Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

    ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

    ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

    ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

    ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

    ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!

January 20, 2026
in ಆವಿಷ್ಕಾರ, ಪುತ್ತೂರು
0
ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು,ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ವತಿಯಿಂದ ಸಮಾಜ ಸೇವೆಯಲ್ಲಿ ಗಣನೀಯ ಸಾಧನೆ ಮಾಡಿದ ಸಂಘಟನೆಗಳಿಗೆ ಕೊಡಮಾಡಲು ರಾಜ್ಯ ಮಟ್ಟದ ಸಾಂಘಿಕ ಪ್ರಶಸ್ತಿ-2025-26 ಅನ್ನು ಅರಿಯಡ್ಕ ಗ್ರಾಮದ ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ಪ್ರಧಾನ ಮಾಡಲಾಯಿತು.

Advertisement
Advertisement
Advertisement

ಜ.18 ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ರಾಜ್ಯ ಮಟ್ಟದ ಯುವ ಸಂಭ್ರಮ 2026 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ರಾಜ್ಯದಲ್ಲಿ ಎರಡು ಸಂಘಟನೆಗಳಿಗೆ ಸಾಂಘಿಕ ಪ್ರಶಸ್ತಿ ನೀಡಲಾಗಿದ್ದು, ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಶ್ರೀ ದುರ್ಗಾ ಮಹಿಳಾ ಮಂಡಲ ಕೊಳಗದ್ದೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ಪ್ರಶಸ್ತಿ ನೀಡಲಾಗಿದೆ. ಸಭಾಧ್ಯಕ್ಷತೆ ವಹಿಸಿ ಪ್ರಶಸ್ತಿ ಪ್ರದಾನ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಯುವಕರು ಚಿಂತೆ ಮಾಡುವುದನ್ನು ಬಿಟ್ಟು ಚಿಂತನಾಶೀಲರಾಗಿ ಸಮಾಜಕ್ಕೆ ಕೊಡುಗೆ ನೀಡುವ ಕೆಲಸ ಮಾಡಬೇಕು. ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡು ತಮ್ಮೂರಿನ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಮೆರವಣಿಗೆಗೆ ಚಾಲನೆ ನೀಡಿದ ರಾಜ್ಯ ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ್, ಬೆಳ್ತಂಗಡಿಯ ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು, ಮಂಗಳೂರು ಡಿ.ಕೆ. ಗ್ರೂಪ್ ಆಫ್ ಕಂಪನೀಸ್ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಜೋಯಲ್‌ ನೊರೊನ್ಹಾ, ರಾಜ್ಯ ಯುವಜನ ಒಕ್ಕೂಟದ ಅಧ್ಯಕ್ಷ ಡಾ.ಬಾಲಾಜಿ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ನಂಬಿಕೋಡಿ, ಪುತ್ತೂರು ಮುಕ್ರಂಪಾಡಿ ಎಸ್.ಆರ್.ಕೆ. ಲ್ಯಾಡರ್ಸ್‌ನ ವ್ಯವಸ್ಥಾಪಕರಾದ ಕೇಶವ ಗೌಡ ಅಮ್ಮೆ, ಯುವಜನ ಸೇವಾ ಕ್ರೀಡಾ ಇಲಾಖೆಯ ಸುಳ್ಯ ತಾಲೂಕು ಕ್ರೀಡಾಧಿಕಾರಿ ದೇವರಾಜ್ ಮುತ್ತಾಜೆ, ಕೃಷಿಕರಾದ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ, ಜಿಲ್ಲಾ ಯುವಜನ ಒಕ್ಕೂಟದ ನಿರ್ದೇಶಕ ರಾಕೇಶ್‌ ರೈ ಕೆಡೆಂಜಿ, ಯುವಜನ ಸೇವಾ ಸಂಸ್ಥೆಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಬೆಳ್ಳಾರೆ ಕಾಮಧೇನು ಗ್ರೂಪ್‌ನ ಯಂ. ಮಾಧವ ಗೌಡ, ಎ.ಪಿ.ಎಂ.ಸಿ. ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಹಿರಿಯ ವೈದ್ಯರಾದ ಡಾ. ರಾಮಯ್ಯ ಭಟ್, ಜೇಸಿಐ ಪಂಜ ವಂಚಶ್ರೀ ಅಧ್ಯಕ್ಷ ದೇವಿಪ್ರಸಾದ್ ಚಿಕ್ಕುಳಿ, ಯುವ ಸಂಭ್ರಮ ಸಂಘಟನಾ ಸಮಿತಿ ಸಂಚಾಲಕ ಮಾಧವ ಗೌಡ ಕಾಮದೇನು, ಅಧ್ಯಕ್ಷ ದಿಲೀಪ್‌ ಬಾಬುಬಿಟ್ಟು, ಪ್ರಧಾನ ಕಾರ್ಯದರ್ಶಿ ವಿಜೇಶ್ ಹಿರಿಯಡ್ಕ, ಯುವಜನ ಸಂಯುಕ್ತ ಮಂಡಳ ಅಧ್ಯಕ್ಷ ಪವನ್ ಪಲ್ಲತ್ತಡ್ಕ, ಗೌರವಾಧ್ಯಕ್ಷ ವಿಜಯಕುಮಾರ್ ಉಬರಡ್ಕ ಮತ್ತಿತರರು ಉಪಸ್ಥಿತರಿದ್ದರು.

