Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಸಕರು ಕೆಲಸದಿಂದ ವಜಾ..!

January 13, 2026
in ಕ್ರೈಮ್, ಬೆಂಗಳೂರು
0
ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಸಕರು ಕೆಲಸದಿಂದ ವಜಾ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ನಗರದ ಆಕ್ಸ್​ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿ ಆತ್ಮಹತ್ಯೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ.

Advertisement
Advertisement
Advertisement

ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಮೊನ್ನೆ ಅಂದರೆ ಜನವರಿ 8ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಉಪನ್ಯಾಸಕರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಹಾಗೂ ಯಶಸ್ವಿ ಸಹಪಾಠಿಗಳು ಆರೋಪಿಸಿದ್ದರು. ಈ ಸಂಬಂಧ ಕಾಲೇಜು ಅಧ್ಯಾಪಕರ ಜನಾಂಗೀಯ ನಿಂದನೆ ಮತ್ತು ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು ಪ್ರಾಂಶುಪಾಲರು ಸೇರಿದಂತೆ ಐವರ ವಿರುದ್ಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದೀಗ ಎಫ್​​ಐಆರ್ ದಾಖಲಾಗುತ್ತಿದ್ದಂತೆಯೇ ಆಕ್ಸ್​ಫರ್ಡ್ ಡೆಂಟಲ್ ಕಾಲೇಜಿನ ಆಡಳಿತ ಮಂಡಳಿ, ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಿದೆ. ಒಎಂಆರ್‌ ವಿಭಾಗದ ಲೆಕ್ಚರರ್ಸ್‌ಗಳಾದ ಡಾ.ಅನಿಮೋಲ್, ಡಾ.ಶಬಾನಾ, ಡಾ.ಫೈಕಾ, ಡಾ.ಸಿಂಧು, ಡಾ.ಸುಶ್ಮಿನಿ, ಡಾ.ಅಲ್ಬಾ  ವಜಾಗೊಂಡ ಉಪನ್ಯಾಸಕರು.

Advertisement

ಸಹಪಾಠಿಗಳ ಮುಂದೆ ಯಶಸ್ವಿನಿ ಮೈಬಣ್ಣ ಹಾಗೂ ಡ್ರೆಸ್‌ ಬಗ್ಗೆ ಟೀಕೆ ಆರೋಪ ಕೇಳಿಬಂದಿದೆ. ಕಪ್ಪು ಬಣ್ಣದ ನಿನಗೆ ಡಾಕ್ಟರ್ ಆಗಬೇಕ ಎಂದು ಅವಮಾನ ಮಾಡಲಾಗಿತ್ತು ಎನ್ನಲಾಗಿದ್ದು, ಇದರಿಂದ ಮನನೊಂದು ಯಶಸ್ವಿ ಆತ್ಮಹತ್ಯೆಗೆ ಶರಣಾಗಿದ್ದಳು ಎಂದು ಆರೋಪಿಸಲಾಗಿತ್ತು.  ಕಣ್ಣು ನೋವು ಎಂದು ಒಂದು ದಿನ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಸೆಮಿನಾರ್, ರೆಡಿಯಾಲಜಿ ಕೇಸ್ ನೀಡದೆ ಕೊಂಕು ಮಾತುಗಳಿಂದ ನಿಂದನೆ ಮಾಡಲಾಗಿತ್ತು ಎನ್ನಲಾಗಿದೆ.

Advertisement

ತನ್ನ ಮಗಳ ಸಾವಿಗೆ ಕಾರಣರಾದ ಲೆಕ್ಚರರ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯಶಸ್ವಿನಿ ತಾಯಿ ಪರಿಮಳ ಒತ್ತಾಯಿಸಿದ್ದರು. ‘ನನ್ನ ಮಗಳು ವೈದ್ಯೆಯಾಗಿ ಸಮಾಜ ಸೇವೆ ಮಾಡಬೇಕೆಂಬ ಕನಸು ಕಂಡಿದ್ದಳು. ಆದರೆ ಕಾಲೇಜು ಲೆಕ್ಚರರ್ಸ್ ಆಕೆಯ ಕನಸನ್ನು ಹೊಸಕಿ ಹಾಕಿದ್ದಾರೆ. ಅವಳಿಗೆ ಸಿಗಬೇಕಾದ ನ್ಯಾಯ ಎಲ್ಲ ವಿದ್ಯಾರ್ಥಿಗಳಿಗೂ ಸಂದೇಶವಾಗಬೇಕು’ ಎಂದು ಕಣ್ಣೀರಿಟ್ಟಿದ್ದರು. ಅಲ್ಲದೇ ಯಶಸ್ವಿನಿ ಸಹಪಾಠಿಗಳು ಸಹ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದು, ಯಶಸ್ವಿನಿ ಸಾವಿಗೆ ನ್ಯಾಯಬೇಕೆಂದು ಆಗ್ರಹಿಸಿದ್ದರು.

ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಕುಟುಂಬಸ್ಥರು ನೀಡಿದ್ದ ದೂರಿನ ಮೇರೆಗೆ ಪ್ರಿನ್ಸಿಪಾಲ್‌ ಡಾ.ಪ್ರಿಯಾ ಸೇರಿದಂತೆ ಒಟ್ಟು ಐದು ಜನರ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.​​

Previous Post

ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​..!

Next Post

ಪ್ರೇಯಸಿ ಜೊತೆ ಮಂಚದಲ್ಲಿದ್ದ ಪತಿ : ಆಂಧ್ರದಿಂದ ಬೆಂಗಳೂರಿಗೆ ಬಂದು ರೆಡ್​​ಹ್ಯಾಂಡ್ ಆಗಿ ಹಿಡಿದ ಪತ್ನಿ..!!!

OtherNews

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
ಕ್ರೈಮ್

July 30, 2026
ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!
Featured

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!
ಕ್ರೈಮ್

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!

July 30, 2026
ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

July 29, 2026
ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!
ಕ್ರೈಮ್

ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

July 29, 2026
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!
ಕ್ರೈಮ್

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

July 29, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

July 30, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

July 30, 2026
ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

July 30, 2026
ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

July 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page