Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಹಾರಾಡಿ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಪೋಷಕನಿಂದ ವಿದ್ಯಾರ್ಥಿ, ಶಿಕ್ಷಕ, ಪೋಷಕರಿಗೆ ಕಿರುಕುಳ, ಜೀವಬೆದರಿಕೆ : ನ್ಯಾಯಕ್ಕೆ ಆಗ್ರಹಿಸಿ ಶಾಸಕ ಅಶೋಕ್ ರೈ ಗೆ ಮನವಿ..!!

January 20, 2026
in Featured, ಕ್ರೈಮ್, ಪುತ್ತೂರು
0
ಹಾರಾಡಿ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಪೋಷಕನಿಂದ ವಿದ್ಯಾರ್ಥಿ, ಶಿಕ್ಷಕ, ಪೋಷಕರಿಗೆ ಕಿರುಕುಳ, ಜೀವಬೆದರಿಕೆ : ನ್ಯಾಯಕ್ಕೆ ಆಗ್ರಹಿಸಿ ಶಾಸಕ ಅಶೋಕ್ ರೈ ಗೆ ಮನವಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿನ ವಿದ್ಯಾರ್ಥಿಯ ಪೋಷಕನೋರ್ವ ಶಾಲೆಯ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆ ಒಡ್ಡುತ್ತಿದ್ದು ಈ ಬಗ್ಗೆ ಶಿಕ್ಷಕ ಹಾಗೂ ಪೋಷಕರು ಶಾಸಕ ಅಶೋಕ್ ರೈ ಬಳಿ ದೂರು ನೀಡಿ ನ್ಯಾಯದ ಬೇಡಿಕೆ ಇಟ್ಟಿದ್ದಾರೆ.

ಶಾಸಕರಿಗೆ ನೀಡಿದ ದೂರಿನಲ್ಲಿ ಇಂತಿದೆ “******* ಎಂಬ ವಿದ್ಯಾರ್ಥಿಯಾದ ನಾನು ಸ.ಮಾ.ಉ.ಹಿ.ಪ್ರ. ಶಾಲೆ ಹಾರಾಡಿ, ಪುತ್ತೂರು ಶಾಲೆಯ 7ನೇ ಬಿ ತರಗತಿಯಲ್ಲಿ ಕಲಿಯುತ್ತಿದ್ದೇನೆ. ನನ್ನ ತರಗತಿಯ ಇನ್ನೊಬ್ಬ ವಿದ್ಯಾರ್ಥಿ ಯಾದ **** ಕಾರಣವಿಲ್ಲದೆ ನನ್ನ ಜೊತೆ ಜಗಳ ತೆಗೆಯುತ್ತಿದ್ದಾನೆ.

ನಾನು ಅವನ ಜೊತೆ ಯಾವುದೇ ರೀತಿಯ ಜಗಳ ಮಾಡಿರುವುದಿಲ್ಲ. ಆದರೂ ಕೂಡ ಅವನ ತಂದೆಯಾದ ಅಣ್ಣು ಎಂಬುವವರು ತರಗತಿ ಬಿಡುವ ಸಮಯದಲ್ಲಿ ಕಾದು ಕುಳಿತು ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ “ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ನಿನ್ನನ್ನು ಕೊಲೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಿರುತ್ತಾನೆ. ಇದರಿಂದ ನಾನು ಮಾನಸಿಕವಾಗಿ ಕುಗ್ಗಿ , ಹೋಗಿ ಶಾಲೆಯ ಕಡೆಗೆ ಹೋಗಲು ಮನಸ್ಸಿರುವುದಿಲ್ಲ. ನನ್ನ ಪೋಷಕರು ಇವನ ಚಿತ್ರಹಿಂಸ ತಾಳಲಾರದೆ ಮನೆಯನ್ನು ಬದಲಾಯಿಸಿರುತ್ತಾರೆ.

Advertisement

ಆಗಸ್ಟ್ 15 2025ರಂದು ಸ್ವಾತಂತ್ರೋತ್ಸವದ ಕಾರ್ಯಕ್ರಮದಂದು ನನ್ನ ತಾಯಿಯ ಬಳಿ ನಾನು ಯಾರಿಗೂ ಹೆದರುವುದಿಲ್ಲ, ನಿಮ್ಮ ಮಗನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರಿಗೂ ಶಾಲೆಯಲ್ಲಿಯೇ ಬೆದರಿಕೆ ಹಾಕಿರುತ್ತಾನೆ.

