Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home VIRAL

ದಂಪತಿ ಏಕಾಂತದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಮ್‌ಗೆ ನುಗ್ಗಿದ ಸಿಬ್ಬಂದಿ; ಹೋಟೆಲ್‌ಗೆ 10 ಲಕ್ಷ ದಂಡ..!!

January 9, 2026
in VIRAL
0
ದಂಪತಿ ಏಕಾಂತದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಮ್‌ಗೆ ನುಗ್ಗಿದ ಸಿಬ್ಬಂದಿ; ಹೋಟೆಲ್‌ಗೆ 10 ಲಕ್ಷ ದಂಡ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹೋಟೆಲ್‌ ಸಿಬ್ಬಂದಿಯೊಬ್ಬರು ಮಾಡಿದ ಯಡವಟ್ಟಿಗೆ ಈಗ ಉದಯ್‌ಪುರ್ ಲೀಲಾ ಪ್ಯಾಲೇಸ್ ಹೋಟೆಲ್‌ಗೆ 10 ಲಕ್ಷ ರೂ. ದಂಡ ಬಿದ್ದಿದೆ.

Advertisement
Advertisement
Advertisement

ಹೌದು. ಹೋಟೆಲ್‌ ರೂಮಿನಲ್ಲಿದ್ದ ದಂಪತಿಯು ಖಾಸಗಿ ಕ್ಷಣ ಕಳೆಯುತ್ತಿದ್ದಾಗ ಹೇಳದೇ ಕೇಳದೇ ಮಾಸ್ಟರ್‌ ಕೀ ಬಳಸಿ ಒಳ ನುಗ್ಗಿದ ಸಿಬ್ಬಂದಿ ಖಾಸಗಿ ಕ್ಷಕ್ಷಣಕ್ಕೆ ಧಕ್ಕೆಯುಂಟು ಮಾಡಿದ್ದಾನೆ. ಹೀಗಾಗಿ ಉದಯ್ ಪುರದ ಐಶಾರಾಮಿ ದಿ ಲೀಲಾ ಪ್ಯಾಲೇಸ್ ಹೋಟೆಲ್ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ಹೋಲ್ಡಿಂಗ್ಸ್ ಶ್ಲಾಸ್ ಉದಯ್ ಪುರ್ ಪ್ರೈವೇಟ್ ಲಿಮಿಟೆಡ್‌ಗೆ ಚೆನ್ನೈ ಉತ್ತರ ಜಿಲ್ಲಾ ಗ್ರಾಹಕರ ಕೋರ್ಟ್‌ 10 ಲಕ್ಷ ರೂ. ದಂಡ ವಿಧಿಸಿದೆ.

ಇದು ಒಂದು ವರ್ಷದ ಹಿಂದೆ, ಚೆನ್ನೈ ಮೂಲದ ಮಹಿಳಾ ವಕೀಲರೊಬ್ಬರು ದಾಖಲಿಸಿದ್ದ ಕೇಸ್. ಈ ಪ್ರಕರಣ ಈಗ ಇತ್ಯರ್ಥವಾಗಿದೆ. ಇದರೊಂದಿಗೆ ಕೊಠಡಿಯ ಆ ದಿನದ ಬಾಡಿಗೆ 55 ಸಾವಿರ ರೂ. ಅದಕ್ಕೆ ಶೇ.9 ರಷ್ಟು ಬಡ್ಡಿ ಜೊತೆಗೆ ಕೋರ್ಟ್‌ನ ಖರ್ಚುವೆಚ್ಚಗಳಿಗಾಗಿ 10,000 ರೂ.ಗಳನ್ನ ನೀಡುವಂತೆ ಆದೇಶಿಸಿದೆ.

Advertisement
Advertisement

2025ರ ಜ.26 ರಂದು ತಮ್ಮ ಪತಿಯ ಹುಟ್ಟುಹಬ್ಬ ಆಚರಿಸಲು ಹಾಗೂ ಬೇಬಿ ಮೂನ್ ದಿನಗಳನ್ನು ಕಳೆಯಲು ಅವರು ಉದಯ್ ಪುರದ ದ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಚೆನ್ನೈನ ಮಹಿಳಾ ವಕೀಲೆಯೊಬ್ಬರು ತಮ್ಮ ಪತಿಯೊಂದಿಗೆ ತಂಗಿದ್ದರು. ಜ. 27ರ ರಾತ್ರಿ ತಂಗಲು ಆ ಕೊಠಡಿ ಬುಕ್ ಆಗಿತ್ತಲ್ಲದೆ, ಆ ಒಂದು ರಾತ್ರಿ ತಂಗಲು ಆ ಹೋಟೆಲ್ ನಲ್ಲಿ ನಿಗದಿಯಾಗಿದ್ದ 55,000 ರೂ.ಗಳನ್ನು ಪಾವತಿಸಿದ್ದರು.

ಜ. 27ರಂದು ಸಂಜೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಇಬ್ಬರು, ದಂಪತಿಗಳಿಬ್ಬರೂ ಸ್ನಾನಗೃಹದಲ್ಲಿದ್ದಾಗ ಹೋಟೆಲಿನ ಸರ್ವೀಸ್ ಸಿಬ್ಬಂದಿ ಆ ಕೊಠಡಿಯ ಮಾಸ್ಟರ್ ಕೀ ಬಳಸಿ, ಹೇಳದೇ ಕೇಳದೆ ಒಳಗೆ ನುಗ್ಗಿದ್ದ. ಸರ್ವೀಸ್‌ ಇಲ್ಲ ಅಂತಾ ಹೇಳಿದ್ರೂ, ಸ್ನಾನಗೃಹದಲ್ಲಿ ಇಣುಕಿದ್ದ. ಗರ್ಭಿಣಿಯಾಗಿದ್ದ ಆ ಪತ್ನಿಯು ಏಕಾಏಕಿ ಮಾನಸಿಕ ಆಘಾತಕ್ಕೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಕೇಸ್ ದಾಖಲಿಸಿದ್ದರು.

Advertisement
Previous Post

ಪುತ್ತೂರು :ಕಾರು ವ್ಯಾಪಾರದ ಮಾತುಕತೆ ವೇಳೆ ಚೂರಿ ಇರಿತ..!!

Next Post

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

OtherNews

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!
VIRAL

February 11, 2026
ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!
Featured

January 22, 2026
ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!

January 21, 2026
ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ‌ ದೃಶ್ಯ..!!

January 18, 2026
India Post Recruitment 2026: ಭಾರತೀಯ ಅಂಚೆ ಇಲಾಖೆಯಲ್ಲಿ 30,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ..!!

December 30, 2025
ಔರಾ ಫಾರ್ಮಿಂಗ್​​ ಟ್ರೆಂಡ್; ಕ್ರೀಡಾ ಲೋಕವೇ ಫುಲ್ ಫಿದಾ..!!
Featured

ಔರಾ ಫಾರ್ಮಿಂಗ್​​ ಟ್ರೆಂಡ್; ಕ್ರೀಡಾ ಲೋಕವೇ ಫುಲ್ ಫಿದಾ..!!

July 28, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page