Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಮನೆ ಕಳ್ಳತನ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಶರಣು..!!

    ಬಂಟ್ವಾಳ: ಮನೆ ಕಳ್ಳತನ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಶರಣು..!!

    ಬಂಟ್ವಾಳ: ಅನಾರೋಗ್ಯದಿಂದ ಯುವತಿ ನಿಧನ..!

    ಬಂಟ್ವಾಳ: ಅನಾರೋಗ್ಯದಿಂದ ಯುವತಿ ನಿಧನ..!

    ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ಬುರುಡೆ ಪತ್ತೆ

    ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ಬುರುಡೆ ಪತ್ತೆ

    ಸುರಭಿ ಗೋಶಾಲೆಯಲ್ಲಿ ಗೋ ಪೂಜೆ ಸಂಭ್ರಮ, ವೈಭವದ ಸುಡುಮದ್ದು ಪ್ರದರ್ಶನ..!

    ಸುರಭಿ ಗೋಶಾಲೆಯಲ್ಲಿ ಗೋ ಪೂಜೆ ಸಂಭ್ರಮ, ವೈಭವದ ಸುಡುಮದ್ದು ಪ್ರದರ್ಶನ..!

    (ನ.13): ಪುತ್ತೂರು ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ನಲ್ಲಿ ರಕ್ತದಾನ ಶಿಬಿರ..!

    (ನ.13): ಪುತ್ತೂರು ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ನಲ್ಲಿ ರಕ್ತದಾನ ಶಿಬಿರ..!

    ಪಿಗ್ಮಿ ಸಂಗ್ರಾಹಕ ಆತ್ಮಹತ್ಯೆಗೆ ಶರಣು..!!

    ಪಿಗ್ಮಿ ಸಂಗ್ರಾಹಕ ಆತ್ಮಹತ್ಯೆಗೆ ಶರಣು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
in ಬೆಂಗಳೂರು, ಸಿನಿಮಾ
0
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಹೇಶ್ ಬಾಬು  ಭಾರತೀಯ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಸ್ಟಾರ್ ನಟರಾಗಿರುವ ಜೊತೆಗೆ ಮಹೇಶ್ ಬಾಬು ಒಳ್ಳೆಯ ಉದ್ಯಮಿಯೂ ಹೌದು. ಹಲವು ಉದ್ಯಮಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ ಮಹೇಶ್ ಬಾಬು. ಅವುಗಳಲ್ಲಿ ಚಿತ್ರಮಂದಿರ ಪ್ರದರ್ಶನವೂ ಹೌದು. ಮಹೇಶ್ ಬಾಬು ಅವರು ಎಎಂಬಿ ಹೆಸರಿನಲ್ಲಿ ಮಲ್ಟಿಪ್ಲೆಕ್ಸ್​ ಚಿತ್ರಮಂದಿರಗಳನ್ನು ನಡೆಸುತ್ತಾರೆ. ಈಗಾಗಲೇ ಹೈದರಾಬಾದ್​​ನಲ್ಲಿ ಹಾಗೂ ಇನ್ನೂ ಕೆಲವೆಡೆ ಐಶಾರಾಮಿ ಮಲ್ಟಿಪ್ಲೆಕ್ಸ್​ಗಳನ್ನು ಮಹೇಶ್ ಬಾಬು ಹೊಂದಿದ್ದು, ಇದೀಗ ಬೆಂಗಳೂರಿನಲ್ಲೂ ಎಎಂಬಿಯನ್ನು ಪ್ರಾರಂಭಿಸಿದ್ದಾರೆ.

