Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು..!!

January 2, 2026
in ಕ್ರೈಮ್, ಬೆಂಗಳೂರು
0
ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ  ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಪ್ಲಾಜಾ ಬೂತ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಮಯದಲ್ಲಿ ರಕ್ಷಣೆಯ ನೆಪದಲ್ಲಿ ಬಂದ ಕಳ್ಳರು ಪ್ರಯಾಣಿಕರ ಫೋನ್​ಗಳನ್ನಯ ಹೊತ್ತೊಯ್ದಿರುವುದು ಅಮಾನವೀಯತೆಯ ಪರಮಾವಧಿಯಾಗಿದೆ.

Advertisement
Advertisement
Advertisement

ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಹಳೆ ಟೋಲ್ ಪ್ಲಾಜಾ ಬೂತ್ ಸಂಪೂರ್ಣವಾಗಿ ಧ್ವಂಸವಾಗಿದೆ. ಅಪಘಾತದ ವೇಳೆ ಟೋಲ್ ಪ್ಲಾಜಾ ಬಂದ್ ಆಗಿದ್ದರಿಂದ ಭಾರಿ ಅನಾಹುತ ತಪ್ಪಿದೆ ಎನ್ನಲಾಗಿದೆ. ಬೂತ್ ಬಳಿ ಯಾವುದೇ ವಾಹನಗಳು ಅಥವಾ ಜನರು ಇಲ್ಲದಿದ್ದ ಕಾರಣ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಇದೇ ವೇಳೆ ಗಾಯಾಳುಗಳ ರಕ್ಷಣೆಗೆಂದು ಬಂದವರು ಬಸ್ಸಿನಲ್ಲಿದ್ದ ಮೂರು ಜನರ ಐ ಪೋನ್ ಕದ್ದು ಪರಾರಿಯಾದ ಅಮಾನವೀಯ ಘಟನೆ ನಡೆದಿದೆ.

ಅಪಘಾತದಲ್ಲಿ ಬಸ್ ಚಾಲಕ ಹಾಗೂ ಸಹ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಸ್ ಒಳಗಡೆ ಸಿಲುಕಿದ್ದ ಇಬ್ಬರನ್ನೂ ಹೊರತೆಗೆದು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತ ಸಂಭವಿಸುತ್ತಿದ್ದಂತೆಯೇ ಪ್ರಯಾಣಿಕರು ಎಕ್ಸಿಟ್ ಡೋರ್ ಮೂಲಕ ಹೊರಬಂದಿದ್ದಾರೆ. ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದ ಬಳಿಕ ಕ್ರೇನ್ ಮೂಲಕ ಬಸ್ ಅನ್ನು ರಸ್ತೆಯ ಬದಿಗೆ ಎಳೆಯುವ ಕಾರ್ಯ ನಡೆಯಿತು. ಈ ಸಂಬಂಧ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Advertisement
Previous Post

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ವಿಶೇಷ ಪುಷ್ಪಾಲಂಕಾರ ಸೇವೆ..!!

Next Post

ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ…!!

OtherNews

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!
Featured

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

February 22, 2026
ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!
ಕ್ರೈಮ್

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page