Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ನವ ವರ್ಷ – ನವ ವಿಧ ಪರಿಕಲ್ಪನೆಯಡಿ ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ : ಸಂಸದ ಕ್ಯಾ. ಬ್ರಿಜೇಶ್ ಚೌಟ..!!

December 25, 2025
in ಮಂಗಳೂರು
0
ನವ ವರ್ಷ – ನವ ವಿಧ ಪರಿಕಲ್ಪನೆಯಡಿ ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ : ಸಂಸದ ಕ್ಯಾ. ಬ್ರಿಜೇಶ್ ಚೌಟ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

Advertisement
Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು, “ಡಿ.27 ರಂದು ಬೆಳಿಗ್ಗೆ 8.30ಕ್ಕೆ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್‌ ಅವರು ಈ ಬಾರಿಯ ಮಂಗಳೂರು ಕಂಬಳವನ್ನು ದೀಪ ಪ್ರಜ್ವಲನೆ ಮಾಡುವುದರೊಂದಿಗೆ ಉದ್ಘಾಟಿಸಲಿದ್ದಾರೆ.

Advertisement

ಕಂಬಳವು ಕರಾವಳಿಯ ಸಂಸ್ಕೃತಿಯ ವಿಶಿಷ್ಟತೆಯ ಪ್ರತೀಕ. ಆದರೆ ನಮ್ಮ ಕಂಬಳದ ಅಸ್ಮಿತೆಗೆ ಧಕ್ಕೆ ತರುವ ಪ್ರಯತ್ನಗಳು ನಡೆದಾಗ ಅದರ ವಿರುದ್ದ ಸಿಡಿದೆದ್ದು ಆರಂಭವಾದ ಸಣ್ಣ ಪ್ರಯತ್ನವೇ ಮಂಗಳೂರು ಕಂಬಳವಾಗಿ ಕಳೆದ 9 ವರ್ಷಗಳಿಂದ ಸಂಭ್ರಮದ ಕೂಟವಾಗಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ.

Advertisement

ಡಿ.27ರಂದು ಸಂಜೆ 6 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಆರ್.ಜಿ. ಗ್ರೂಪ್ ನ ಸಿ.ಎಂ.ಡಿ ಹಾಗೂ ಮಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಡಾ.ಕೆ. ಪ್ರಕಾಶ್ ಶೆಟ್ಟಿ ವಹಿಸಲಿದ್ದಾರೆ. ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಸೇರಿದಂತೆ ನಮ್ಮ ಶಾಸಕರು, ಸಂಸದರು, ಮಾಜಿ ಶಾಸಕರು, ಧಾರ್ಮಿಕ – ಸಾಮಾಜಿಕ ಹೀಗೆ ವಿವಿಧ ಕ್ಷೇತ್ರದ ಮುಖಂಡರು, ಉದ್ಯಮಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಕ್ಯಾ. ಚೌಟ ಮಾಹಿತಿ ನೀಡಿದ್ದಾರೆ.

ಮಂಗಳೂರು ಈಗಾಗಲೇ ‘ಕ್ಲೀನ್ ಮತ್ತು ಸೇಫ್ ಸಿಟಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದೇ ಶಿಸ್ತನ್ನು ನಮ್ಮ ಕಂಬಳದ ವೇದಿಕೆಯಲ್ಲೂ ಮುಂದುವರಿಸಿ ಪರಿಸರಕ್ಕೆ ಹಾನಿಯಾಗುವ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ, ಪರಿಸರ ಸ್ನೇಹಿಯಾದ ಕಂಬಳ ಆಯೋಜನೆಗೆ ಪ್ರಯತ್ನ ಮಾಡಲಾಗುವುದು. ಈ ಬಾರಿಯ ಕಂಬಳದಲ್ಲಿ 160ರಿಂದ 170 ಜತೆ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ನವ ವರ್ಷ – ನವ ವಿಧ ಪರಿಕಲ್ಪನೆ
ಮಂಗಳೂರು ಕಂಬಳಕ್ಕೆ ಒಂಬತ್ತು ವರ್ಷಗಳ ಸಂಭ್ರಮಾಚರಣೆಯಾಗಿರುವ ಹಿನ್ನಲೆಯಲ್ಲಿ ನವ ವರ್ಷ -ನವವಿಧ ಪರಿಕಲ್ಪನೆಯಡಿ ಈ ಕಂಬಳ ಕೂಟವನ್ನು ಆಯೋಜಿಸಲಾಗಿದೆ. ಐದು ಚಟುವಟಿಕೆ ಹಾಗೂ ನಾಲ್ಕು ಸ್ಪರ್ಧೆಗಳು ನಡೆಯಲಿರುವುದು ಈ ಬಾರಿಯ ಕಂಬಳದ ವಿಶೇಷತೆ.