Advertisement
Advertisement

ಬೆಂಗಳೂರಿನ ಐಕಾನಿಕ್ ಚಿತ್ರಮಂದಿರಗಳಲ್ಲಿ ಒಂದಾಗಿದ್ದ ಕಪಾಲಿ ಚಿತ್ರಮಂದಿರ ಇದ್ದ ಸ್ಥಳದಲ್ಲಿಯೇ ಇದೀಗ ಮಹೇಶ್ ಬಾಬು ಅವರ ಎಎಂಬಿ ಪ್ರಾರಂಭ ಆಗಿದೆ. ಅತ್ಯುತ್ತಮ ಸೀಟಿಂಗ್ ವ್ಯವಸ್ಥೆ, ಸೌಂಡ್, ಸ್ಕ್ರೀನ್, ಗುಣಮಟ್ಟದ ಆಹಾರ, ಶುಚಿತ್ವ ಎಲ್ಲವನ್ನೂ ಸಹ ಎಎಂಬಿ ಒಳಗೊಂಡಿದೆ. ಇವುಗಳ ಜೊತೆಗೆ ಅತ್ಯುತ್ತಮ ಇಂಟೀರಿಯರ್ ಡೆಕೊರೇಷನ್ ಅನ್ನು ಸಹ ಎಎಂಬಿ ಒಳಗೊಂಡಿದೆ. ಕನ್ನಡದ ಸ್ಟಾರ್ ನಟರುಗಳ ಚಿತ್ರಗಳನ್ನು ಸಹ ಇಲ್ಲಿ ಪ್ರದರ್ಶನ ಮಾಡಲಾಗಿದೆ. ಆದರೆ ದರ್ಶನ್ ಅವರ ಚಿತ್ರವನ್ನು ಪ್ರದರ್ಶಿಸಲಾಗಿಲ್ಲ.

Advertisement

Welcome to Bangalore Mahesh Babu Sir..

Visited AMB Screens..
Amazing Fabulous & thnxzzzzz to @urstrulyMahesh
Mahesh Babu Sir..

Olledaagali

BUT I FELT VERY SAD “DARSHAN” SIR PHOTO IS MISSING IN ARTISTS PHOTO GALLERY.. 🥺

ತಪ್ಪಾಗಿದೆ❌ ತಿದ್ಗೋಳಿ 🔴@dasadarshan pic.twitter.com/SqV2dFPksF

Advertisement
— Ravii Srivatsaa (@deadlysrivatsaa) January 16, 2026

ಕನ್ನಡದ ಪ್ರಸ್ತುತ ಜನಪ್ರಿಯ ನಟರುಗಳ ಚಿತ್ರಗಳನ್ನು ಎಎಂಬಿಯ ಆರ್ಟಿಸ್ಟ್ ಗ್ಯಾಲೆರಿಯಲ್ಲಿ ಪ್ರದರ್ಶಿಸಲಾಗಿದೆ. ಶಿವರಾಜ್ ಕುಮಾರ್, ಸುದೀಪ್, ಉಪೇಂದ್ರ, ಯಶ್, ಗಣೇಶ್, ರಿಷಬ್ ಶೆಟ್ಟಿ, ಧ್ರುವ ಸರ್ಜಾ, ಶ್ರೀಮುರಳಿ, ರಕ್ಷಿತ್ ಶೆಟ್ಟಿ ಅವರುಗಳ ಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಆದರೆ ಇಲ್ಲಿ ದರ್ಶನ್ ಚಿತ್ರವನ್ನು ಪ್ರದರ್ಶಿಸಲಾಗಿಲ್ಲ. ಇದು ಅವರ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಇತ್ತೀಚೆಗಷ್ಟೆ ನಿರ್ದೇಶಕ ರವಿ ಶ್ರೀವತ್ಸ ಅವರು ಎಎಂಬಿಗೆ ಭೇಟಿ ನೀಡಿದ್ದರು. ಅಲ್ಲಿ ಆರ್ಟಿಸ್ಟ್ ಗ್ಯಾಲೆರಿಯಲ್ಲಿ ನಟ ದರ್ಶನ್ ಚಿತ್ರ ಇಲ್ಲದೇ ಇರುವುದನ್ನು ಗಮನಿಸಿ ಚಿತ್ರವನ್ನು ಟ್ವೀಟ್​ ಮಾಡಿದ್ದಾರೆ. ‘ಮಹೇಶ್ ಬಾಬು ಅವರೇ ಬೆಂಗಳೂರಿಗೆ ಸ್ವಾಗತ, ಎಎಂಬಿ ಸ್ಕ್ರೀನ್ಸ್​​ಗೆ ಭೇಟಿ ನೀಡಿದ್ದೆ. ಅದ್ಭುತವಾಗಿದೆ. ಗುಣಮಟ್ಟದ ಮಲ್ಟಿಪ್ಲೆಕ್ಸ್ ನಿರ್ಮಿಸಿದ್ದಕ್ಕೆ ಧನ್ಯವಾದಗಳು, ಒಳ್ಳೆಯದಾಗಲಿ. ಆದರೆ ಆರ್ಟಿಸ್ಟ್ ಗ್ಯಾಲೆರಿಯಲ್ಲಿ ದರ್ಶನ್ ಅವರ ಫೋಟೊ ಮಿಸ್ ಆಗಿದೆ, ಇದು ನೋಡಿ ಬೇಸರವಾಯ್ತು’ ಎಂದಿದ್ದಾರೆ.

