Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

February 14, 2026
in ಕ್ರೈಮ್, ಮಂಗಳೂರು
0
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169 ಹಾದುಹೋಗುವ
ಬನ್ನಡ್ಕದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಬೈಕು-ಕಾರು ಡಿಕ್ಕಿ ಪ್ರಕರಣದಲ್ಲಿ ಬೈಕ್ ನ ಸಹಸವಾರ, ಪಿಯುಸಿ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement
Advertisement
Advertisement

ಮೃತ ಶ್ರವಣ್ ಮೂಡುಬಿದಿರೆ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ, ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ ಅವರ ಪುತ್ರ.

ಸಾಮಾಜಿಕ ಜಾಲತಾಣಗಳಲ್ಲಿ ಕಂಟೆಂಟ್ ಕ್ರಿಯೇಟರ್ ಆಗಿರುವ ಸೂರಜ್ ಅಂಚನ್ ಬೈಕ್ ಚಲಾಯಿಸುತ್ತಿದ್ದು, ಶ್ರವಣ್ ಸಹಸವಾರರಾಗಿದ್ದರು.

Advertisement
Advertisement

ಬನ್ನಡ್ಕ ದೈವಸ್ಥಾನ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಮೂಡುಬಿದಿರೆ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮೊದಲು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶ್ರವಣ್ ಅವರ ಸ್ಥಿತಿ ಗಂಭೀರವಾಗಿದ್ದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಬನ್ನಡ್ಕದ ಈ ವಲಯದಲ್ಲಿ ಆಗಾಗ ರಸ್ತೆ ಅವಘಡಗಳು ನಡೆಯುತ್ತಲಿದ್ದು ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ ಎಂದು ಜನರು ಆಗ್ರಹಿಸಿದ್ದಾರೆ.

Advertisement
Previous Post

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

Next Post

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

OtherNews

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
ಕ್ರೈಮ್

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!
ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!
ಕ್ರೈಮ್

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

February 13, 2026

Leave a Reply Cancel reply

Your email address will not be published. Required fields are marked *

Recent News

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

February 14, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 14, 2026
ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page