Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

    ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

    (ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

    ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

    (ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

    ಪುತ್ತೂರು: ಕುಡುಕನ ಆಟ; ಪ್ರಯಾಣಿಕರಿಗೆ ಸಂಕಷ್ಟ – ರಸ್ತೆ ಮಧ್ಯೆಯೇ ಮಲಗಿದ ಮದ್ಯಪ್ರಿಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

February 26, 2026
in Featured, ಕ್ರೈಮ್, ಪುತ್ತೂರು
0
ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ವೇದಶ್ರೀ ನಿತ್ಯಾ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement
Advertisement

ಫೆಬ್ರವರಿ 16ರಂದು ಕಾಲೇಜಿನ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸಲ್ಲಿಸಿದ್ದ ಪ್ರಸ್ತಾವನೆಯ ಮೇರೆಗೆ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಘಟನೆಯ ಬಳಿಕ ಫೆ.17ರಂದು ಪ್ರಾದೇಶಿಕ ಜಂಟಿ ನಿರ್ದೇಶಕರು ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರು, ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರೊಂದಿಗೆ ಚರ್ಚಿಸಿ ವರದಿ ಸಲ್ಲಿಸಿದ್ದರು. ಪುತ್ತೂರು ನಗರ ಪೊಲೀಸ್ ಠಾಣೆಯ ವರದಿ ಪ್ರಕಾರ, ವಿದ್ಯಾರ್ಥಿನಿಯರು ಪೂರ್ವಾನುಮತಿ ಪಡೆಯದೆ ರಸ್ತೆ ತಡೆ ನಡೆಸಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗಿರುವುದಾಗಿ ತಿಳಿಸಲಾಗಿದೆ.

Advertisement

ಇದೇ ವೇಳೆ, ಮಾನ್ಯ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ತಮ್ಮ ಪತ್ರದಲ್ಲಿ ವಿದ್ಯಾರ್ಥಿನಿಯರಿಗೆ ಉಂಟಾದ ಆರೋಗ್ಯ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರದೆ, ತಪ್ಪು ಮಾಹಿತಿ ನೀಡಿ ಪ್ರತಿಭಟನೆಗೆ ಪ್ರೇರೇಪಿಸಿರುವ ಬಗ್ಗೆ ಆರೋಪಿಸಿದ್ದಾರೆ.

ವಿದ್ಯಾರ್ಥಿನಿಯರ ಸಮಸ್ಯೆಗಳ ಬಗ್ಗೆ ಯಾವುದೇ ಲಿಖಿತ ದಾಖಲೆ ಅಥವಾ ಸಭಾ ನಡವಳಿಯ ವಿವರಗಳನ್ನು ನೀಡಲಾಗಿಲ್ಲವೆಂಬುದೂ ವರದಿಯಲ್ಲಿ ಉಲ್ಲೇಖವಾಗಿದೆ.

ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿನಿಯರ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಇಲಾಖಾ ತನಿಖೆಯ ನಿಷ್ಪಕ್ಷಪಾತ ನಿರ್ವಹಣೆಯನ್ನು ಮನಗಂಡು, ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) 2, 19570 2 10(1)(8) ಅವರನ್ನು ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.

ರಾಜ್ಯಪಾಲರ ಆದೇಶಾನುಸಾರ ಹಾಗೂ ಅವರ ಹೆಸರಿನಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Previous Post

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

Next Post

ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

OtherNews

ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!
ಪುತ್ತೂರು

November 22, 2026
ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!
ಕ್ರೈಮ್

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

November 22, 2026
(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!
Featured

November 21, 2026
ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!
ಕ್ರೈಮ್

ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

November 21, 2026
ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!
ಕ್ರೈಮ್

ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!

November 21, 2026
(ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!
ಪುತ್ತೂರು

(ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

November 21, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

November 22, 2026
ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

November 22, 2026
(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

November 21, 2026
ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

November 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page