Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಅಮೆರಿಕದಲ್ಲಿ ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ..!!

February 13, 2026
in ಕ್ರೈಮ್
0
ಅಮೆರಿಕದಲ್ಲಿ ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಸಿಯಾಟಲ್‌: 2023 ರಲ್ಲಿ ಅಮೆರಿಕದ ಸಿಯಾಟಲ್‌ ನಗರದಲ್ಲಿ ನಡೆದಿದ್ದ ಭೀಕರ ಕಾರು ಅಪಘಾತದಲ್ಲಿ ಸಾವಿಗೀಡಾಗಿದ್ದ ಆಂಧ್ರಪ್ರದೇಶ ಮೂಲದ ಯುವತಿ ಜಾಹ್ನವಿ ಕಂದುಲಾ (23) ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ ನೀಡುವಂತೆ ಅಲ್ಲಿನ ನ್ಯಾಯಾಲಯ ಆದೇಶಿಸಿದೆ.

ಕ್ರಾಸ್‌ವಾಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಪೊಲೀಸ್‌ ಕಾರೊಂದು ಜಾಹ್ನವಿ ಕಂದುಲಾ ಅವರಿಗೆ ಡಿಕ್ಕಿ ಹೊಡೆದಿತ್ತು. ಕಾರಿನ ಡಿಕ್ಕಿ ರಭಸಕ್ಕೆ ಜಾಹ್ನವಿ ಕಂದುಲಾ ಅವರು 137 ಅಡಿ ಎತ್ತರಕ್ಕೆ ಹಾರಿ ರಸ್ತೆಬದಿ ಬಿದ್ದಿದ್ದರು. ವೇಗವಾಗಿ ಕಾರು ಓಡಿಸಕೊಂಡು ಬಂದಿದ್ದ ಪೊಲೀಸ್‌ ಅಧಿಕಾರಿ ಕೆವಿನ್‌ ಡೇವ್‌ ಅವರು ಸೌತ್ ಲೇಕ್ ಯೂನಿಯನ್ ಕ್ರಾಸ್‌ವಾಕ್‌ ಬಳಿಯ ವೇಗ ಮೀತಿಯನ್ನು ಮೀರಿದ್ದರು.

Advertisement
Advertisement

ಗಂಟೆಗೆ 25 ಮೈಲು ವೇಗವಾಗಿ ಬರಬೇಕಿದ್ದ ಕಾರು, ಗಂಟೆಗೆ 74 ಮೈಲಿ ವೇಗದಲ್ಲಿ ಚಲಿಸುತ್ತಿತ್ತು ಎಂಬುದು ತನಿಖೆಯಿಂದ ದೃಢಪಟ್ಟಿತ್ತು.

ಅಪಘಾತವಾಗಿ ತೀವ್ರ ಗಾಯಗಳಿಂದ ರಸ್ತೆಯಲ್ಲಿ ನರಳುತ್ತಿದ್ದ ಜಾಹ್ನವಿ ಕಂದುಲಾ ಬಳಿ ನಿಂತಿದ್ದ ಪೊಲೀಸ್‌ ಅಧಿಕಾರಿಗಳು ಜಾಹ್ನವಿ ಅವರ ನೋವನ್ನು ಅಪಹಾಸ್ಯ ಮಾಡಿದ್ದರು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜಾಹ್ನವಿ ಅವರ ಕುಟುಂಬ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಿತ್ತು.

ಜಾಹ್ನವಿ ಕಂದುಲಾ ಅವರ ಸಾವು ಹೃದಯ ವಿದ್ರಾವಕವಾಗಿತ್ತು. ಈ ಆರ್ಥಿಕ ಪರಿಹಾರವು ಕಂದುಲಾ ಅವರ ಕುಟುಂಬಕ್ಕೆ ಸ್ವಲ್ಪ ನೆಮ್ಮದಿ ತರುತ್ತದೆ ಎಂದು ಕೋರ್ಟ್ ಆಶಿಸುತ್ತದೆ ಎಂದು ವಕೀಲ ಎರಿಕಾ ಇವಾನ್ಸ್ ಅಭಿಪ್ರಾಯಪಟ್ಟಿದ್ದಾರೆ.

Advertisement
Previous Post

ಪುತ್ತೂರು: ಆನ್‌ಲೈನ್‌ ವಂಚನೆ ಪ್ರಕರಣ: ಆರೋಪಿಯ ಬಂಧನ..!!

Next Post

ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

OtherNews

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!
Featured

ಕ್ರೈಮ್

February 12, 2026
ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

February 11, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!
Featured

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!
ಕ್ರೈಮ್

ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!

February 11, 2026

Leave a Reply Cancel reply

Your email address will not be published. Required fields are marked *

Recent News

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026
ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

February 13, 2026
ಅಮೆರಿಕದಲ್ಲಿ ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ..!!

ಅಮೆರಿಕದಲ್ಲಿ ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ..!!

February 13, 2026
ಪುತ್ತೂರು: ಆನ್‌ಲೈನ್‌ ವಂಚನೆ ಪ್ರಕರಣ: ಆರೋಪಿಯ ಬಂಧನ..!!

ಪುತ್ತೂರು: ಆನ್‌ಲೈನ್‌ ವಂಚನೆ ಪ್ರಕರಣ: ಆರೋಪಿಯ ಬಂಧನ..!!

February 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page