Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ : ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ..!!!

January 22, 2026
in ಕ್ರೈಮ್, ಮಂಗಳೂರು
0
29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ : ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಂಗಳೂರು: 1997ರಲ್ಲಿ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯನನ್ನು ಮಂಗಳೂರು ಉರ್ವಾ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ (55) ಎಂದು ಗುರುತಿಸಲಾಗಿದೆ. ಈತ ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕು ದಂಡುಪಾಳ್ಯ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚೆಗೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಳ್ಳಿಯ ವಿಜಯನಗರ ಕಾಲೋನಿಯಲ್ಲಿ ತಲೆಮರೆಸಿಕೊಂಡಿದ್ದನು. ಉರ್ವಾ ಠಾಣಾ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Advertisement
Advertisement

ಈ ಪ್ರಕರಣವು ಉರ್ವಾ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 113/1997ರ ಅಡಿಯಲ್ಲಿ ದಾಖಲಾಗಿದ್ದು, ಐಪಿಸಿ ಕಲಂ 460, 396 ಹಾಗೂ 400ರ ಅಡಿ ತನಿಖೆ ನಡೆದಿತ್ತು.
1997ರ ಅಕ್ಟೋಬರ್ 11ರಂದು ಮಧ್ಯರಾತ್ರಿ ಉರ್ವಾ ಮಾರಿಗುಡಿ ಕ್ರಾಸ್ ಸಮೀಪದ ಅನ್ವರ್ ಮಹಲ್ ಮನೆಗೆ ನುಗ್ಗಿದ ದಂಡುಪಾಳ್ಯ ಗ್ಯಾಂಗ್ ಸದಸ್ಯರು, ಮನೆಯಲ್ಲಿದ್ದ 80 ವರ್ಷದ ಶ್ರೀಮತಿ ಲೂವಿಸ್ ಡಿಮೆಲ್ಲೋ ಹಾಗೂ 19 ವರ್ಷದ ರಂಜಿತ್ ವೇಗಸ್ ಅವರನ್ನು ಹತ್ಯೆ ಮಾಡಿ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ ಆರೋಪಿಗಳ ವಿರುದ್ಧ ತನಿಖೆ ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಎಸ್.ಸಿ. ನಂ. 728/2010 ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಆವರಣದಲ್ಲಿರುವ 34ನೇ ಅಪರ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯವು ವಿಚಾರಣೆ ನಡೆಸಿ, ದೊಡ್ಡ ಹನುಮ ಸೇರಿ ಐದು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು.

ಆದರೆ ಆರೋಪಿ ಚಿಕ್ಕ ಹನುಮ ತನ್ನ ಹೆಸರನ್ನು ಬದಲಾಯಿಸಿಕೊಂಡು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ 2010ರಲ್ಲಿ ಮಂಗಳೂರು JMFC 2ನೇ ನ್ಯಾಯಾಲಯವು LPC ವಾರಂಟ್ ಹೊರಡಿಸಿತ್ತು. ಕರ್ನಾಟಕ ರಾಜ್ಯದಲ್ಲಿ ಈತನ ಮೇಲೆ ಸುಮಾರು 13 ಕೊಲೆ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿರುವ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಯಶಸ್ವಿ ಪತ್ತೆ ಕಾರ್ಯವನ್ನು ಉರ್ವಾ ಪೊಲೀಸ್ ಠಾಣೆಯ ನಿರೀಕ್ಷಕ ಶ್ಯಾಮ್ ಸುಂಧರ್ ಹೆಚ್.ಎಂ, ಪಿಎಸ್ಐಗಳಾದ ಗುರುಪ್ಪ ಕಾಂತಿ, ಎಲ್. ಮಂಜುಳಾ, ಎಎಸ್ಐ ವಿನಯ ಕುಮಾರ್ ಹಾಗೂ ಸಿಬ್ಬಂದಿಗಳಾದ ಲಲಿತಲಕ್ಷ್ಮಿ, ಅನಿಲ್, ಪ್ರಮೋದ್, ಆತ್ಮಾನಂದ ಮತ್ತು ಹರೀಶ್ ಅವರು ನಡೆಸಿದ್ದಾರೆ.

ಈ ಸಾಧನೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ತಂಡವನ್ನು ಪ್ರಶಂಸಿಸಿದ್ದು, ಹೆಚ್ಚಿನ ಬಹುಮಾನಕ್ಕಾಗಿ ಕರ್ನಾಟಕ ರಾಜ್ಯದ ಡಿಜಿ & ಐಜಿಪಿ ಅವರಿಗೆ ಶಿಫಾರಸು ಮಾಡಲಾಗಿದೆ.

Advertisement
Previous Post

ಕಾಂಗ್ರೆಸ್‌ ನಾಯಕರಿಗೆ ದರ್ಗಾಗಳ ಉರೂಸ್‌ಗಳಲ್ಲಿ ಹಸಿರು ಧ್ವಜ ಬಳಸಬೇಡಿ ಎಂದು ಕರೆ ನೀಡುವ ತಾಕತ್ತು ಇದೆಯಾ? – ಅರುಣ್ ಕುಮಾರ್ ಪುತ್ತಿಲ…!!!

Next Post

ಪುತ್ತೂರು ನ್ಯಾಯಾಲಯದ ಸಂಕೀರ್ಣದಲ್ಲಿ ವಿಷ ಸೇವಿಸಿ ವ್ಯಕ್ತಿ ಅಸ್ವಸ್ಥ : ನ್ಯಾಯಾಧೀಶರಿಂದ ಸ್ವಯಂ ದೂರು ದಾಖಲು..!!

OtherNews

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!
ಕ್ರೈಮ್

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page