Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

    ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

    ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
in ರಾಜಕೀಯ
0
ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಯೋಜನಾ ಸಮಿತಿಯ 13 ಸ್ಥಾನಗಳಿಗೆ ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲೂ ಜಯ ಸಾಧಿಸುವ ಮೂಲಕ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ.

Advertisement
Advertisement
Advertisement

ಜಯಗಳಿಸಿದ 13 ಜನ ಅಭ್ಯರ್ಥಿಗಳ ಪೈಕಿ ವಿಟ್ಲ ಪಟ್ಟಣ ಪಂಚಾಯತ್‌ನಿಂದ ಇಬ್ಬರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿರುವುದು ವಿಟ್ಲ ಭಾಗದಲ್ಲಿ ವಿಶೇಷ ಹರ್ಷವನ್ನುಂಟು ಮಾಡಿದೆ.

ವಿಟ್ಲ ಪಟ್ಟಣ ಪಂಚಾಯತ್‌ನ 12ನೇ ವಾರ್ಡಿನ ಸದಸ್ಯರಾದ ಹರೀಶ್ ಸಿ.ಎಚ್ ಅವರು ಈ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಇವರು ಪ್ರಸ್ತುತ ವಿಟ್ಲ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಶಕ್ತಿಕೇಂದ್ರದ ಪ್ರಮುಖರಾಗಿ, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷರಾಗಿ, ಬಿಲ್ಲವ ಸಂಘದ ಅಧ್ಯಕ್ಷರಾಗಿ, ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಲಿ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅಲ್ಲದೆ ಪ್ರಸ್ತುತ ಶ್ರೀ ಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement

ಇನ್ನೊಬ್ಬ ಜಯಶೀಲ ಅಭ್ಯರ್ಥಿಯಾದ ರಕ್ಷಿತಾ ಸನತ್ ಅವರು ವಿಟ್ಲ ಪಟ್ಟಣ ಪಂಚಾಯತ್‌ನ 4ನೇ ವಾರ್ಡಿನ ಸದಸ್ಯರಾಗಿದ್ದಾರೆ. ಇವರು ಪ್ರಸ್ತುತ ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ‘ಮನ್ ಕೀ ಬಾತ್’ ಪ್ರಮುಖರಾಗಿ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ಮಹಿಳಾ ಸಂಘಟನೆಗಳು ಹಾಗೂ ಚಂದಳಿಕೆ ಶಾಲಾಭಿವೃದ್ಧಿ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಈ ಭರ್ಜರಿ ಗೆಲುವಿಗೆ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಂತಸ ವ್ಯಕ್ತಪಡಿಸಿದ್ದು, ಜಿಲ್ಲೆಯ ಅಭಿವೃದ್ಧಿಗೆ ಈ ಆಯ್ಕೆ ಮತ್ತಷ್ಟು ಬಲ ನೀಡಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

Advertisement
Advertisement
Previous Post

ಕಡಬ : ನಾಯಿ ಅಡ್ಡ ಬಂದ ಪರಿಣಾಮ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು…!!!

Next Post

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!!

OtherNews

ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!
ರಾಜಕೀಯ

ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!

March 22, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪ್ರವೀಣ್ ನಾಯ್ಕ್ ನೇಮಕ..!!
Featured

ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪ್ರವೀಣ್ ನಾಯ್ಕ್ ನೇಮಕ..!!

July 29, 2025
(ನ.19) ಇಂದಿರಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್‌ನಿಂದ ಸದಸ್ಯತ್ವ ಅಭಿಯಾನ
ರಾಜಕೀಯ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ವೀಕ್ಷಕರ ನೇಮಕ..!!

July 26, 2025

Leave a Reply Cancel reply

Your email address will not be published. Required fields are marked *

Recent News

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!

March 23, 2026
ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

March 23, 2026
ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

March 23, 2026
ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

March 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page