ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು,ಮೂಡಬಿದ್ರೆ,ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿ ತನ್ನ ಶಾಖೆಗಳನ್ನು ಹೊಂದಿದ್ದು ಇದು ನಂಬಿಕೆ, ಪಾರದರ್ಶಕತೆ,ಶುದ್ಧತೆ,ನವೀನ ವಿನ್ಯಾಸಗಳಿಗೆ ಹೆಸರುವಾಸಿಯಾಗಿದೆ. ಇದೀಗ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಫೆ.14ರಿಂದ ಫೆ.22ರವರೆಗೆ ಓಲ್ಡ್ ಗೋಲ್ಡ್ ಎಂಜ್ ಮೇಳ ಆಯೋಜಿಸಲಾಗಿದ್ದು ಹಳೆಯ ಚಿನ್ನಾಭರಣಗಳನ್ನು ಹೊಸ ವಿನ್ಯಾಸದ ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ಗ್ರಾಹಕರ ಹಳೆಯ ಚಿನ್ನವನ್ನು ತಕ್ಷಣವೇ ಪರೀಕ್ಷಿಸಿ, ಪ್ರಸ್ತುತ ಮಾರುಕಟ್ಟೆ ದರದ ಆಧಾರದ ಮೇಲೆ ಮೌಲ್ಯ ನಿಗದಿ ಮಾಡಿ, ಯಾವುದೇ ಕಡಿತವಿಲ್ಲದೆ ವಿನಿಮಯ ಸೌಲಭ್ಯ ಒದಗಿಸಲಾಗುವುದು.
ಅಷ್ಟೇ ಅಲ್ಲದೆ ಪ್ರತೀ ಗ್ರಾಂಗೆ ಹೆಚ್ಚುವರಿ ರೂ.200/-ಲಾಭವನ್ನು ಪಡೆಯಬಹುದು.
ಹೆಚ್ಚುತ್ತಿರುವ ಚಿನ್ನದ ಬೆಲೆ ಹಿನ್ನಲೆ, ಹಳೆಯ ವಿನ್ಯಾಸದ ಆಭರಣಗಳನ್ನು ಹೊಸ ಟ್ರೆಂಡ್ ನ ಡಿಸೈನ್‌ಗಳಿಗೆ ಬದಲಾಯಿಸಲು ಇದು ಒಂದು ಉತ್ತಮ ಅವಕಾಶವಾಗಿದೆ. ಈ ಆಫರ್ ನಮ್ಮ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ.ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.


























