Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

    ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

    ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

    ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

February 27, 2026
in Featured, ಕ್ರೈಮ್, ಪುತ್ತೂರು
0
ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ಬಂಟ್ವಾಳ: ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಫೆಬ್ರವರಿ 26, 2026ರಂದು ರಾತ್ರಿ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಪ್ರದೇಶದಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ನಿಂತಿರುವ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ, ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಕಾ&ಸು) ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದರು.

Advertisement

ಅಲ್ಲಿ KA-13-B-8178 ನೋಂದಣಿಯ ಅಶೋಕ್ ಲೈಲ್ಯಾಂಡ್ ದೋಸ್ತ್ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದು, ಅದರಲ್ಲಿ ಎರಡು ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಸಾಗಿಸುತ್ತಿರುವುದು ಪತ್ತೆಯಾಯಿತು.

ವಾಹನದಲ್ಲಿದ್ದ ಮಂಡ್ಯ ಜಿಲ್ಲೆಯ ನಿವಾಸಿಗಳಾದ ಚಾಲಕ ನವೀನ ಮತ್ತು ಚೇತನ್ ಅವರನ್ನು ವಿಚಾರಿಸಿದಾಗ, ಚನ್ನರಾಯಪಟ್ಟಣದ ಶಂಕರ ಎಂಬವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಶಾಫಿ ಅವರಿಗೆ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಕಳುಹಿಸಿರುವುದು ತಿಳಿದುಬಂದಿದೆ. ಜಾನುವಾರು ಸಾಗಾಟಕ್ಕೆ ಇತರರ ಹೆಸರಿನಲ್ಲಿ ದಾಖಲಾತಿಗಳನ್ನು ಪಡೆದಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 51/2026ರಂತೆ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಪ್ರಿವೆನ್ಷನ್ ಆಫ್ ಸ್ಲಾಟರ್ ಅಂಡ್ ಪ್ರಿಸರ್ವೇಷನ್ ಆಫ್ ಕ್ಯಾಟಲ್ ಆಕ್ಟ್-2020ರ ಕಲಂ 4, 7, 12, ಪ್ರಿವೆನ್ಷನ್ ಆಫ್ ಕ್ರೂರ್ಟಿ ಟು ಅನಿಮಲ್ಸ್ ಆಕ್ಟ್-1960ರ ಕಲಂ 4, 11 ಹಾಗೂ ಇಂಡಿಯನ್ ಮೋಟಾರ್ ವಾಹನಗಳ ಕಾಯ್ದೆ-1988ರ ಕಲಂ 192(A)ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Advertisement
Advertisement
Previous Post

ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

Next Post

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

OtherNews

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಪುತ್ತೂರು

ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

April 14, 2026
ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!
ಕ್ರೈಮ್

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

April 14, 2026
ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!
Featured

ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

April 14, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026

Leave a Reply Cancel reply

Your email address will not be published. Required fields are marked *

Recent News

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

April 14, 2026
ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

April 14, 2026
ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

April 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page