Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

    ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

    ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

    ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

    ಪ್ರೇಮಿಯ ಕೃತ್ಯದಿಂದ ನಿಂತ ಮದುವೆ: ಯುವತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

January 4, 2026
in ಕ್ರೈಮ್, ಮಂಗಳೂರು
0
ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ಮಂಗಳೂರು: ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ಮಾದಕ ವಸ್ತು ಗಾಂಜಾವನ್ನು ತರಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ದಿನಾಂಕ 03-01-2026ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ, ರಸ್ತೆ ಬದಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿತರ ವಶದಲ್ಲಿದ್ದ ಸುಮಾರು 1 ಕೆ.ಜಿ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಬಂಧಿತರನ್ನು

  1. ಸುನಿಲ್ ಕುಮಾರ್ (40), ನೇಪಾಳಿ ಸಿಂಗ್ ಪುತ್ರ, ಮೂಲ ನಿವಾಸಿ – ಮಹದ್ದಿಪುರ, ಮೆಹ್ದಿಪುರ, ಖಗರಿಯಾ, ಬಿಹಾರ (ಹಾಲಿ ವಾಸ: ಕೃಷ್ಣಾಪುರ ಕಾಟಿಪಳ್ಳ, ಸುರತ್ಕಲ್)
  2. ಬೃಜೇಶ್ ಶ್ರೀವಾಸ್ತವ (42), ರಾಧೇಶ್ಯಾಮ್ ಪುತ್ರ, ಮೂಲ ನಿವಾಸಿ – ಭೌರಾಹಿ, ಚುನಾರ್, ಮಿರ್ಜಾಪುರ, ಉತ್ತರ ಪ್ರದೇಶ (ಹಾಲಿ ವಾಸ: ಕೃಷ್ಣಾಪುರ ಕಾಟಿಪಳ್ಳ, ಸುರತ್ಕಲ್)

ಎಂದು ಗುರುತಿಸಲಾಗಿದೆ.

ಪೊಲೀಸರ ವಿಚಾರಣೆಯಲ್ಲಿ, ಆರೋಪಿತರು ಬಿಹಾರ ರಾಜ್ಯದಲ್ಲಿ ಗಾಂಜಾವನ್ನು ಖರೀದಿಸಿ, ರೈಲು ಮೂಲಕ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ.

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 08-2026, NDPS ಕಾಯ್ದೆ ಕಲಂ 8(c), 20(b)(ii)(a) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.

Advertisement
Advertisement
Previous Post

ಬೆಳ್ತಂಗಡಿ : ಮದ್ದಡ್ಕದಲ್ಲಿ ಎಂಡಿಎಂಎ ಸಹಿತ ಆರೋಪಿಯ ಬಂಧನ : ರೂ.5.54 ಲಕ್ಷ ಮೌಲ್ಯದ ಮಾದಕ ವಸ್ತು, ಕಾರು ವಶ..!!

Next Post

ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

OtherNews

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!
ಕ್ರೈಮ್

April 14, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!
ಕ್ರೈಮ್

ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

April 14, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
ಕ್ರೈಮ್

ವಿಟ್ಲದಲ್ಲಿ ಕೋಳಿ ಅಂಕ ಜೂಜಾಟಕ್ಕೆ ಪೊಲೀಸರ ದಾಳಿ..!!

April 13, 2026
42ರ ಆಂಟಿ ಜೊತೆ 28ರ ಜಿಮ್ ಟ್ರೈನರ್‌ಗೆ ಸಂಬಂಧ? – ಬ್ಲಾಕ್ ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

April 14, 2026
ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

April 14, 2026
ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

April 14, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page