Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
in ಪುತ್ತೂರು
0
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರಿನ ಬೇದ್ರಾಳ ನಿವಾಸಿ ಶ್ರೀ ಮನ್ವಿತ್ ಕುಮಾರ್ ಅವರು ರಾಷ್ಟ್ರಮಟ್ಟದ ಮೋಟಾರ್‌ಸ್ಪೋರ್ಟ್ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗೆ Sports Authority of Andhra Pradesh (SAAP) ವತಿಯಿಂದ ಅಧಿಕೃತ ಪ್ರಶಂಸಾ ಪತ್ರವನ್ನು ಸ್ವೀಕರಿಸಿದ್ದಾರೆ.

Advertisement
Advertisement
Advertisement

ಮನ್ವಿತ್ ಕುಮಾರ್ ಅವರು Federation of Motor Sports Clubs of India (FMSCI) ಹಾಗೂ Fédération Internationale de Motocyclisme (FIM) ಸಂಸ್ಥೆಗಳ ಅಧಿಕೃತ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2026ರ ಫೆಬ್ರವರಿ 7ರಂದು Visakhapatnam ನಲ್ಲಿ ಆಯೋಜಿಸಲಾದ FMSCI–MRF ರಾಷ್ಟ್ರೀಯ ಸೂಪರ್‌ಕ್ರಾಸ್ ಚಾಂಪಿಯನ್‌ಶಿಪ್ – ರೌಂಡ್ 5 ಸ್ಪರ್ಧೆಯ ಯಶಸ್ವಿ ಆಯೋಜನೆಗೆ ಅವರು ಪ್ರಮುಖ ಪಾತ್ರವಹಿಸಿದ್ದರು.

ಈ ಸ್ಪರ್ಧೆಯ ಮೂಲಕ ಆಂಧ್ರ ಪ್ರದೇಶದಲ್ಲಿ ಮೋಟಾರ್‌ಸ್ಪೋರ್ಟ್ ಸಂಸ್ಕೃತಿಯ ವೃದ್ಧಿಗೆ ಉತ್ತೇಜನ ದೊರೆತಿದ್ದು, ರಾಜ್ಯವನ್ನು ರಾಷ್ಟ್ರೀಯ ಮಟ್ಟದ ಮೋಟಾರ್‌ಸ್ಪೋರ್ಟ್ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿ ಗುರುತಿಸಲು ಸಹಕಾರವಾಗಿದೆ ಎಂದು ಪ್ರಶಂಸಾ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Advertisement

ಈ ಸಂದರ್ಭದಲ್ಲಿ ಆಂಧ್ರ ಪ್ರದೇಶ ಕ್ರೀಡಾ ಪ್ರಾಧಿಕಾರದ ನಿರ್ದೇಶಕರಾದ ಎಂ. ದುರ್ಗಾ ರಮೇಶ್ ಕುಮಾರ್ ಅವರು ಮನ್ವಿತ್ ಕುಮಾರ್ ಅವರ ಅಮೂಲ್ಯ ಸೇವೆ, ಸಮರ್ಪಣೆ ಮತ್ತು ಮೋಟಾರ್‌ಸ್ಪೋರ್ಟ್ ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಕೊಡುಗೆಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ನಮ್ಮ ಪುತ್ತೂರಿನ ಯುವಕನೊಬ್ಬ ರಾಷ್ಟ್ರಮಟ್ಟದ ಕ್ರೀಡಾಕ್ಷೇತ್ರದಲ್ಲಿ ಈ ರೀತಿಯ ಗೌರವಕ್ಕೆ ಪಾತ್ರರಾಗಿರುವುದು ಸ್ಥಳೀಯರಿಗೆ ಹೆಮ್ಮೆ ತಂದಿದೆ.

Advertisement
Advertisement
Advertisement
Previous Post

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

Next Post

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

OtherNews

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

April 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026
ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!
Featured

ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

April 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page