Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
in Featured, ಪುತ್ತೂರು
0
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು ನಗರದ ಜನಜೀವನದಲ್ಲಿ ಹಾಸುಹೊಕ್ಕಾಗಿದ್ದ ಐತಿಹಾಸಿಕ ಸೈರನ್ ಸುಮಾರು 20 ವರ್ಷಗಳ ಮೌನದ ಬಳಿಕ ಮತ್ತೆ ಮೊಳಗಲು ಆರಂಭಿಸಿದೆ. 1971ರಲ್ಲಿ Lions Club ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿದ್ದ ಈ ಸೈರನ್ ವ್ಯವಸ್ಥೆಗೆ ಇದೀಗ ಪುನಚ್ಛೇತನ ನೀಡಲಾಗಿದೆ.

Advertisement
Advertisement

ಒಂದು ಕಾಲದಲ್ಲಿ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ಸಮಯವನ್ನು ಸೂಚಿಸುತ್ತಿದ್ದ ಈ ಸೈರನ್, ಕೈಗಡಿಗಾರ ಇಲ್ಲದ ಕಾಲಘಟ್ಟದಲ್ಲಿ ಜನರಿಗೆ ಸಮಯದ ಅರಿವು ಮೂಡಿಸುತ್ತಿದ್ದ ಪ್ರಮುಖ ಸಾಧನವಾಗಿತ್ತು. ಆದರೆ ಕಾಲಕ್ರಮೇಣ ಬಳಕೆ ಕಡಿಮೆಯಾಗಿದ್ದು, ಕಳೆದ ಎರಡು ದಶಕಗಳಿಂದ ಸಂಪೂರ್ಣ ಮೌನವಾಗಿತ್ತು. ನಾದುರಸ್ಥಿಗೆ ತಲುಪಿದ್ದ ಸೈರನ್‌ಗೆ ನಗರಸಭೆ ಸುಮಾರು ರೂ. 5 ಲಕ್ಷ ವೆಚ್ಚದಲ್ಲಿ ಮರುಜೀವ ನೀಡಿದೆ.

ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಸೈರನ್‌ನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಹಿಂದಿನ ದಿನಗಳಲ್ಲಿ ಸೈರನ್ ಅವಲಂಬಿತ ಜನರು ಹೆಚ್ಚು ಇದ್ದರು. ಸಮಯಪಾಲನೆಗೆ ಇದು ಬಹಳ ಉಪಯುಕ್ತವಾಗಿತ್ತು. ಹಲವು ವರ್ಷಗಳಿಂದ ಪುತ್ತೂರು ಈ ವ್ಯವಸ್ಥೆಯಿಂದ ವಂಚಿತವಾಗಿದ್ದು, ಇದೀಗ ಮತ್ತೆ ಜನತೆಗೆ ಪರಿಚಯಿಸಲಾಗುತ್ತಿದೆ ಎಂದು ಹೇಳಿದರು.

Advertisement

ಇನ್ನುಮುಂದೆ ಪ್ರತಿದಿನ ಬೆಳಿಗ್ಗೆ 7 ಗಂಟೆಗೆ, ಮಧ್ಯಾಹ್ನ 1 ಗಂಟೆಗೆ ಮತ್ತು ಸಂಜೆ 7 ಗಂಟೆಗೆ 15 ಸೆಕೆಂಡ್‌ಗಳ ಕಾಲ ಸೈರನ್ ಮೊಳಗಲಿದೆ. ಸಮಯ ನಿರ್ವಹಣೆಯ ದೃಷ್ಟಿಯಿಂದ ಇದು ಸಾರ್ವಜನಿಕರಿಗೆ ಉಪಯುಕ್ತವಾಗಲಿದೆ ಎಂದು ಅವರು ತಿಳಿಸಿದರು. ಸಾರ್ವಜನಿಕರು ಮತ್ತು ಮಾಧ್ಯಮದವರ ಅಭಿಪ್ರಾಯಗಳನ್ನು ಸಂಗ್ರಹಿಸಿ ಈ ಐತಿಹಾಸಿಕ ವ್ಯವಸ್ಥೆಗೆ ಮರುಜೀವ ನೀಡಲಾಗಿದೆ ಎಂದು ಹೇಳಿದರು.

ಕಿಲ್ಲೆ ಮೈದಾನಕ್ಕೆ ಹೊನಲು ಬೆಳಕಿನ ಸೌಲಭ್ಯ

ಇದೇ ಸಂದರ್ಭದಲ್ಲಿ ಪುತ್ತೂರಿನ ಕಿಲ್ಲೆ ಮೈದಾನದ ಸುತ್ತ ಲೈಟಿಂಗ್ ವ್ಯವಸ್ಥೆ ಕಲ್ಪಿಸುವ ಯೋಜನೆಯೂ ಘೋಷಿಸಲಾಯಿತು. ದಿನಪೂರ್ತಿ ಕೆಲಸ ನಿರ್ವಹಿಸುವ ಯುವಕರು ರಾತ್ರಿ 10 ಗಂಟೆಯವರೆಗೆ ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಇದು ಸಹಾಯಕವಾಗಲಿದೆ ಎಂದು ಶಾಸಕ ಹೇಳಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಸ್.ಬಿ. ಕೂಡಲಗಿ, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ನಗರಸಭೆ ಪೌರಾಯುಕ್ತೆ ವಿದ್ಯಾ ಎಸ್. ಕಾಳೆ, ಮೆಸ್ಕಾಂ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Advertisement
Advertisement
Previous Post

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

Next Post

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!
Featured

ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

April 7, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪ್ರೀತಿ ವಿಚಾರದಲ್ಲಿ ಮಹಿಳೆಯ ಮೇಲೆ ಹಲ್ಲೆ: ಜೀವ ಬೆದರಿಕೆ-ಪ್ರಕರಣ ದಾಖಲು..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.