Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಹೈಕೋರ್ಟ್ ನಿಂದ ಮಹತ್ವದ ಆದೇಶ..!!

    ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್: ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home VIRAL

ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ‌ ದೃಶ್ಯ..!!

January 18, 2026
in VIRAL
0
ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ‌ ದೃಶ್ಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಚಪ್ಪಲಿ ಕದಿಯುತ್ತಾರೆ ಎಂದು ಚಪ್ಪಲಿಗೆ ಬೀಗ ಹಾಕುವುದನ್ನು ಸೋಶಿಯಲ್ ಮೀಡಿಯಾದಲ್ಲಿ ತಮಾಷೆಯಾಗಿ ಚಿತ್ರಣ ಮಾಡುವುದನ್ನು ನಾವೆಲ್ಲರೂ ನೋಡಿದ್ದೇವೆ ಮತ್ತು ಇದನ್ನು ನೋಡಿ ನಕ್ಕವರೂ ಇದ್ದಾರೆ..ಹೀಗೂ ಇದ್ದಾರ ಎಂದು ಮೂದಲಿಸಿದವರೂ ನಮ್ಮೊಳಗಿದ್ದಾರೆ.

Advertisement
Advertisement

ಚಪ್ಪಲಿಗೆ ಬೀಗ ಹಾಕುವುದು ತಮಾಷೆ,ಇದು ನೈಜ ಸಂಗತಿ ಅಲ್ಲ ಎಂದು ಎಲ್ಲರೂ‌ನಂಬಿದ್ದರು. ಆದರೆ ಈ ಚಿತ್ರದಲ್ಲಿ ಕಾಣುವ ದೃಶ್ಯ ಪುತ್ತೂರಿನದ್ದು. ಪುತ್ತೂರಿನ ಸಭಾಭವನವೊಂದರಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಸಭಾಂಗಣದ ಒಳಗೆ ಹೋದವರೆಲ್ಲರೂ ಚಪ್ಪಲಿ ಹೊರಗಿಟ್ಟು ತೆರಳಿದ್ದರು. ಎಲ್ಲರೂ ಸಭಾ ಭವನದ ಪ್ರವೇಶ ದ್ವಾರದ ಬಳಿ ಚಪ್ಪಲಿ ಇಟ್ಟು ತೆರಳಿದ್ದರು. ಆದರೆ ಇದೇ ಸಭಾಂಗಣದ ಸ್ವಲ್ಪ ದೂರದಲ್ಲಿ ಬೀಗ ಹಾಕಿದ ಚಪ್ಪಲಿಯನ್ನು ಕಂಡು ಬಂದಿದೆ.

ಈ ಸಂಗತಿ ಸತ್ಯವೇ ಆಗಿತ್ತು. ಹಳೆಯ ಎರಡು ಚಪ್ಪಲಿಗಳ ಬಾರನ್ನು ಜೋಡಿಸಿ ಹಳೆಯ ಬೀಗವನ್ನು ಜಡಿಯಲಾಗಿತ್ತು. ಇದು ಚಪ್ಪಲಿ ಕದಿಯದಿರಲಿ ಎಂಬ ಉದ್ದೇಶದಿಂದ ಆ ವ್ಯಕ್ತಿ ಬೀಗ ಹಾಕಿದ್ದಂತೆ.‌ಹಲವು ಬಾರಿ ಇವರ ಚಪ್ಪಲಿ ಕಳವಾದ ಬಳಿಕ ಬೀಗ ಹಾಕುವ ತೀರ್ಮಾಣಕ್ಕೆ ಬಂದಿದ್ರಂತೆ.

Advertisement

Previous Post

ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!

Next Post

ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ..!

OtherNews

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

March 12, 2026
ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!
VIRAL

February 11, 2026
ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!

January 22, 2026
ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!

January 21, 2026
ದಂಪತಿ ಏಕಾಂತದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಮ್‌ಗೆ ನುಗ್ಗಿದ ಸಿಬ್ಬಂದಿ; ಹೋಟೆಲ್‌ಗೆ 10 ಲಕ್ಷ ದಂಡ..!!

January 9, 2026
India Post Recruitment 2026: ಭಾರತೀಯ ಅಂಚೆ ಇಲಾಖೆಯಲ್ಲಿ 30,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ..!!

December 30, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

April 25, 2026
ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

April 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page