ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಹಾಗೂ ನಾಗಮಂಡಲ ಸೇವಾ ಸಮಿತಿ ಉಪ್ಪಿನಂಗಡಿ ಇದರ ವತಿಯಿಂದ ನಡೆಯುವ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಮಾ.5ರಂದು ಸಂಜೆ 6ಗಂಟೆಗೆ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಸನ್ನಿಧಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಎಲ್ಲಾ ಹಿಂದೂ ಬಾಂಧವರು ಬರಬೇಕೆಂದು ಟ್ರಸ್ಟ್ ಸಂಚಾಲಕ ಆರುಣ್ ಕುಮಾರ್ ಪುತ್ತಿಲ ಮನವಿ ಮಾಡಿದ್ದಾರೆ. ಎ.5ರಂದು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ಸನ್ನಿಧಿಯಲ್ಲಿ ನಾಗಮಂಡಲ ಸೇವೆ ನಡೆಯಲಿದೆ.



























