ಬೆಳ್ಳಾರೆ: ಕೊಡಿಯಾಲದ ಆರ್ವಾರದಲ್ಲಿ ತಾಯಿ ಮಗು ಕೆರೆಗೆ ಹಾರಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಹರೀಶ್ ಆರ್ವಾರ ಎಂಬವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ ಮಗು ಮೃತಪಟ್ಟವರು.
ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಬೆಳ್ಳಾರೆ ಪೊಲೀಸರಿಗೆ ಮಾಹಿತಿ ನೀಡಿದ್ದು ಅವರು ಸ್ಥಳಕ್ಕೆ ತೆರಳುತ್ತಿರುವುದಾಗಿ ತಿಳಿದುಬಂದಿದೆ.

