ನನ್ನ ತಂದೆ ತಾಯಿ ಕೂಲಿ ಮಾಡಿ ಮಗನ ವಿದ್ಯೆಗೋಸ್ಕರ ಸರಕಾರಿ ಶಾಲೆಯನ್ನೇ ಆಶ್ರಯಿಸಬೇಕಾಗಿರುವುದು ಅನಿವಾರ್ಯ ವಾಗಿದೆ. ಆದ್ದರಿಂದ ನನ್ನ ಪೋಷಕರು ಹಾಗೂ ನನಗೂ ಶಾಲೆಗೆ ಬರಲು ತುಂಬಾ ಭಯವಾಗುತ್ತದೆ. ಬೇರೆ ವಿದ್ಯಾರ್ಥಿಗಳೊಡನೆ ಸುಮ್ಮನೆ ಜಗಳ ತೆಗೆದು ನನ್ನನ್ನೇ ಟಾರ್ಗೆಟ್ ಮಾಡಿ ಅವರಲ್ಲಿಯೂ “ಅವನನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಅವರಲ್ಲಿಯೂ ಹೇಳಿರುತ್ತಾರೆ.ಹಾಗೆಯೇ ಶಾಲಾ ಮಕ್ಕಳಲ್ಲಿಯೂ ಟೀಚರ್ ಗಳ ಹೆಸರು, ವಿಳಾಸ, ಮೊಬೈಲ್ ನಂಬರಗಳನ್ನು ಕೇಳುವುದು.

ಎಲ್ಲರನ್ನು ದುರುಗುಟ್ಟಿಕೊಂಡು ನೋಡುವುದು,ಅಪ್ಪಣೆಯಿಲ್ಲದೆ ನೇರವಾಗಿ ತರಗತಿಗೆ ಬಂದು ಮಕ್ಕಳಲ್ಲಿ ಪ್ರಶ್ನಿಸುವುದು ಹೀಗೆಲ್ಲಾ ಮಾಡುವಾಗ ನನಗೆ ಹೆದರಿಕೆಯಾಗುತ್ತದೆ. ನಾನು ಒಳ್ಳೆಯ ರೀತಿಯಲ್ಲಿ ಕಲಿತು ನನ್ನಪೋಷಕರ ಜವಾಬ್ದಾರಿಯ ತೆಗೆದುಕೊಳ್ಳಬೇಕಾಗಿರುವುದರಿಂದ ಇದೇ ರೀತಿ ಮುಂದುವರಿದರೆ ನನ್ನ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಬೇಕಾಗಬಹುದು.

ಇದರಿಂದ ನನ್ನ ಭವಿಷ್ಯವೇ ಹಾಳಾಗಬಹುದು. ನನಗೆ ಮತ್ತು ನನ್ನ ಮನೆಯವರ ಜೀವಕ್ಕೆ ತೊಂದರೆ ಏನಾದರೂ ಆದರೆ ಅದಕ್ಕೆ ನೇರ ಹೊಣೆ ಅಣ್ಣು ಅವರೇ ಆಗಿರುತ್ತಾರೆ. ಆದ್ದರಿಂದ ಅವರನ್ನು ಕಠಿಣವಾಗಿ ವಿಚಾರಿಸಿ ನನಗೆ ನ್ಯಾಯವನ್ನು, ಸೂಕ್ತ ಭದ್ರತೆಯನ್ನು ಹಾಗೂ ನನ್ನ ಶಿಕ್ಷಣವನ್ನು ಮುಂದುವರಿಸಲು ನನಗೆ ಶಾಲೆಯಲ್ಲಿ ಕಲಿಕೆಗೆ ಉತ್ತಮ ವಾತಾವರಣವನ್ನು ಕಲ್ಪಿಸಿ ಕೊಡಬೇಕಾಗಿ ತಮ್ಮಲ್ಲಿ ಕೈ ಮುಗಿದು ಬೇಡಿಕೊಳ್ಳುತ್ತೇನೆ ಎಂದು ಶಾಸಕರಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ.

