Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಬೆಟ್ಟಂಪಾಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವನಪರ್ವ ಅಭಿಯಾನ

June 23, 2021
in ಸುಳ್ಯ
0
ಬೆಟ್ಟಂಪಾಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ವನಪರ್ವ ಅಭಿಯಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಟ್ಟಂಪಾಡಿ: ವನಪರ್ವ ಅಭಿಯಾನದೊಂದಿಗೆ ಜೋಡಿಸಿಕೊಳ್ಳುತ್ತಿರುವ ಯುವ ಸಮುದಾಯ ಪರಿಸರ ಪರ ಕಾಳಜಿಯನ್ನು ಬೆಳೆಸಿಕೊಂಡು ಇತರರಿಗೆ ಮಾದರಿಯಾಗಲಿ ಎಂದು ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಲಯದ ವಿಶೇಷಾಧಿಕಾರಿ ಡಾ. ಜಯಕರ ಭಂಡಾರಿ ಹೇಳಿದರು. ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಎನ್ನೆಸ್ಸೆಸ್‌ ಘಟಕಗಳು ಆಯೋಜಿಸುತ್ತಿರುವ ವನಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿಪ್ರಾಯ ವ್ಯಕ್ತ ಪಡಿಸಿದರು. ಕಾಲೇಜಿಗೆ ಭೇಟಿ ನೀಡಿ ಸಸಿ ನೆಡುವ ಮುಖಾಂತರ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

Advertisement
Advertisement

ಅಭಿಯಾನದ ಬಗ್ಗೆ ವಿವರಿಸಿದ ಕಾಲೇಜು ಎನ್ನೆಸ್ಸೆಸ್‌ ಅಧಿಕಾರಿ ಹರಿಪ್ರಸಾದ್‌ ಎಸ್‌ ೨೦೨೦ ಜೂನ್‌ ೦೫ರಂದು ಆರಂಭಗೊಂಡ “ವನಪರ್ವ ಅಭಿಯಾನ”ದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುತ್ತಿದ್ದು ನೆಟ್ಟ ಸಸಿಯನ್ನು ಪೋಷಿಸುವ ಮುಖಾಂತರ ಅರ್ಥಪೂರ್ಣ ಭಾಗವಹಿಸುವಿಕೆಯ ಮೂಲಕ ಇತರರಿಗೆ ಮಾದರಿಯಾಗುತ್ತಿದ್ದಾರೆ ಎಂದರು.

ಕಾಲೇಜಿನ ಆವರಣದಲ್ಲಿ ಜರುಗಿದ ಸಸಿ ನೆಡುವ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ, ಕಾಲೇಜು ರಕ್ಷಕ-ಶಿಕ್ಷಕ ಸಂಘದ ಕೋಶಾಧಿಕಾರಿ ರಾಜಗೋಪಾಲ ರೈ, ಉಪನ್ಯಾಸಕರಾದ ದಾಮೋದರ ಗೌಡ ಕಣಜಾಲು, ಶ ಉದಯರಾಜ್‌ ಎಸ್‌, ದೀಕ್ಷಿತ್‌ ಕುಮಾರ್‌,ಶ್ರೀರಾಮ ಕೆ ಮತ್ತು ಸ್ವಯಂ ಸೇವಕರು ಉಪಸ್ಥಿತರಿದ್ದರು.

Advertisement

Previous Post

ಅಡ್ಯನಡ್ಕ : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ

Next Post

ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆಗೆ ಕರ್ನಾಟಕಕ್ಕೆ ‘5240 ವಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಸಲಾಗಿದೆ’ – ಸದಾನಂದ ಗೌಡ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

April 23, 2026
ವಿಷ ಸೇವಿಸಿ ಯುವಕ ಆತ್ಮಹತ್ಯೆ..!!
ಸುಳ್ಯ

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!
ಸುಳ್ಯ

ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

April 15, 2026
ಪ್ರೇಮಿಯ ಕೃತ್ಯದಿಂದ ನಿಂತ ಮದುವೆ: ಯುವತಿ ಆತ್ಮಹತ್ಯೆ..!!
ಸುಳ್ಯ

ಪ್ರೇಮಿಯ ಕೃತ್ಯದಿಂದ ನಿಂತ ಮದುವೆ: ಯುವತಿ ಆತ್ಮಹತ್ಯೆ..!!

April 13, 2026
ಆಂಧ್ರದಲ್ಲಿ ಅಪಘಾತ: ಸುಳ್ಯದ ಯುವತಿ ಮೃತ್ಯು..!!
Featured

ಆಂಧ್ರದಲ್ಲಿ ಅಪಘಾತ: ಸುಳ್ಯದ ಯುವತಿ ಮೃತ್ಯು..!!

April 13, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

April 11, 2026

Leave a Reply Cancel reply

Your email address will not be published. Required fields are marked *

Recent News

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.