Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
in Featured, ಪುತ್ತೂರು
0
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು: ಪಕ್ಷಿ ಸಂಕುಲವನ್ನು ರಕ್ಷಿಸಿ, ಉಳಿಸುವ ನಿಟ್ಟಿನಲ್ಲಿ ಪುತ್ತೂರಿನ ತಾಲೂಕು ಆಡಳಿತ ಸೌಧದ ವತಿಯಿಂದ ‘ಪಕ್ಷಿಗಳ ಆಶ್ರಯದಾಮ’ ನಿರ್ಮಾಣವಾಗಲಿದೆ. ಆಡಳಿತ ಸೌಧದ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳ ಜೊತೆಗೆ ಪಕ್ಷಿಗಳ ಆಶ್ರಯದಾಮವು ನಿರ್ಮಾಣವಾಗಲಿದೆ. ಉದ್ಯಮಿ ಯು. ಆರ್ ಪ್ರಾಪರ್ಟಿಸ್‌ ಉಜ್ವಲ್ ಪ್ರಭು ಅವರು ಕೊಡುಗೆಯಾಗಿ ತಾಲೂಕು ಆಡಳಿತ ಸೌಧಕ್ಕೆ ಪಕ್ಷಿಗಳ ಆಶ್ರಯದಾಮ ನಿರ್ಮಿಸಿಕೊಡಲಿದ್ದಾರೆ.

ಆಶ್ರಯದಾಮದಲ್ಲಿ ಏನೆಲ್ಲಾ ಇರಲಿದೆ…! ಸುಮಾರು 11 ಸೆಂಟ್ಸ್ ಜಾಗದಲ್ಲಿ ನಿರ್ಮಾಣವಾಗಲಿರುವ ಪಕ್ಷಿಗಳ ಆಶ್ರಯದಾಮದಲ್ಲಿ ಚಿಕ್ಕು, ಮಾವು, ರಾಂಬೂಟನ್, ಪೇರಳೆ, ಜಂಬೂ, ಕೋಕಮ್, ಗೇರು, ಕಸ್ಟರ್ಡ್ ಆ್ಯಪಲ್ ಸೇರಿದಂತೆ ಸುಮಾರು 25 ಜಾತಿಯ ಹಣ್ಣಿನ ಗಿಡಗಳು, ಪಕ್ಷಿಗಳ ಬಾಯಾರಿಕೆ ನೀಗಿಸಲು ನೀರಿನ ಕೊಳ, ಹಕ್ಕಿಗಳಿಗೆ ಆಶ್ರಯಿಸಲು ಎರಡು ಗೂಡುಗಳು, ಸುತ್ತ ಆವರಣಗೋಡೆ, ಹೊರಭಾಗದಲ್ಲಿ ಇಂಟರ್‌ಲಾಕ್ ಅಳವಡಿಕೆ, ಹಣ್ಣಿನ ಗಿಡಗಳೊಗೆ ನೀರು ಹಾಯಿಸಲು ಡ್ರಿಪ್ ಸಿಸ್ಟಮ್‌ ಗಳು ಬರಲಿದೆ.

Advertisement

ನಿರ್ಮಾಣ, ನಿರ್ವಹಣೆ ಯು.ಆರ್.ಪ್ರಾಪರ್ಟಿಸ್: ಪಕ್ಷಿಗಳ ಆಶ್ರಯದಾಮವನ್ನು ಯು.ಆರ್ ಪ್ರಾಪರ್ಟಿಸ್ ಸಂಸ್ಥೆಯವರು ಕೊಡುಗೆಯಾಗಿ ನಿರ್ಮಿಸಿಕೊಡಲಿದ್ದಾರೆ. ಜೊತೆಗೆ ಅದರ ನಿರ್ವಹಣೆಯನ್ನು ಯು.ಆರ್ ಪ್ರಾಪರ್ಟಿಸ್ ಸಂಸ್ಥೆಯೇ ಮಾಡಲಿದೆ.

ಶಿಲಾನ್ಯಾಸ; ಪಕ್ಷಿಗಳ ಆಶ್ರಯದಾಮ ನಿರ್ಮಾಣಕ್ಕೆ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಪಕ್ಷಿಗಳಿಗೆ ಆಶ್ರಯ ನೀಡುವ ಯು.ಆರ್. ಪ್ರಾಪರ್ಟಿಸ್‌ ನ ಸೇವಾ ಕಾರ್ಯವನ್ನು ಪ್ರಶಂಸಿದರು. ಇದಕ್ಕೆ ಸಹಕರಿದ ಭೂ ದಾಖಲೆಗಳ ಇಲಾಖೆಯ ಪ್ರಮೋದ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಯುಆರ್ ‘ಪ್ರಾಪರ್ಟಿಸ್ ಆಡಳಿತ ನಿರ್ದೇಶಕ ಉಜ್ವಲ್ ಪ್ರಭು ಮಾತನಾಡಿ, ಪರಿಸರ ಮತ್ತು ಪಕ್ಷಿಗಳ ಮೇಲೆ ವಿಶೇಷ ಕಾಳಜಿ ವಹಿಸಿರುವ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್, ಭೂ ದಾಖಲೆಗಳ ಇಲಾಖೆಯ ಪ್ರಮೋದ್‌ ರವರಿಗೆ ಅಭಿನಂದನೆ ಸಲ್ಲಿಸಿದರು.

ಸಂದೇಶ ಮಯ್ಯ, ಸಂಜೀವ ಗೌಡ, ಇಂಜಿನೀಯರ್ ಸಜೇಶ್, ಸರ್ವೇಯರ್ ಪ್ರಜ್ವಲ್ ಸ.ವಿ, ವಿಕ್ಟರ್, ಸಂತೋಷ್, ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿ ರಾಜೇಶ್, ಶ್ರೀಧರ ಮತ್ತು ಯು.ಆರ್ ಪ್ರಾಪರ್ಟಿಸ್‌ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಭೂಮಾಪಕ ನಿಸ್ಸಾರ್ ಪಾಷಾ ಸ್ವಾಗತಿಸಿ, ಉಪತಹಶೀಲ್ದಾರ್ ರವಿ ಪಿ.ಎಸ್ ವಂದಿಸಿದರು. ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಪ್ರಮೋದ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Previous Post

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

Next Post

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!
Featured

ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

April 7, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪ್ರೀತಿ ವಿಚಾರದಲ್ಲಿ ಮಹಿಳೆಯ ಮೇಲೆ ಹಲ್ಲೆ: ಜೀವ ಬೆದರಿಕೆ-ಪ್ರಕರಣ ದಾಖಲು..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.