ರಾಣಿ ಅಬ್ಬಕ್ಕ ಚರಿತ್ರೆಯ ಚಿತ್ರಕಲಾ ಪ್ರದರ್ಶನ:
ತುಳುನಾಡಿನ ಹೆಮ್ಮಯ ವೀರ ವನಿತೆ ರಾಣಿ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಪ್ರಯುಕ್ತ ರಾಣಿ ಅಬ್ಬಕ್ಕ ತುಳು ಅಧ್ಯಯನ ಪೀಠದ ಸಹಯೋಗದೊಂದಿಗೆ ಆಕೆಯ ಶೌರ್ಯಗಾಥೆಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ‘ರಾಣಿ ಅಬ್ಬಕ್ಕ ಚರಿತ್ರಾ ಚಿತ್ರಕಲಾ ಪ್ರದರ್ಶನʼ ಆಯೋಜಿಸಲಾಗಿದೆ.

ವಂದೇ ಮಾತರಂ 150: ಕಂಬಳ ಉದ್ಘಾಟನೆ ವೇಳೆ ವಂದೇ ಮಾತರಂ ಗೀತೆಗೆ 150ನೇ ವರ್ಷದ ಸವಿನೆನಪಿಗೆ ಒಟ್ಟು 150 ವಿದ್ಯಾರ್ಥಿನಿಯರಿಂದ ವಂದೇ ಮಾತರಂ ಸಮೂಹ ಗಾಯನ ಕೂಡ ನಡೆಯಲಿದೆ.

ಏಕ್ ಪೆಡ್ ಮಾ ಕೆ ನಾಮ್: ಪ್ರಧಾನಿ ನರೇಂದ್ರ ಮೋದಿಯವರ ಪರಿಸರ ಸಂರಕ್ಷಣೆಯ ಪರಿಕಲ್ಪನೆಯಂತೆ ಕಂಬಳದಲ್ಲಿ ಗಿಡಗಳ ವಿತರಣೆ.

ಬ್ಯಾಕ್ ಟು ಊರು ಉದ್ಯಮಿಗಳಿಗೆ ಗೌರವ:
ದೇಶ-ವಿದೇಶದಲ್ಲಿ ಯಶಸ್ವಿಯಾದ ಮಂಗಳೂರಿಗರು ’ಬ್ಯಾಕ್ ಟು ಊರು’ ಎನ್ನುವ ವಿಶಿಷ್ಟ ಪರಿಕಲ್ಪನೆಯಡಿ ಊರಿಗೆ ವಾಪಾಸ್ಸಾಗಿ ನಮ್ಮೂರಿನಲ್ಲಿಯೇ ಉದ್ಯಮ ಸ್ಥಾಪಿಸಿರುವ 9 ಮಂದಿ ಉದ್ಯಮಿಗಳಿಗೆ ಸನ್ಮಾನ.

ಮಂಗಳೂರಿನ ವೃದ್ಧಾಶ್ರಮದ ಹಿರಿಯ ಚೇತನರೊಂದಿಗೆ ಕಂಬಳ ಸಂಭ್ರಮ:
ಮಂಗಳೂರಿನ ವೃದ್ಧಾಶ್ರಮದ ಹಿರಿಯ ಚೇತನಗಳನ್ನು ಕಂಬಳ ಸಂಭ್ರಮಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಗುತ್ತಿದೆ. ಸಮಾಜವು ಸದಾ ನಿಮ್ಮೊಂದಿಗಿದೆ ಎನ್ನುವ ಮಮತೆಯ ಕಲ್ಪನೆಯಡಿ, ಹಿರಿಯರಿಗೆ ನಮ್ಮ ಸಂಸ್ಕೃತಿಯ ಕ್ರೀಡೆಯನ್ನು ಹತ್ತಿರದಿಂದ ನೋಡುವ ಅವಕಾಶ ನೀಡುವುದು ಇದರ ಉದ್ದೇಶ.

