Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕೌಟುಂಬಿಕ ಕಲಹ ಹಿನ್ನೆಲೆ ಕತ್ತಿ ದಾಳಿ: ಉಪ್ಪಿನಂಗಡಿಯಲ್ಲಿ ಪರಸ್ಪರ ದೂರು ದಾಖಲು..!!

    ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

    ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ಬೆಳ್ತಂಗಡಿ – ಉಪ್ಪಿನಂಗಡಿಯಲ್ಲಿ ಕಳ್ಳತನ ಪ್ರಕರಣ: ಶಂಕಿತನ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಕೋರಿಕೆ..!

    ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!

    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

February 10, 2026
in Featured, ಪುತ್ತೂರು
0
ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಶಾಲಾ ರಸ್ತೆಯಲ್ಲಿರುವ ವಿಟ್ಲ ಹೋಬಳಿಯ ನಾಡಕಚೇರಿ ಪಕ್ಕದ ಸರಕಾರಿ ನಿವೇಶನದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಪೂರ್ಣಗೊಂಡಿದ್ದರೂ ಇನ್ನೂ ಉದ್ಘಾಟನೆಯ ಭಾಗ್ಯ ದೊರೆತಿಲ್ಲ. 2023ನೇ ಸಾಲಿನಲ್ಲಿ ಆರಂಭಗೊಂಡ ಈ ಕಾಮಗಾರಿ ಇದೀಗ ಎರಡೂವರೆ ವರ್ಷಗಳ ಕಾಲ ವಿಳಂಬವಾಗಿದ್ದು, ಬಡವರ್ಗದ ಜನರಲ್ಲಿ ಅಸಮಾಧಾನ ಮೂಡಿಸಿದೆ.

ಅನುದಾನ ಮಂಜೂರಾಗಿ 6 ತಿಂಗಳ ಗಡುವಿನೊಳಗೆ 87 ಲಕ್ಷ ರೂ. ವೆಚ್ಚದಲ್ಲಿ ಅಡುಗೆ ಕೋಣೆ ಸಹಿತ ಇಂದಿರಾ ಕ್ಯಾಂಟೀನ್ ಆರಂಭಿಸಬೇಕಾಗಿತ್ತು. 5 ರೂ.ಗೆ ಉಪಹಾರ ಹಾಗೂ 10 ರೂ.ಗೆ ಮಧ್ಯಾಹ್ನ ಮತ್ತು ಸಂಜೆ ಊಟ ಬಡವರಿಗೆ ಒದಗಿಸುವ ಉದ್ದೇಶವಿತ್ತು. ಆದರೆ ಕಾಮಗಾರಿ ಪೂರ್ಣಗೊಂಡಿದ್ದರೂ ಕ್ಯಾಂಟೀನ್ ಆರಂಭವಾಗದೆ ಉಳಿದಿದೆ.

Advertisement

ನಿವೇಶನ ಗುರುತಿಸುವುದು, ಆಯ್ಕೆ ಪ್ರಕ್ರಿಯೆ ವೇಳೆ ಉಂಟಾದ ಗೊಂದಲ, ವಿರೋಧಗಳು ಹಾಗೂ ಅವುಗಳ ಪರಿಹಾರ ನಂತರ ಕಾಮಗಾರಿ ಆರಂಭಗೊಂಡಿತ್ತು. ನಿಧಾನಗತಿಯಲ್ಲಿ ಸಾಗಿದ ಕಾಮಗಾರಿ ಮಳೆಗಾಲದ ವೇಳೆ ಅಪಾಯಕಾರಿಯಾಗಿ ಹೊಂಡವನ್ನು ತೆರೆದೆಯೇ ಬಿಟ್ಟ ಘಟನೆಗೂ ಕಾರಣವಾಗಿತ್ತು. ಬಳಿಕ ಎಚ್ಚರಿಕೆ ನೀಡಿದ ನಂತರ ಸುರಕ್ಷತಾ ಕ್ರಮ ಕೈಗೊಳ್ಳಲಾಯಿತು.

