Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದೈವದ ಮೊರೆ ಹೋದ ಸಿಂಪಲ್​ ಸ್ಟಾರ್..!

January 11, 2026
in ಮಂಗಳೂರು
0
ದೈವದ ಮೊರೆ ಹೋದ ಸಿಂಪಲ್​ ಸ್ಟಾರ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

777 ಚಾರ್ಲಿ ಸಿನಿಮಾದ ನಂತರ ಕಾಣೆಯಾಗಿದ್ದ ಸಿಂಪಲ್​ ಸ್ಟಾರ್​ ರಕ್ಷಿತ್​ ಶೆಟ್ಟಿ ನೇಮೋತ್ಸವದಲ್ಲಿ ಕಾಣಿಸಿಕೊಂಡಿದ್ದಾರೆ. ಇಷ್ಟರಲ್ಲೇ ರಕ್ಷಿತ್​ ಶೆಟ್ಟಿ ಹೊಸ ಸಿನಿಮಾ ಅನೌನ್ಸ್​ ಮಾಡಲಿದ್ದು, ಬಬ್ಬುಸ್ವಾಮಿ ದೈವದ ಸಿರಿ ಸಿಂಗಾರ ನೇಮೋತ್ಸವದಲ್ಲಿ ಭಾಗಿಯಾಗಿ ಅಭಯ ಪಡೆದಿದ್ದಾರೆ.

Advertisement
Advertisement

ಸಿಂಪಲ್​ ಸ್ಟಾರ್​ ರಕ್ಷಿತ್​ ಶೆಟ್ಟಿ 777 ಚಾರ್ಲಿ ಸಿನಿಮಾದ ಯಶಸ್ಸಿನ ಬಳಿಕ ಅಭಿಮಾನಿಗಳಿಂದ ಅಂತರ ಕಾಯ್ದು ಕೊಂಡಿದ್ದರು. ಇತ್ತ ರಕ್ಷಿತ್​ ಶೆಟ್ಟಿಯನ್ನ ಮತ್ತೆ ಪರದೆ ಮೇಲೆ ನೋಡಲು ಅಭಿಮಾನಿಗಳು ಕಾಯುತ್ತಿದ್ದು, ರಿಚರ್ಡ್ ಆಂಟನಿ ಸಿನಿಮಾಗಾಗಿ ಕಾದು ನೋಡುತ್ತಿದ್ದಾರೆ. ಇಷ್ಟರಲ್ಲೇ ರಕ್ಷಿತ್​ ಹೊಸ ಸಿನಿಮಾ ಕೂಡ ಅನೌನ್ಸ್ ಮಾಡಲಿದ್ದಾರೆ ಅಂತ ಹೇಳಲಾಗ್ತಿದೆ. ಹೊಸ ಸಿನಿಮಾಗೂ ಮುನ್ನ ರಕ್ಷಿತ್​ ಶೆಟ್ಟಿ ದೈವದ ಮೊರೆ ಹೋಗಿದ್ದಾರೆ.

ಕರಾವಳಿಯಲ್ಲಿ ದೈವರಾಜ ಬಬ್ಬುಸ್ವಾಮಿ ಕಾರ್ಣಿಕ ದೈವ ಅಂತಾನೇ ಪ್ರಸಿದ್ಧಿ. ನಟ ರಕ್ಷಿತ್​ ಶೆಟ್ಟಿ ಉಡುಪಿಯ ಅಲೆವೂರು ಬಬ್ಬುಸ್ವಾಮಿ ದೈವದ ಸಿರಿ ಸಿಂಗಾರ ನೇಮೋತ್ಸವದಲ್ಲಿ ಭಾಗಿಯಾಗಿದ್ದರು. ಇಷ್ಟರಲ್ಲೇ ರಕ್ಷಿತ್​ ಶೆಟ್ಟಿ ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದು, ನೇಮೋತ್ಸವದಲ್ಲಿ ಭಾಗಿಯಾಗಿ ಬಬ್ಬುಸ್ವಾಮಿ ದೈವದ ಅಭಯ ಪಡೆದುಕೊಂಡರು.ನಟ ರಕ್ಷಿತ್​ ಸ್ಪರ್ಶ್ ಮಸಾಲಾ ಮಾಲೀಕ ಶಿವಕುಮಾರಯ್ಯ ಬಯೋಪಿಕ್‌ನಲ್ಲಿ​ ನಟಿಸಲಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. 

Advertisement

ಅಲೆವೂರು ದೊಡ್ಡಮನೆ ಕರ್ನಾಟಕ ಕರಾವಳಿಯ ಪ್ರಸಿದ್ಧ ಗುತ್ತು ಮನೆತನ. ಬಂಟ ಜಾತಿಗೆ ಸೇರಿದ ರಕ್ಷಿತ್‌ ಶೆಟ್ಟಿ ಈ ಕುಟುಂಬದ ಕುಡಿ. ಈ ನಡುವೆ ರಕ್ಷಿತ್​ ಶೆಟ್ಟಿ ಕಾಣೆಯಾಗಿದ್ದರು.ಸಡನ್‌ ಆಗಿ ಏನಾಯ್ತು? ಎಲ್ಲಿ ಹೋದ್ರು ರಕ್ಷಿತ್‌ ಎಂದು ಸಿಂಪಲ್‌ ಸ್ಟಾರ್‌ ಅಭಿಮಾನಿಗಳು ತುಂಬಾ ದಿನದಿಂದ ತಲೆ ಕೆಡಿಸಿಕೊಂಡಿದ್ದರು. ಈಗ ಅವರೆಲ್ಲರ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಕ್ಷಿತ್​ ಶೆಟ್ಟಿ ನೇಮೋತ್ಸವದಲ್ಲಿ ಭಾಗಿಯಾಗುವ ಮೂಲಕ ಅಭಿಮಾನಿಗಳಲ್ಲಿ ಹೊಸ ಸಿನಿಮಾದ ಭರವಸೆಯನ್ನ ಹುಟ್ಟು ಹಾಕಿದ್ದಾರೆ.

Previous Post

ಪತಿ ಸೈಕೋ ವರ್ತನೆ ಆರೋಪ ಕೇಸ್​​ಗೆ ಟ್ವಿಸ್ಟ್​: ಮಹಿಳೆಯಾಗಿದ್ದು ಮೂರು ಮದುವೆ..?

Next Post

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ : ಮೂವರ ಮೇಲೆ ಹಲ್ಲೆ; ಪ್ರಕರಣ ದಾಖಲು…!!

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.