ನಟ ದರ್ಶನ್ ಪ್ರಸ್ತುತ ರೇಣುಕಾ ಸ್ವಾಮಿ ಕೊಲೆ ಕೇಸಿನ ಆರೋಪಿ ಆಗಿದ್ದು, ಕೊಲೆ ಕೇಸೊಂದರ ಆರೋಪಿಯ ಚಿತ್ರ ಕಲಾವಿದರ ಗ್ಯಾಲೆರಿಯಲ್ಲಿ ಹಾಕುವುದು ಬೇಡವೆಂದು ಎಎಂಬಿ ವ್ಯವಸ್ಥಾಪನ ಮಂಡಳಿ ನಿರ್ಣಯಿಸಿರುವ ಸಾಧ್ಯತೆ ಇದೆ.

Previous Post

ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ..!!

Next Post

ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!

OtherNews

ಖಾಸಗಿ ಫೋಟೋ ವೈರಲ್‌ ಮಾಡೋದಾಗಿ ಬೆದರಿಕೆ: ಜೂನಿಯರ್ ಆರ್ಟಿಸ್ಟ್‌ ಮೇಲೆ ಮಾಜಿ ಲವ್ವರ್‌ನಿಂದ ಹಲ್ಲೆ..!
ಕ್ರೈಮ್

ಖಾಸಗಿ ಫೋಟೋ ವೈರಲ್‌ ಮಾಡೋದಾಗಿ ಬೆದರಿಕೆ: ಜೂನಿಯರ್ ಆರ್ಟಿಸ್ಟ್‌ ಮೇಲೆ ಮಾಜಿ ಲವ್ವರ್‌ನಿಂದ ಹಲ್ಲೆ..!

November 12, 2026
ಇನ್ನೇನು ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ವಧು ಲಾರಿ ಹರಿದು ಸಾವು..!!
ಕ್ರೈಮ್

ಇನ್ನೇನು ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ವಧು ಲಾರಿ ಹರಿದು ಸಾವು..!!

November 12, 2026
ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!
ಕ್ರೈಮ್

ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!

November 10, 2026
ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ
ಕ್ರೈಮ್

ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

November 3, 2026
ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು
ಕ್ರೈಮ್

ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು

October 28, 2026
ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!
ಬೆಂಗಳೂರು

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!

October 27, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ಮನೆ ಕಳ್ಳತನ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಶರಣು..!!

ಬಂಟ್ವಾಳ: ಮನೆ ಕಳ್ಳತನ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಶರಣು..!!

November 13, 2026
ಬಂಟ್ವಾಳ: ಅನಾರೋಗ್ಯದಿಂದ ಯುವತಿ ನಿಧನ..!

ಬಂಟ್ವಾಳ: ಅನಾರೋಗ್ಯದಿಂದ ಯುವತಿ ನಿಧನ..!

November 13, 2026
ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ಬುರುಡೆ ಪತ್ತೆ

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ಬುರುಡೆ ಪತ್ತೆ

November 12, 2026
ಸುರಭಿ ಗೋಶಾಲೆಯಲ್ಲಿ ಗೋ ಪೂಜೆ ಸಂಭ್ರಮ, ವೈಭವದ ಸುಡುಮದ್ದು ಪ್ರದರ್ಶನ..!

ಸುರಭಿ ಗೋಶಾಲೆಯಲ್ಲಿ ಗೋ ಪೂಜೆ ಸಂಭ್ರಮ, ವೈಭವದ ಸುಡುಮದ್ದು ಪ್ರದರ್ಶನ..!

November 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.