ಕ್ರಮಕ್ಕೆ ಶಾಸಕರ ಸೂಚನೆ:

ಘಟನೆಯ ಬಗ್ಗೆ ಶಾಸಕರು ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ಸುನಿಲ್ ರವರಿಗೆ ಕರೆ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಬೆದರಿಕೆ ಹಾಕಿದವರ ಸರಕಾರಿ ಕಚೇರಿಯಲ್ಲಿ ನೌಕರನಾಗಿದ್ದಾನೆ ಎಂಬ ವಿಚಾರವನ್ನು ತಿಳಿಸಿದ್ದಾರೆ. ಏನು ಕಾನೂನು ಕ್ರಮಕೈಗೊಳ್ಳಲು ಸಾಧ್ಯವೋ ತಕ್ಷಣ ಕೈಗೊಳ್ಳಿ ಎಂದು ಶಾಸಕರು ಸೂಚನೆ ನೀಡಿದ್ದಾರೆ.

ಮಕ್ಕಳು‌ ಶಾಲೆಗೆ ಬರಲು ಭಯ ಪಡುತ್ತಾರೆ: ಸುಲೋಚಿನಿ

ಎಸ್ ಡಿ ಎಂ ಸಿ ಅಧ್ಯಕ್ಷೆ ಸುಲೋಚಿನಿ ಮಾತನಾಡಿ ಈ ವ್ಯಕ್ತಿ ಪದೇ ಪದೇ ಶಾಲೆಗೆ ಬಂದು ಮಕ್ಕಳಿಗೆ ,ಶಿಕ್ಷಕರಿಗೆ ಹಾಗೂ ಪೋಷಕರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಪುತ್ತೂರು ಲೋಕೋಪಯೋಗಿ ಇಲಾಖೆಯಲ್ಲಿ‌ನೌಕರನಾಗಿರುವ ಇವರು ನಮಗೆ ಹಿಂಸೆಯನ್ನು ನೀಡುತ್ತಿದ್ದಾರೆ. ದಾರಿಯಲ್ಲಿ ಓಡಾಡುವಾಗಲೂ ಅಡ್ಡ ನಿಂತು ಜೀವ ಬೆದರಿಕೆ ಹಾಕುತ್ತಿದ್ದಾರೆ.ಇವನ ಬಗ್ಗೆ ಪೊಲೀಸರಿಗೂ ದೂರು ನೀಡಿದ್ದೇವೆ ಆದರೆ ಇದುವರೆಗೂ ಯಾವುದೇ ಕ್ರಮ ಜರಗಿಸಿಲ್ಲ ಎಂದು ಶಾಸಕರಲ್ಲಿ ಬಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಪೊಲೀಸರು ಕ್ರಮಕೈಗೊಳ್ಳಬೇಕು: ಮುಖ್ಯ ಶಿಕ್ಷಕ ಕೆ ಕೆ ಮಾಸ್ಟರ್

ಪೊಲೀಸರು ದೂರನ್ನು ಗಂಭೀರವಾಗಿ ಪರಿಗಣಿಸಿ ಆತನಿಂದ ಶಾಲೆಗೆ ಆಗುತ್ತಿರುವ ತೊಂದರೆಯನ್ನು ಪರಿಹರಿಸಬೇಕಿದೆ. ವಿನಾ ಕಾರಣ ‌ಮಕ್ಕಳಲ್ಲಿ‌ಭಯ ಹುಟ್ಟಿಸುವ ಕೆಲಸ ಆತ ಮಾಡುತ್ತಿದ್ದು ನ್ಯಾಯಕ್ಕಾಗಿ ಶಾಸಕ ಅಶೋಕ್ ರೈ ಬಳಿ ಬಂದಿದ್ದೇವೆ ಎಂದು ತಿಳಿಸಿದ್ದಾರೆ.

Previous Post

ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ..!!

Next Post

ಪುತ್ತೂರು :ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಮೃತ್ಯು..!

OtherNews

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!
Featured

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!
Featured

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!
Featured

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

April 25, 2026
ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!
Featured

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

April 25, 2026

Leave a Reply Cancel reply

Your email address will not be published. Required fields are marked *

Recent News

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.