Advertisement

ಸಂಘಟನೆಯ ಸಮಾಜ ಸೇವೆಗೆ ಯುವಜನ ಒಕ್ಕೂಟದಿಂದ ರಾಜ್ಯ ಸಾಂಘಿಕ ಪ್ರಶಸ್ತಿ ಲಭಿಸಿರುವುದು ಖುಷಿ ತಂದಿದೆ. ಈ ಪ್ರಶಸ್ತಿಯನ್ನು ಸಂಘಟನೆಯ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಹಕಾರ, ಪ್ರೋತ್ಸಾಹ ನೀಡುತ್ತಿರುವ ಗಣ್ಯರಿಗೆ ಅರ್ಪಿಸುತ್ತಿದ್ದೇವೆ. ಇದು ಸಂಘಟನೆಯ ಸರ್ವ ಪದಾಧಿಕಾರಿಗಳ, ಸದಸ್ಯರ ಶ್ರಮದ ಫಲವಾಗಿದೆ. ಮುಂದೆಯೂ ತಮ್ಮೆಲ್ಲರ ಸಹಕಾರವನ್ನು ಬಯಸುತ್ತಿದ್ದೇವೆ.’ ರಾಜೇಶ್ ಕೆ.ಮಯೂರ, ಸಂಘಟಕರು ಶ್ರೀ ವಿಷ್ಣು ಯುವಶಕ್ತಿ ಬಳಗ ಮಜ್ಜಾರಡ್ಕ

Advertisement

Previous Post

ಬೆಳ್ಳಾರೆ : ಮೋರಿಯಿಂದ ಕೆಳಗೆ ಉರುಳಿದ ಬೈಕ್ :ಓರ್ವ ಸ್ಥಳದಲ್ಲೆ ಮೃತ್ಯು- ಇನ್ನೋರ್ವ ಗಂಭೀರ..!!

Next Post

ವಿಟ್ಲದ ಪ್ರಸಿದ್ಧ ಅಯೋಧ್ಯಾ ಬಟ್ಟೆ ಮಳಿಗೆಯಲ್ಲಿ ಜಾತ್ರೋತ್ಸವ ವಿಶೇಷ ಆಫರ್..!!

OtherNews

ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!
ಪುತ್ತೂರು

ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

July 28, 2026
ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!
Featured

ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

July 28, 2026
ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!
Featured

ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

July 28, 2026
ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!
Featured

ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

July 28, 2026
ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!
Featured

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!
ಪುತ್ತೂರು

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

July 28, 2026
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

July 28, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

July 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.