ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಈ ಕೆಳಗಿನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ಹುದ್ದೆಗಳ ವಿವರ :
- ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಅರ್ಹತೆ : ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪದವಿ,
ಸಹಕಾರಿ ಕ್ಷೇತ್ರದಲ್ಲಿ ದುಡಿದ ಅನುಭವ,
ಬ್ಯಾಂಕ್, ಆರ್ಥಿಕ ಸಂಸ್ಥೆಗಳಲ್ಲಿ, ಸಹಕಾರಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿರ್ವುತರಾದವರಿಗೆ ಆದ್ಯತೆ ನೀಡಲಾಗುವುದು. - Accountant
ಅರ್ಹತೆ :ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪದವಿ,
ಸಹಕಾರಿ ಕ್ಷೇತ್ರದಲ್ಲಿ ದುಡಿದ ಅನುಭವ
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ ಕೈ ಬರಹದಲ್ಲಿ ಅರ್ಜಿ ಬರೆದು ಪಾಸ್ಪೋರ್ಟ್ ಸೈಜ್ ನ ಭಾವಚಿತ್ರ ಲಗ್ತಿಸಿ ಸೂಕ್ತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಲು ಕೋರಲಾಗಿದೆ.






















