆಟವಾಡುತ್ತಿರುವುದು ಕಂಡುಬಂದಿರುತ್ತದೆ. ಅಲ್ಲಿ ನೆರೆದಿದ್ದ ಜನರಿಗೆ ಅಕ್ರಮ‌ ಕೋಳಿ ಅಂಕದ ಬಗ್ಗೆ ಕಾನೂನು ತಿಳುವಳಿಕೆ ನೀಡಿದರೂ, ಸೇರಿದ್ದ ಜನರು ಸ್ಥಳದಿಂದ ತೆರಳದೇ ನಿಂತುಕೊಂಡಿರುತ್ತಾರೆ ಹಾಗೂ ಸ್ಥಳದಲ್ಲಿ ಹಾಜರಿದ್ದ
1) ಸಂಜೀವ ಮಠಂದೂರು,
2) ಮುರಳೀಧರ ರೈ
3) ಸತೀಶ ಕುಂಪಲ
4) ದಯಾನಂದ ಉಜಿರೆಮಾರು
5) ಹರಿಪ್ರಸಾದ್‌ ಯಾದವ್‌
6) ಅಶೋಕ ಶೆಟ್ಟಿ ವಿಟ್ಲ
7) ರಾಜೇಶ್‌ ಬಾಳೆಕಲ್ಲು ಎಂಬವರುಗಳು ಅಲ್ಲಿ ಸೇರಿದ್ದ ಜನರಿಗೆ ಕಾನೂನು ಬಾಹಿರ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಪ್ರೇರಣೆಯನ್ನು ನೀಡಿರುತ್ತಾರೆ. ಮುಂದುವರೆದಂತೆ ಅಗತ್ಯ ಪೊಲೀಸ್ ಭದ್ರತೆಯನ್ನು ಏರ್ಪಡಿಸಿ, ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 20 ಜನರನ್ನು ವಶಕ್ಕೆ ಪಡೆದು, ಸ್ಥಳದಲ್ಲಿದ್ದ 20 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಕತ್ತಿ (ಬಾಲು)ಗಳನ್ನು ಸ್ವಾಧೀನಪಡಿಸಲಾಗಿದ್ದು, ಸದ್ರಿ ಕಾನೂನು ಬಾಹಿರ ಕೃತ್ಯಕ್ಕೆ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದವರು ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದವರು ಸೇರಿ ಒಟ್ಟು 27 ಜನರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 191/2025, ಕಲಂ: 189(2), 49, 221, 223, 190 BNS 2023 ಮತ್ತು 3, 11 PREVENTION OF CRUELTY TO ANIMALS ACT ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Advertisement

Advertisement
Previous Post

ಎಸ್‌.ಡಿ.ಪಿ.ಐ ಪ್ರತಿಭಟನಾ ಸಭೆ ವಿಡಿಯೊ: ಸುಳ್ಳು ಮಾಹಿತಿ ಹರಡಿದ ಆರೋಪ – ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲು

Next Post

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ – ಇಬ್ಬರು ಅರೆಸ್ಟ್‌..!!

OtherNews

ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್
Featured

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!
ಪುತ್ತೂರು

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026

Leave a Reply Cancel reply

Your email address will not be published. Required fields are marked *

Recent News

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page