Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು ಗ್ರಾಮಾಂತರ ಪೊಲೀಸ್‌ರಿಂದ ಭರ್ಜರಿ ಕಾರ್ಯಾಚರಣೆ :106 ಕಿಲೋ ಗ್ರಾಂ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ..!!

January 20, 2026
in Featured, ಕ್ರೈಮ್, ಪುತ್ತೂರು
0
ಪುತ್ತೂರು ಗ್ರಾಮಾಂತರ ಪೊಲೀಸ್‌ರಿಂದ ಭರ್ಜರಿ ಕಾರ್ಯಾಚರಣೆ :106 ಕಿಲೋ ಗ್ರಾಂ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement
Advertisement
Advertisement

ದಿನಾಂಕ 19-01-2026ರಂದು ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಿದರು.

ತಪಾಸಣೆ ವೇಳೆ ಕಾರಿನ ಚಾಲಕ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ (37) ಎಂಬಾತನಾಗಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿದ್ದರಿಂದ ಕಾರನ್ನು ಪರಿಶೀಲಿಸಿದಾಗ, ಪ್ಲಾಸ್ಟಿಕ್ ಕವರ್‌ಗಳಲ್ಲಿ ಸುಮಾರು 100 ಗ್ರಾಂ ತೂಕದ ಗಾಂಜಾ ಗಿಡದ ಎಲೆ, ಹೂ ಹಾಗೂ ಕಾಯಿ ತುಂಬಿದ ಕಟ್ಟು ಪತ್ತೆಯಾಯಿತು.

Advertisement

ಅದೇ ವೇಳೆ ಗೂಡ್ಸ್ ವಾಹನದ ಚಾಲಕನನ್ನು ವಿಚಾರಿಸಿದಾಗ ಆತ ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಎಂಬುದಾಗಿ ತಿಳಿಸಿದ್ದು, ವಾಹನ ಪರಿಶೀಲನೆಯಲ್ಲಿ ಒಟ್ಟು 73 ಕಟ್ಟ 106 ಕಿಲೋ 60 ಗ್ರಾಂ ತೂಕದ ಗಾಂಜಾ ಪತ್ತೆಯಾಯಿತು. ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ರೂ.53,03,000/- ಆಗಿದೆ.

ಆರೋಪಿಗಳ ವಿಚಾರಣೆಯಲ್ಲಿ, ಈ ಗಾಂಜಾವನ್ನು ಕೇರಳ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಾರಾಟ ಮಾಡಲು ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಲಭಿಸಿದೆ.

ಪೊಲೀಸರು ಗಾಂಜಾ ಸಾಗಾಟಕ್ಕೆ ಬಳಸಿದ ಕಾರು ಮತ್ತು ಗೂಡ್ಸ್ ವಾಹನ, ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮ ಸಂಖ್ಯೆ 09/2026, ಕಲಂ 8(c), 20(b)(ii)C NDPS Act-1985ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರೊಂದಿಗೆ ಸಿಬ್ಬಂದಿಗಳಾದ ಹರೀಶ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಭವಿತ್ ರೈ, ನಾಗರಾಜ್, ಸತೀಶ್, ರಮೇಶ್, ಸುಬ್ರಮಣಿ ಹಾಗೂ ವಿನೋದ್ ಅವರುಗಳು ಭಾಗವಹಿಸಿದ್ದರು.

Previous Post

ವಿಟ್ಲದ ಪ್ರಸಿದ್ಧ ಅಯೋಧ್ಯಾ ಬಟ್ಟೆ ಮಳಿಗೆಯಲ್ಲಿ ಜಾತ್ರೋತ್ಸವ ವಿಶೇಷ ಆಫರ್..!!

Next Post

ವಿಟ್ಲ ಮಹಾ ರಥೋತ್ಸವ: ಭಕ್ತರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ.!

OtherNews

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!
ಕ್ರೈಮ್

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!
ಕ್ರೈಮ್

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!
ನಿಧನ

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!
ಧಾರ್ಮಿಕ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಪುತ್ತೂರು : ರಸಿಕಾ ಕಂಬ್ಳೆ ನಿಧನ..!!
ನಿಧನ

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು
ಕ್ರೈಮ್

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026

Leave a Reply Cancel reply

Your email address will not be published. Required fields are marked *

Recent News

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.