ಸ್ಪರ್ಧೆ:
ರಂಗ್ ದ ಕೂಟ ಡ್ರಾಯಿಂಗ್ ಸ್ಪರ್ಧೆ: 10 ವರ್ಷದವರೆಗಿನ ಮಕ್ಕಳು ‘ರಂಗ್‌ದ ಎಲ್ಯ’, 10ರಿಂದ 15 ವರ್ಷದೊಳಗಿನ ಮಕ್ಕಳು ‘ರಂಗ್‌ದ ಮಲ್ಲ’ ವಿಭಾಗದಲ್ಲಿ ಭಾಗವಹಿಸಬಹುದು. ಇನ್ನು ರಂಗ್‌ ಕೂಟ ವಿಭಾಗದಲ್ಲಿ ವಯೋಮಿತಿಯ ನಿರ್ಬಂಧ ಇಲ್ಲ.
ಫೋಟೊಗ್ರಾಫಿ ಸ್ಪರ್ಧೆ: ಮಂಗಳೂರು ಕಂಬಳ ಫೋಟೊಗ್ರಾಫಿ ಸ್ಪರ್ಧೆಗೆ ನಗದು ಬಹುಮಾನ ನೀಡಲಾಗುವುದು.
ಎಐ ಕ್ರಿಯೇಟಿವ್ ಯೋಧ ಸ್ಪರ್ಧೆ: ಕೃತಕ ಬುದ್ಧಿಮತ್ತೆಯನ್ನು (AI) ಕ್ರಿಯಾತ್ಮಕವಾಗಿ ಬಳಸಿಕೊಂಡು ಮಂಗಳೂರು ಕಂಬಳದ ಗತ್ತನ್ನು ಪರಿಚಯಿಸಲಾಗುವುದು.
ರೀಲ್ಸ್ ಸ್ಪರ್ಧೆ: ಸ್ಪರ್ಧಾಳುಗಳು ತಾವು ಸಿದ್ಧಪಡಿಸಿದ ರೀಲ್ಸ್‌ಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವಾಗ #mangalurukambala ಹ್ಯಾಶ್‌ಟ್ಯಾಗ್ ಬಳಸಿ, ಅಧಿಕೃತ ಖಾತೆಯೊಂದಿಗೆ Collaboration ಮಾಡಬೇಕು.

ಕಂಬಳ ಸಮಿತಿಯ ಗೌರವ ಸಲಹೆಗಾರರಾದ ಪ್ರಸಾದ್ ಕುಮಾರ್ ಶೆಟ್ಟಿ, ವಿಜಯ್ ಕುಮಾರ್ ಕೆಂಗಿನಮನೆ, ಉಪಾಧ್ಯಕ್ಷರಾದ ಕಿರಣ್ ಕುಮಾರ್ ಕೋಡಿಕಲ್, ಸಂಜಯ್ ಪ್ರಭು, ಜೋಯಲೆಸ್ ಡಿಸೋಜ, ವಸಂತ್ ಜೆ. ಪೂಜಾರಿ, ನಂದನ್ ಮಲ್ಯ, ಅಜಿತ್ ಬೊಪಯ್ಯ, ಗುರುಚಂದ್ರ ಹೆಗಡೆ, ಅಭಿಷೇಕ್ ರೈ, ಈಶ್ವರ್ ಪ್ರಸಾದ್, ಸಾಕ್ಷತ್ ಶೆಟ್ಟಿ, ಪ್ರಕಾಶ್ ಗರೋಡಿ, ಸಂಚಲಕರಾದ ಸಂತ್ಯಾಗುತ್ತು ಸಚಿನ್ ಶೆಟ್ಟಿ, ಕಾರ್ಯದರ್ಶಿ ಅವಿನಾಶ್ ಸುವರ್ಣ, ಸುಜಿತ್ ಪ್ರತಾಪ್ ಮುಂತಾದವರು ಉಪಸ್ಥಿತರಿದ್ದರು.

Previous Post

ಪುತ್ತೂರು: ಹೆಲ್ಮೆಟ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದು ಪರಾರಿ: ಸ್ಥಳಕ್ಕೆ ಪೊಲೀಸರು ಭೇಟಿ..!!

Next Post

ಮದುವೆಯಾಗಿ ಒಂದೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು..!!

OtherNews

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!
ಕ್ರೈಮ್

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

September 17, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!
ಕ್ರೈಮ್

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!
ಕ್ರೈಮ್

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!
ಕ್ರೈಮ್

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026

Leave a Reply Cancel reply

Your email address will not be published. Required fields are marked *

Recent News

ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ.!

ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ.!

September 22, 2026
ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.