Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

    ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

    ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

    ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

    RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

    RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

    ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

    ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೋಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ..!!

December 25, 2025
in Featured, ಕ್ರೈಮ್, ಬೆಳ್ತಂಗಡಿ
0
ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೋಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022 ರಲ್ಲಿ ನಡೆದ ಪತ್ನಿಯಿಂದ ಪತಿ ಹತ್ಯೆ ಪ್ರಕರಣದ ತೀರ್ಪು ಡಿ.23 ರಂದು ಹೊರಬಿದ್ದಿದೆ.

Advertisement
Advertisement
Advertisement

ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ -1 ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು ಆರೋಪಿ ನಲ್ಲಮ್ಮ ಯಾನೆ ಎಲಿಯಮ್ಮ (56) ಅವರನ್ನು ಅಪರಾಧಿಕ ಹೊಣೆಯಿಂದ ಮುಕ್ತಗೊಳಿಸಿದ್ದಾರೆ.

ಪ್ರಕರಣ: ದಿನಾಂಕ 05-07-2022 ರಂದು ಬೆಳಿಗ್ಗೆ 5:30 ಕ್ಕೆ ನಾವೂರು ಮನೆಯಲ್ಲಿ ಪತಿ ಯೋಹಾನನ್(72) ಅವರನ್ನು ಎಲಿಯಮ್ಮ(56) ಕತ್ತಿಯಿಂದ ಕಡಿದು ಕೊಲೆ ಮಾಡಿದ್ದರು. ಬಳಿಕ ಆರೋಪಿ ಎಲಿಯಮ್ಮ ನನ್ನು ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟ‌ರ್ ಶಿವಕುಮಾರ್ ಮತ್ತು ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಿತ್ತು.

Advertisement

ಪ್ರಮುಖ ಅಂಶಗಳು: ವಿಚಾರಣೆ ವೇಳೆ ಆರೋಪಿ “ತಾನು ಕೊಂದಿರುವುದು ಹೌದು” ಎಂದು ಒಪ್ಪಿಕೊಂಡಿದ್ದರು. ಆದರೂ ನ್ಯಾಯಾಲಯ ಪೂರ್ಣ ಸಾಕ್ಷಿ ವಿಚಾರಣೆ ನಡೆಸಿತ್ತು.

ಅಭಿಯೋಜನೆ ಪರ ಸಾಕ್ಷಿಗಳು ಕೃತ್ಯವನ್ನು ದೃಢಪಡಿಸಿದ್ದರು. ಆದರೆ ಅಂತಿಮವಾಗಿ ಆರೋಪಿ ಪರ ವಕೀಲ ವಿಕ್ರಮ್ ರಾಜ್‌ ಎ. ಅವರು ನಡೆಸಿದ ಕ್ರಾಸ್ ಎಕ್ಸಾಮಿನೇಷನ್‌ನಲ್ಲಿ ಆರೋಪಿ “Delusional Disorder” ಎಂಬುದು ಸಾಬೀತಾಯಿತು.

“ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ ಆಕೆಗೆ ತಾನು ಮಾಡುತ್ತಿರುವ ಕೃತ್ಯ ತಪ್ಪು ಎಂಬ ಅರಿವು ಇರಲಿಲ್ಲ. ಆದ್ದರಿಂದ ಆಕೆ ಅಪರಾಧ ಎಸಗಿಲ್ಲ,” ಎಂದು ವಕೀಲರು ವಾದಿಸಿದ್ದರು.

ಈ ವಾದವನ್ನು ಮನ್ನಿಸಿದ ನ್ಯಾಯಾಧೀಶರಾದ ಮೋಹನ ಜೆ.ಎಸ್ ಡಿ.23 ರಂದು ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ್ದಾರೆ. ಎಲಿಯಮ್ಮ ಗಂಡನನ್ನು ಕೊಂದಿರುವುದು ಸಾಬೀತಾಗಿದೆ, ಆದರೆ ಆಕೆ ಮಾನಸಿಕ ಅಸ್ವಸ್ಥರಾಗಿದ್ದರಿಂದ ಅಪರಾಧಿಕ ಹೊಣೆ ಇಲ್ಲ ಎಂದು ತೀರ್ಪು ನೀಡಿದ್ದಾರೆ.

ತೀರ್ಪಿನ ಅನ್ವಯ, ಜೈಲು ಅಧೀಕ್ಷಕರು ಆರೋಪಿಯನ್ನು ನಿಮ್ಹಾನ್ಸ್‌ಗೆ (NIMHANS) ಕಳುಹಿಸಿ, ಆಕೆ ಬಿಡುಗಡೆಗೆ ಯೋಗ್ಯಳೇ ಮತ್ತು ಆಕೆ ತನಗೆ ಅಥವಾ ಸಮಾಜಕ್ಕೆ ಅಪಾಯಕಾರಿಯೇ ಎಂಬ ಬಗ್ಗೆ ವರದಿ ಪಡೆಯುವಂತೆ ನ್ಯಾಯಾಲಯ ಆದೇಶಿಸಿದೆ.

ಈ ಪ್ರಕರಣದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟ‌ರ್ ಶಿವಕುಮಾರ್,ಸಬ್ ಇನ್ಸ್‌ಪೆಕ್ಟರ್ ನಂದ ಕುಮಾ‌ರ್ ಪ್ರಕರಣದ ತನಿಖೆ ನಡೆಸಿದ್ದರು. ಆರೋಪಿ ಪರವಾಗಿ ನ್ಯಾಯವಾದಿಗಳಾದ ವಿಕ್ರಮ್ ರಾಜ್ ಎ ಮತ್ತು ಜೀವನ್ ಎ.ಎಂ. ವಾದ ಮಂಡಿಸಿದ್ದರು.

Previous Post

ಚಿತ್ರದುರ್ಗ ಹೆದ್ದಾರಿಯಲ್ಲಿ ಕಂಟೈನರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ..!!

Next Post

11ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೊಳ್ನಾಡು ಗ್ರಾಮದ ಕಾರ್ಮಿಕನ ಮೃತದೇಹ ಪಾಳುಬಿದ್ದ ಮನೆಯ ಬಾವಿಯಲ್ಲಿ ಪತ್ತೆ…!!

OtherNews

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!
ಕ್ರೈಮ್

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

June 9, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಪೆರುವಾಜೆಯಲ್ಲಿ ಜಾಗದ ವಿಚಾರಕ್ಕೆ ಗಲಾಟೆ: ಹಲ್ಲೆ ಆರೋಪ: ಪೊಲೀಸ್ ಠಾಣೆಗೆ ದೂರು..!!

June 9, 2026
ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!
ಕ್ರೈಮ್

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

June 9, 2026
ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!
ಕ್ರೈಮ್

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

June 9, 2026
ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!
ಕ್ರೈಮ್

ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

June 9, 2026
ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!
Featured

ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!

June 9, 2026

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

June 9, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪೆರುವಾಜೆಯಲ್ಲಿ ಜಾಗದ ವಿಚಾರಕ್ಕೆ ಗಲಾಟೆ: ಹಲ್ಲೆ ಆರೋಪ: ಪೊಲೀಸ್ ಠಾಣೆಗೆ ದೂರು..!!

June 9, 2026
ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

June 9, 2026
ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

June 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.