ಪುತ್ತೂರು: ತಂದೆಯಿಂದಲೇ ಮಗಳ ಅತ್ಯಾಚಾರ ನಡೆದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ.
ಆರೋಪಿಯನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ .
ಪುತ್ರಿಗೆ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.


