ಈಗ ಕಟ್ಟಡ ನಿರ್ಮಾಣ ಪೂರ್ಣಗೊಂಡಿದ್ದು, ಸುತ್ತಲೂ ಭದ್ರತೆ, ಗೇಟ್ ಅಳವಡಿಕೆ, ಸುಣ್ಣ ಬಣ್ಣ, ನಾಮಫಲಕ ಹಾಗೂ ದಿನನಿತ್ಯದ ಆಹಾರ ಪಟ್ಟಿ ಅಳವಡಿಸಲಾಗಿದೆ. ಇದೇ ಅವಧಿಯಲ್ಲಿ ಆರಂಭಗೊಂಡ ಇತರ ಕೆಲ ಇಂದಿರಾ ಕ್ಯಾಂಟೀನ್‌ಗಳು ಈಗಾಗಲೇ ಉದ್ಘಾಟನೆಗೊಂಡಿರುವುದು ವಿಟ್ಲದ ಜನರಲ್ಲಿ ಇನ್ನಷ್ಟು ಪ್ರಶ್ನೆಗಳನ್ನು ಎಬ್ಬಿಸಿದೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದರೂ ವಿಟ್ಲದಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗದಿರುವುದು ಬಡವರು ಹಾಗೂ ಕೂಲಿ ಕಾರ್ಮಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಉದ್ಯೋಗ ಕೊರತೆಯ ನಡುವೆಯೂ ಕಡಿಮೆ ದರದ ಆಹಾರ ಸಿಗದಿರುವುದು ಅವರ ಬದುಕಿಗೆ ಹೊರೆ ತಂದಿದೆ.

ಇಂದಿರಾ ಕ್ಯಾಂಟೀನ್ ಶೀಘ್ರ ಆರಂಭಿಸಬೇಕೆಂಬ ಜನರ ಒತ್ತಡ ಹೆಚ್ಚಾಗುತ್ತಿದ್ದು, ಆದರೆ ಅಧಿಕಾರಿಗಳಿಂದ ತೀವ್ರ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಭಾಷಣಗಳಲ್ಲಿ ಮಾತ್ರ ಬಡವರ ಬಗ್ಗೆ ಕಾಳಜಿ, ಆದರೆ ನೈಜವಾಗಿ ಅದು ಕಾಣುತ್ತಿಲ್ಲ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಿಟ್ಲ ಪ.ಪಂ. ಮುಖ್ಯಾಧಿಕಾರಿ ಕರುಣಾಕರ ವಿ. ಅವರು, ಇಂದಿರಾ ಕ್ಯಾಂಟೀನ್‌ನಲ್ಲಿ ಕೆಲವೊಂದು ಉಪಕರಣಗಳನ್ನು ಜೋಡಿಸುವುದು ಬಾಕಿಯಿದ್ದು, ಅವು ಪೂರ್ಣಗೊಂಡ ತಕ್ಷಣ ಕ್ಯಾಂಟೀನ್ ಆರಂಭಿಸಲಾಗುವುದು ಎಂದರು. ಇಡೀ ರಾಜ್ಯದ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಒಂದೇ ಸಂಸ್ಥೆಗೆ ಗುತ್ತಿಗೆ ನೀಡಿರುವುದರಿಂದ ವಿಳಂಬವಾಗಿದೆ ಎಂದು ತಿಳಿಸಿದರು.

Previous Post

ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

Next Post

ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ : ಸುಳ್ಳು ಹೇಳಿಕೆ ನೀಡಿದ ಬಾಲಕಿ..!!

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಕೌಟುಂಬಿಕ ಕಲಹ ಹಿನ್ನೆಲೆ ಕತ್ತಿ ದಾಳಿ: ಉಪ್ಪಿನಂಗಡಿಯಲ್ಲಿ ಪರಸ್ಪರ ದೂರು ದಾಖಲು..!!

May 20, 2026
ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!
Featured

May 19, 2026
ಬೆಳ್ತಂಗಡಿ – ಉಪ್ಪಿನಂಗಡಿಯಲ್ಲಿ ಕಳ್ಳತನ ಪ್ರಕರಣ: ಶಂಕಿತನ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಕೋರಿಕೆ..!
Featured

ಬೆಳ್ತಂಗಡಿ – ಉಪ್ಪಿನಂಗಡಿಯಲ್ಲಿ ಕಳ್ಳತನ ಪ್ರಕರಣ: ಶಂಕಿತನ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಕೋರಿಕೆ..!

May 19, 2026
ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!
Featured

ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!

May 19, 2026
ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!
Featured

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

May 19, 2026
ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!
ಪುತ್ತೂರು

ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

May 19, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕೌಟುಂಬಿಕ ಕಲಹ ಹಿನ್ನೆಲೆ ಕತ್ತಿ ದಾಳಿ: ಉಪ್ಪಿನಂಗಡಿಯಲ್ಲಿ ಪರಸ್ಪರ ದೂರು ದಾಖಲು..!!

May 20, 2026
ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

May 20, 2026
ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

May 19, 2026
ಬೆಳ್ತಂಗಡಿ – ಉಪ್ಪಿನಂಗಡಿಯಲ್ಲಿ ಕಳ್ಳತನ ಪ್ರಕರಣ: ಶಂಕಿತನ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಕೋರಿಕೆ..!

ಬೆಳ್ತಂಗಡಿ – ಉಪ್ಪಿನಂಗಡಿಯಲ್ಲಿ ಕಳ್ಳತನ ಪ್ರಕರಣ: ಶಂಕಿತನ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಕೋರಿಕೆ..!

May 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page