Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಗಂಡನಿಂದ ಹಲ್ಲೆ : ಠಾಣೆಗೆ ದೂರು..!!

    ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕಡಬ ಬಾರ್‌ನಲ್ಲಿ ಹಣಕಾಸು ವಂಚನೆ: ಕೆಲಸಗಾರ ನಾಪತ್ತೆ – ₹6.57 ಲಕ್ಷ ಮದ್ಯ ಮಾರಾಟ ಮಾಡಿ ಹಣ ದೋಚಿದ ಆರೋಪ..!!

December 26, 2025
in Featured, ಕ್ರೈಮ್, ಸುಳ್ಯ
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ: ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬನು ಸುಮಾರು ₹6.57 ಲಕ್ಷ ಮೌಲ್ಯದ ಮದ್ಯವನ್ನು ಮಾರಾಟ ಮಾಡಿ ಹಣವನ್ನು ಬ್ಯಾಂಕಿಗೆ ಜಮೆ ಮಾಡದೆ ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

Advertisement
Advertisement
Advertisement

ಬಿಳಿನೆಲೆ ಗ್ರಾಮ, ಕಡಬದ ವಿಶಾಲ್ ಸ್ಟೀಫನ್ (25) ಎಂಬವರು ನೀಡಿದ ದೂರಿನ ಪ್ರಕಾರ, ಅವರ ತಾಯಿಗೆ ಸೇರಿದ ಕಡಬ ತಾಲ್ಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿರುವ ಬಾರ್‌ನಲ್ಲಿ ಹರ್ಷಿತ್ ಬಿ.ಕೆ. (ನಿವಾಸಿ: ಹುಂಚಪ್ಪಡಿ, ಕಡಬ) ಎಂಬಾತನು ಕಳೆದ 7 ವರ್ಷಗಳಿಂದ ಕೆಲಸ ಮಾಡುತ್ತಿದ್ದನು. ದಿನನಿತ್ಯದ ಹಣಕಾಸು ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆಯ ಜವಾಬ್ದಾರಿ ಆತನಿಗೆ ನೀಡಲಾಗಿತ್ತು.

ದಿನಾಂಕ 21-12-2025ರ ರಾತ್ರಿ ಬಾರ್‌ನ ವಹಿವಾಟು ಪರಿಶೀಲಿಸಿದ ವೇಳೆ ಹಣಕಾಸಿನಲ್ಲಿ ವ್ಯತ್ಯಯ ಕಂಡುಬಂದಿತ್ತು. ಈ ಬಗ್ಗೆ ಪ್ರಶ್ನಿಸಿದಾಗ, ಮರುದಿನ 22-12-2025ರಂದು ಎಲ್ಲವೂ ಸರಿಯಾಗಲಿದೆ ಹಾಗೂ ನಗದನ್ನು ಬ್ಯಾಂಕಿಗೆ ಜಮೆ ಮಾಡುವುದಾಗಿ ಹರ್ಷಿತ್ ಭರವಸೆ ನೀಡಿದ್ದನು. ಆದರೆ ಮರುದಿನವೂ ಹಣ ಜಮೆಯಾಗಿರಲಿಲ್ಲ.

Advertisement
Advertisement

ಈ ಹಿನ್ನೆಲೆಯಲ್ಲಿ ಆತನನ್ನು ವಿಚಾರಿಸಲು ಆತ ವಾಸ್ತವ್ಯವಿದ್ದ ಕೊಠಡಿಗೆ ತೆರಳಿದಾಗ ಆತ ನಾಪತ್ತೆಯಾಗಿರುವುದು ಕಂಡುಬಂದಿತು. ಬಳಿಕ ಪರಿಶೀಲನೆ ನಡೆಸಿದಾಗ, ಸ್ಟಾಕ್ ರೂಮ್ನಲ್ಲಿದ್ದ ಸುಮಾರು ₹6,57,104 ಮೌಲ್ಯದ ಮದ್ಯವನ್ನು ಆರೋಪಿಯು ಈಗಾಗಲೇ ಮಾರಾಟ ಮಾಡಿ, ಅದರ ಹಣವನ್ನು ಬ್ಯಾಂಕಿಗೆ ಜಮೆ ಮಾಡದೆ ವಂಚಿಸಿರುವುದು ಹಾಗೂ ದಿನಾಂಕ 21-12-2025ರಂದು ವ್ಯಾಪಾರದ ನಗದನ್ನು ಕಳವು ಮಾಡಿ ಪರಾರಿಯಾಗಿರುವುದು ತಿಳಿದುಬಂದಿದೆ.

ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 94/2025 ಅಡಿಯಲ್ಲಿ BNS-2023ರ ಕಲಂ 303(2), 314 ಮತ್ತು 316(4)ರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Previous Post

ಪುತ್ತೂರು: ಮೆದುಳಿನ ರಕ್ತ ಸ್ರಾವದಿಂದ ಯುವತಿ ಮೃತ್ಯು ಅಂಗಾಂಗ ದಾನ..!!

Next Post

(ಡಿ.28) ಬಿಲ್ಲವ ಸಂಘ (ರಿ.), ಕುಂಡಡ್ಕ – ಧಾರ್ಮಿಕ ಕಾರ್ಯಕ್ರಮ..!

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಗಂಡನಿಂದ ಹಲ್ಲೆ : ಠಾಣೆಗೆ ದೂರು..!!

February 26, 2026
ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!
Featured

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

February 25, 2026
20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!
ಕ್ರೈಮ್

20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

February 25, 2026
ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!
Featured

ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

February 25, 2026
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???
Featured

ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

February 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

February 25, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಗಂಡನಿಂದ ಹಲ್ಲೆ : ಠಾಣೆಗೆ ದೂರು..!!

February 26, 2026
ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

February 25, 2026
ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

February 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page