Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
in ಕ್ರೈಮ್, ಮಂಗಳೂರು
0
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಳ್ಳಾಲ: ಸುಸೈಡ್ ಪಾಯಿಂಟ್ ಆಗಿ ಗುರುತಿಸಿಕೊಂಡಿದ್ದ ನೇತ್ರಾವತಿ ಸೇತುವೆಯ ತಡೆಬೇಲಿ ವಾಹನ ಅಪಘಾತದಲ್ಲಿ ಮುರಿದು ಕೆಲವೇ ದಿನಗಳು ಆಗುವ ಮುನ್ನವೇ ವ್ಯಕ್ತಿಯೋರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ಅವರನ್ನು ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

Advertisement
Advertisement

ಪಂಪ್ ವೆಲ್ ನಾಗುರಿ ನಿವಾಸಿ ವಯಸ್ಕರೊಬ್ಬರು ರವಿವಾರ ನದಿಗೆ ಸೇತುವೆಯಿಂದ ಹಾರಿದ್ದರು. ಕೆಳಗಡೆ ಮೀನುಗಾರಿಕೆಯಲ್ಲಿ ನಿರತರಾಗಿದ್ದವರು ತಕ್ಷಣವೇ ನದಿಗೆ ಹಾರಿ ವ್ಯಕ್ತಿಯನ್ನು ದೋಣಿಗೆ ಎಳೆದು ಬಳಿಕ ಪ್ರಾಥಮಿಕ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ನೇತ್ರಾವತಿ ಸೇತುವೆಗೆ ಅಳವಡಿಸಲಾದ ಬೇಲಿ ವಾಹನವೊಂದರ ಅಪಘಾತದಿಂದ ಮುರಿದು ಹೋಗಿತ್ತು.

Advertisement

ಲಕ್ಷಾಂತರ ವ್ಯಯಿಸಿ ನಿರ್ಮಿಸಿದ ತಡೆಬೇಲಿಯ ದುರಸ್ತಿಗೆ ಇಲಾಖೆಗಳು ಮುಂದಾಗಲಿಲ್ಲ. ಇದೀಗ ಅಲ್ಲಿಂದಲೇ ವ್ಯಕ್ತಿ ಹಾರಿರುವ ಶಂಕೆಯನ್ನು ಮೀನುಗಾರರು ವ್ಯಕ್ತಪಡಿಸಿದ್ದಾರೆ.

ಮೀನುಗಾರರಾದ ಜಮಾಲ್, ಇದಿನಬ್ಬ ಮತ್ತು ಮೈಯ್ಯದಿ ಎಂಬುವ ಮೀನುಗಾರರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಹನೀಫ್ ಮತ್ತು ಉಳ್ಳಾಲ ಠಾಣಾ ಎಸ್‌. ಐ ಜತೆಗಿದ್ದರು.

Advertisement
Advertisement
Previous Post

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

Next Post

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

OtherNews

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!
Featured

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!
ಕ್ರೈಮ್

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ..!!
ಕ್ರೈಮ್

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ..!!

April 15, 2026
180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ..!!
ಕ್ರೈಮ್

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ..!!

April 15, 2026
ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!
ಕ್ರೈಮ್

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

April 14, 2026

Leave a Reply Cancel reply

Your email address will not be published. Required fields are marked *

Recent News

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.