ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ,ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ
ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ “ರಿಪಬ್ಲಿಕ್ ಸೇಲ್” ಜನವರಿ 22ರಿಂದ 26ರವರೆಗೆ ಆಯೋಜಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿದ್ದು ಜಿ ಎಲ್ ರಿಪಬ್ಲಿಕ್ ಸೇಲ್‌ನಿಂದಾಗಿ ಮೇಕಿಂಗ್ ಚಾರ್ಜಸ್‌ನ ಮೇಲೆ ವಿಶೇಷ ರಿಯಾಯಿತಿ ದರವು ಗ್ರಾಹಕರಿಗೆ ಹೆಚ್ಚಿನ ಲಾಭದಾಯಕವಾಗಿದೆ ಹಾಗೂ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ.

























